• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ ಮಾತ್ರವಲ್ಲದೆ ವಿದೇಶದಲ್ಲೂ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕೆ ಮೆಚ್ಚುಗೆ. .

ಪ್ರತಿಧ್ವನಿ by ಪ್ರತಿಧ್ವನಿ
February 26, 2025
in ಕರ್ನಾಟಕ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಮಂಜುನಾಥ್ ವಿಶ್ವಕರ್ಮ(Manjunath Vishwakarma)ಹಾಗೂ ಕಿರಣ್ ಭರ್ತೂರ್(Kiran Bhartoor)ನಿರ್ಮಾಣದ, ದೀಪಕ್ ಮಧುವನಹಳ್ಳಿ(Deepak Madhuvanahalli) ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ ” ಚಿತ್ರ ಫೆಬ್ರವರಿ 14 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚಿಗೆ ಯು.ಕೆ‌ ಹಾಗೂ ಯು.ಎಸ್ ನಲ್ಲೂ ಈ ಚಿತ್ರ ಬಿಡುಗಡೆಯಾಗಿದೆ. ಅಲ್ಲಿನ ಜನರು ಸಹ ಈ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಈ ಕುರಿತು ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ವಿವರಣೆ ನೀಡಿದರು.

ADVERTISEMENT

“ರಾಜು ಜೇಮ್ಸ್ ಬಾಂಡ್”(Raju James Bond)ಚಿತ್ರವನ್ನು ಮೆಚ್ಚಿಕೊಂಡ ಇಲ್ಲಿನ‌ ಹಾಗೂ ವಿದೇಶದಲ್ಲಿರುವ ಎಲ್ಲಾ ಕನ್ನಡ ಕಲಾಭಿಮಾನಿಗಳಿಗೆ ಧನ್ಯವಾದ‌‌ ಎಂದು ಮಾತನಾಡಿದ ನಿರ್ದೇಶಕ ದೀಪಕ್ ಮಧುವನಹಳ್ಳಿ, ಇದು ನನ್ನೊಬ್ಬನ ಗೆಲುವಲ್ಲ. ನಮ್ಮ ತಂಡದ ಗೆಲುವು. ಚಿತ್ರವನ್ನು ಅಂದುಕೊಂಡ ಹಾಗೆ ತರಲು ಸಹಕಾರ ನೀಡಿದ ನಿರ್ಮಾಪಕರಿಗೆ, ಪಾತ್ರಗಳಿಗೆ ಜೀವ ತುಂಬಿದ ಕಲಾವಿದರಿಗೆ , ಉತ್ತಮವಾಗಿ ಕಾರ್ಯ ನಿರ್ವಹಿಸಿದ ತಂತ್ರಜ್ಞರಿಗೆ ಹಾಗೂ ವಿತರಕ ಸತ್ಯಪ್ರಕಾಶ್ ಅವರಿಗೆ ಧನ್ಯವಾದ ಎಂದರು.

YouTube player

ಇದು ನಾವು ದುಡ್ಡಿಗಿಂತ, ಆಸೆಪಟ್ಟು ಮಾಡಿದ ಸಿನಿಮಾ. ಚಿತ್ರವನ್ನು ನೋಡಿದ ಪ್ರೇಕ್ಷಕರು, ಚೆನ್ನಾಗಿದೆ ಅಂತ ಹೇಳುತ್ತಿರುವುದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ವಿತರಕ ಸತ್ಯಪ್ರಕಾಶ್ ಅವರು ಎಲ್ಲಾ ಕಡೆ ಒಳ್ಳೆಯ ಚಿತ್ರಮಂದಿರಗಳನ್ನು ಕೊಡಿಸಿದ್ದರು. ಬೆಂಗಳೂರಿನಲ್ಲೂ‌ ನಮ್ಮ‌ ಚಿತ್ರ ಚೆನ್ನಾಗಿ ಪ್ರದರ್ಶನವಾಗುತ್ತಿದೆ. ಅದಕ್ಕಿಂತ ಉತ್ತರ ಕರ್ನಾಟಕ ಹಾಗೂ ತುಮಕೂರು ಭಾಗದಲ್ಲಿ ಇನ್ನೂ‌ ಹೆಚ್ಚು ಯಶಸ್ವಿಯಾಗಿದೆ. ಇತ್ತೀಚಿಗೆ ಯು.ಕೆ , ಯು.ಎಸ್ ನಲ್ಲೂ‌ ನಮ್ಮ ಚಿತ್ರ ಬಿಡುಗಡೆಯಾಗಿದೆ. ಈಗ ಅಲ್ಲಿ ಭಯಂಕರ ಚಳಿ. ಜನ ಆಚೆ ಬರುವುದೇ ಇಲ್ಲ.‌ ಅಂತಹುದರಲ್ಲೂ ನಮ್ಮ ಚಿತ್ರವನ್ನು ಅಲ್ಲಿನ‌ ಜನರು ಹೌಸ್ ಫುಲ್ ಮಾಡಿದ್ದಾರೆ. ಅಭಿಮಾನಿಗಳಿಗೆ, ಚಿತ್ರತಂಡದ ಸದಸ್ಯರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಧನ್ಯವಾದ. ನಮ್ಮ ಚಿತ್ರದ ಪ್ರೀ ರಿಲೀಸ್ ಇವೆಂಟ್ ಗೆ ಆಗಮಿಸಿ ಹಾರೈಸಿದ ಗೃಹ‌ ಮಂತ್ರಿಗಳಾದ ಶ್ರೀ ಪರಮೇಶ್ವರ್ ಹಾಗೂ ನಟಿ ರಮ್ಯ ಅವರಿಗೆ. ಚಿತ್ರ ಬಿಡುಗಡೆ ಆದ ಮೇಲೆ‌ ಶೋ ರೀಲ್ ವೀಕ್ಷಿಸಿ ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ(Siddaramaiah)ಹಾಗೂ‌ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್(DK Sivakumar) ಅವರಿಗೆ ತುಂಬು ಹೃದಯದ ವಿಶೇಷ ಧನ್ಯವಾದ ಎಂದರು ನಿರ್ಮಾಪಕರಾದ ಕಿರಣ್ ಭರ್ತೂರ್ ಹಾಗೂ ಮಂಜುನಾಥ್ ವಿಶ್ವಕರ್ಮ.

ನಾನು ಹೋದ ಕಡೆ ಎಲ್ಲ ಬಾಂಡ್ ಅಂತಲೇ ಗುರುತ್ತಿಸುತ್ತಿರುವುದು ಖುಷಿಯಾಗಿದೆ. ಒಳ್ಳೆಯ ಚಿತ್ರ ನೀಡಿದ ನಿರ್ಮಾಪಕರಿಗೆ, ‌ನಿರ್ದೇಶಕರಿಗೆ ಹಾಗೂ ತಂಡಕ್ಕೆ ನಾಯಕ ಗುರುನಂದನ್ (Gurunandan)ಧನ್ಯವಾದ ತಿಳಿಸಿದರು.ಚಿತ್ರಕ್ಕೆ ಹಾಗೂ ನನ್ನ ಪಾತ್ರಕ್ಕೆ ಸಿಗುತ್ತಿರುವ ಪ್ರಶಂಸೆಗೆ ತುಂಬಾ ಸಂತೋಷವಾಗಿದೆ ಎಂದರು‌ ನಾಯಕಿ ಮೃದುಲ. ವಿತರಕ ಸತ್ಯಪ್ರಕಾಶ್(Satyaprakash)ಸಹ ಚಿತ್ರದ ಯಶಸ್ಸಿನ‌ ಖುಷಿಯನ್ನು ಮಾತಿನ ಮೂಲಕ ಹಂಚಿಕೊಂಡರು.

Tags: Deepak MadhuvanahalliGurunandanKiran BhartoorManjunath Vishwakarmaraju james bondsandalwoodSatyaprakashsiddaramaiah
Previous Post

ಆದಿ ಪೆನಿಸೆಟ್ಟಿ ಹಾಗೂ ಲೈಲಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಶಬ್ದಂ’ ಈ ವಾರ ತೆರೆಗೆ

Next Post

ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರದ ಭಾಗ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
ಸಿನಿಮಾ

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

by ಪ್ರತಿಧ್ವನಿ
May 25, 2026
0

ಕನ್ನಡದ ಸೂಪರ್‌ಹಿಟ್‌ಗೆ ಮತ್ತೊಂದು ಗರಿ; ‘ತುಂಬಾಡ್ಚಿ ಮಂಜುಳಾ’ ಹೆಸರಿನಲ್ಲಿ ಮರಾಠಿಗೆ ಎಂಟ್ರಿ. ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದ ‘ಸು ಫ್ರಮ್‌ ಸೋ’ ಇದೀಗ ಮರಾಠಿ ಭಾಷೆಗೆ ರಿಮೇಕ್‌...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರದ ಭಾಗ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂಬುದು ಅಪಪ್ರಚಾರದ ಭಾಗ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada