• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Serial

ರಾಜು ತಾಳಿಕೋಟೆ ನಿಧನದ ಬಗ್ಗೆ ಸತ್ಯ ಬಿಚ್ಚಿಟ್ಟ ಪುತ್ರ

ಪ್ರತಿಧ್ವನಿ by ಪ್ರತಿಧ್ವನಿ
October 14, 2025
in Serial, Top Story, ಕರ್ನಾಟಕ, ಸಿನಿಮಾ
0
ರಾಜು ತಾಳಿಕೋಟೆ ನಿಧನದ ಬಗ್ಗೆ ಸತ್ಯ ಬಿಚ್ಚಿಟ್ಟ ಪುತ್ರ
Share on WhatsAppShare on FacebookShare on Telegram

ರಾಜು ತಾಳಿಕೋಟೆ (Raju Talikote) ಅವರನ್ನು ಉಳಿಸಲು ಇಡೀ ಚಿತ್ರತಂಡ ಪ್ರಯತ್ನ ಮಾಡಿತ್ತು. ಆದರೆ ಇಂದು ಸಂಜೆ 6 ಗಂಟೆ ಸುಮಾರಿಗೆ ನಮ್ಮನ್ನು ಅಗಲಿದ್ದಾರೆ ಎಂದು ರಾಜು ತಾಳಿಕೋಟೆ ಪುತ್ರ ಭರತ್ ಹೇಳಿದ್ದಾರೆ.

ADVERTISEMENT

ಮೂರು ದಿವಸ ಹಿಂದೆ ಶೈನ್ ಶೆಟ್ಟಿ ನಾಯಕತ್ವದ ಚಿತ್ರದ ಶೂಟಿಂಗ್‌ಗೆ ಹೆಬ್ರಿಗೆ ಬಂದಿದ್ದರು. ಈ ಹಿಂದೆ ಒಮ್ಮೆ ಹೃದಯಾಘಾತವಾದಗ ಬೆಂಗಳೂರು ಜಯದೇವದಲ್ಲಿ ಚಿಕಿತ್ಸೆ ಕೊಡಿಸಿದ್ದೆವು. ನಿನ್ನೆ ರಾತ್ರಿ ಎರಡನೇ ಬಾರಿಗೆ ತೀವ್ರ ಹೃದಯಘಾತವಾಗಿತ್ತು. ತಂದೆಯವರನ್ನು ಉಳಿಸಲು ಚಿತ್ರತಂಡ ಬಹಳ ಪ್ರಯತ್ನಪಟ್ಟಿತ್ತು ಎಂದು ತಿಳಿಸಿದರು.

Raju Talikote Passed Away:ನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ.. ಮಗ ಭರತ್ ತಾಳಿಕೋಟೆ ಭಾವುಕ ಮಾತು #talikoti

ಉತ್ತರ ಕರ್ನಾಟಕದಲ್ಲಿ 35 ವರ್ಷದಿಂದ ನಾಟಕ ಮಾಡುತ್ತಿದ್ದರು. ಈ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ಧಾರವಾಡ ರಂಗಾಯಣದ ನಿರ್ದೇಶಕರನ್ನಾಗಿ ಮಾಡಿತ್ತು. ಇಂದು ಮೃತದೇಹವನ್ನು ಧಾರವಾಡ ರಂಗಾಯಣಕ್ಕೆ ತಗೆದುಕೊಂಡು ಹೋಗುತ್ತೇವೆ. ನಂತರ ಅವರ ಇಷ್ಟಪಡುವ ಸ್ಥಳವಾದ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕು ಚಿಕ್ಕಸಿಂಧಗಿಯಲ್ಲಿರುವ ತೋಟದ ಮನೆಯಲ್ಲಿ ಮಂಗಳವಾರ ಸಂಜೆ ಅಂತ್ಯಕ್ರಿಯೆ ನಡೆಸುತ್ತೇವೆ ಎಂದು ಹೇಳಿದರು.

ತಂದೆಯವರು ಹೆಚ್ಚಾಗಿ ತೋಟದ ಮನೆಯಲ್ಲಿ ಕಾಲ ಕಳೆಯುತ್ತಿದ್ದರು. ಅಲ್ಲೇ ಅವರ ಅಂತ್ಯ ಸಂಸ್ಕಾರ ಮಾಡುತ್ತೇವೆ ಅವರ ಪ್ರೀತಿಸುವವರು ಅಭಿಮಾನಿಗಳು ಸಂಬಂಧಿಕರು ಚಿಕ್ಕ ಸಿಂಧಗಿಗೆ ಬನ್ನಿ ಎಂದು ಮನವಿ ಮಾಡಿದರು.

ನಮ್ಮ ತಂದೆಯವರಿಗೆ ಎರಡು ಮದುವೆಯಾಗಿತ್ತು. ಇಬ್ಬರು ಗಂಡು ಮೂರು ಹೆಣ್ಣು ಮಕ್ಕಳಿದ್ದರು. 5 ಮಕ್ಕಳು ಬಹಳ ಅನ್ಯೋನ್ಯವಾಗಿದ್ದೇವೆ. ಕಲಿಯುಗದ ಕುಡುಕ ಅವರಿಗೆ ಬಹಳ ಹೆಸರು ತಂದ ನಾಟಕವಾಗಿತ್ತು. ಇಡೀ ಕುಟುಂಬ ನಾಟಕದಲ್ಲಿ ನಟಿಸುತ್ತಿದ್ದೆವು. ಸುಮಾರು 70 ಕನ್ನಡ ಚಿತ್ರದಲ್ಲಿ ನಟಿಸಿದ್ದು ಸುಮಾರು 10 ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಾಗಿದೆ ಎಂದರು.

Previous Post

HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!

Next Post

“ಅಕಾಲ” ಜರ್ನಿಯಲ್ಲಿ ನಡೆವ ಕಥೆ, ಬಂಡೆ ಮಹಾಕಾಳಮ್ಮನ ಸನ್ನಿಧಿಯಲ್ಲಿ ಚಾಲನೆ

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

"ಅಕಾಲ" ಜರ್ನಿಯಲ್ಲಿ ನಡೆವ ಕಥೆ, ಬಂಡೆ ಮಹಾಕಾಳಮ್ಮನ ಸನ್ನಿಧಿಯಲ್ಲಿ ಚಾಲನೆ

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!