• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, July 31, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಒಟ್ಟು ಈವರೆಗೂ 8 ಕೊಳವೇ ಬಾವಿ ದುರಂತ ! ಆದರೆ ಬದುಕುಳಿದವರು ಮಾತ್ರ ಇಬ್ಬರೇ !

ಪ್ರತಿಧ್ವನಿ by ಪ್ರತಿಧ್ವನಿ
April 5, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ರಾಜ್ಯದಲ್ಲಿ ಒಟ್ಟು ಈವರೆಗೂ 8 ಕೊಳವೇ ಬಾವಿ ದುರಂತ ! ಆದರೆ ಬದುಕುಳಿದವರು ಮಾತ್ರ ಇಬ್ಬರೇ !
Share on WhatsAppShare on FacebookShare on Telegram

ಇದುವರೆಗೂ ರಾಜ್ಯದಲ್ಲಿ ಒಟ್ಟು 8 ಕೊಳವೆ ಬಾವಿ ದುರಂತಗಳು ನಡೆದಿದ್ದು, ಆ ಪೈಕಿ ಕೇವಲ ಒಂದು ಪ್ರಕರಣದಲ್ಲಿ ಮಾತ್ರ ಯಶಸ್ವಿ ಕಾರ್ಯಾಚರಣೆ ನಡೆಸಿ ಮಗುವನ್ನ ರಕ್ಷಿಸಲಾಗಿತ್ತು. ಇದೀಗ ಎರಡನೆಯಾದಾಗಿ ಮೃತ್ಯಗುಂಡಿಯಿಂದ ಜೀವಂತವಾಗಿ ಎದ್ದು ಬಂದಿರೋದು ಮಗು ಸಾತ್ವಿಕ್. ಈ ಪ್ರಕರಣದ ಮೂಲಕ ರಾಜ್ಯದಲ್ಲಿ ಈ ಹಿಂದೆ ನಡೆದ ಕೊಳವೇ ಬಾವಿ ದರಂತದ ಪ್ರಕರಣಗಳು ಮತ್ತೆ ಚರ್ಚೆಯ ಮುನ್ನಲೆಗೆ ಬಂದಿದೆ.

ADVERTISEMENT

ರಾಜ್ಯದ ಮೊದಲ ಕೊಳವೇ ಬಾವಿ ದುರಂತ ನಡೆದಿದ್ದು ದಾವಣಗೆರೆಯಲ್ಲಿ, ಸತತವಾಗಿ ಪ್ರಯತ್ನ ನಡೆಸಿದರೂ ಬಾಲಕನನ್ನು ಜೀವಂತವಾಗಿ ಕರೆತರಲು ಈ ಪ್ರಕರಣದಲ್ಲಿ ಸಾಧ್ಯವಾಗಿರಲಿಲ್ಲ. ಇದು ರಾಜ್ಯದ ಮೊದಲ ಕೊಳವೇ ಬಾವಿ ದುರಂತ ಪ್ರಕರಣ ಇನ್ನು ಬಾಗಲಕೋಟೆ ತಾಲೂಕಿನ ಸೀಗಿಕೇರಿ ಗ್ರಾಮದಲ್ಲಿ ಕಲ್ಲವ್ವ ಎಂಬ ಮಹಿಳೆಯೊಬ್ಬಳು ಕೊಳವೆ ಬಾವಿಗೆ ಬಿದ್ದಿದ್ದಳು. ಈ ಪ್ರಕರಣದಲ್ಲಿ ಅದೃಷ್ಟವಶಾತ್ ಸುರಂಗ ಕೊರೆದು ರಕ್ಷಿಸುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿತ್ತು.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಎಂಬಲ್ಲಿ ಸಂದೀಪ್ ಎಂಬ ಮಗುವೊಂದು ತೆರೆದ ಬೋರ್ ವೆಲ್ ಒಳಗೆ ಬಿದ್ದಿದ್ದು, ಇಲ್ಲಿಯೂ ಕೂಡ ಮಗುವನ್ನು ಜೀವಂತವಾಗಿ ಹೊರತೆಗೆಯಲು ಸಾಧ್ಯವಾಗಿರಲಿಲ್ಲ. ಇನ್ನು ವಿಜಯಪುರ ಜಿಲ್ಲೆಯ ಕಾಂಚನಾ ಎಂಬ ಬಾಲಕಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದು ಈ ಪ್ರಕರಣದಲ್ಲೂ ಮಗುವನ್ನು ಜೀವಂತವಾಗಿ ಮೇಲೆತ್ತುವ ರಕ್ಷಣಾ ತಂಡ ಪ್ರಯತ್ನ ಯಶಸ್ವಿಯಾಗಿರಲಿಲ್ಲ.

ಬಾಗಲಕೋಟೆಯ ಸೂಳಿಕೇರಿ ಗ್ರಾಮದಲ್ಲಿ 6 ವರ್ಷದ ತಿಮ್ಮಣ್ಣ ಎಂಬ ಮಗು 350 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿತ್ತು ಕಾರ್ಯಾಚರಣೆ ನಡೆದಿತ್ತಾದರೂ ಮಗು ಬದುಕಿ ಬಂದಿರಲಿಲ್ಲ. ವಿಜಯಪುರದ ನಾಗರಾಣಾ ಹಳ್ಳಿಯಲ್ಲಿ ಅಕ್ಷತಾ ಎಂಬ ಬಾಲಕಿ ತೆರೆದ ಬೋರ್‌ವೆಲ್‌ಗೆ ಬಿದ್ದಿದ್ದಳು. ನಿರಂತರ ಪ್ರಯತ್ನ ಪಟ್ಟರೂ ಅಕ್ಷತಾಳನ್ನು ಜೀವಂತವಾಗಿ ಹೊರತರಲು ಸಾಧ್ಯವಾಗಿರಲಿಲ್ಲ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡ ಗ್ರಾಮದಲ್ಲಿ 4 ವರ್ಷದ ಕಾವೇರಿ ಎಂಬ ಮಗು ಕೊಳವೆ ಬಾವಿಯೊಳಗೆ ಬಿದ್ದು ಸಾವನ್ನಪ್ಪಿತ್ತು.

Tags: ಕೊಳವೇ ಬಾವಿದಾವಣಗೆರೆಬಾಗಲಕೋಟೆಮಗು ಸಾತ್ವಿಕ್ರಾಯಚೂರುವಿಜಯಪುರ
Previous Post

ಮೈತ್ರಿಯ ಭವಿಷ್ಯ ಬಿಜೆಪಿಗರ ವರ್ತನೆಯ ಮೇಲೆ ನಿರ್ಧಾರವಾಗುತ್ತೆ – ಹೆಚ್.ಡಿ.ಕುಮಾರಸ್ವಾಮಿ

Next Post

ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.

Related Posts

ಡಿ.ಕೆ. ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ- ವಿಜಯೇಂದ್ರ ಆಗ್ರಹ
Top Story

ದೇಶದ ಅತ್ಯಂತ ಶ್ರೀಮಂತ ಸಿಎಂ ಡಿ.ಕೆ. ಶಿವಕುಮಾರ್; ಎಡಿಆರ್ ವರದಿಯಲ್ಲಿ ಬಹಿರಂಗವಾದ ಆಸ್ತಿ ವಿವರ!

by ಪ್ರತಿಧ್ವನಿ
July 31, 2026
0

ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಬಹಿರಂಗಪಡಿಸಿರುವ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ವರದಿಯಲ್ಲಿ, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಶಿಕ್ಷಕರೇ ಕಾರಣ? ಸಿಬಿಐ ತನಿಖೆಯಲ್ಲಿ ಸ್ಫೋಟಕ ಮಾಹಿತಿ!

July 31, 2026
ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

ಪೆಟ್ರೋಲ್‌ಗೆ ಎಥೆನಾಲ್ ಮಿಶ್ರಣ ಏಕೆ? ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ನೀಡಿದ ಮಹತ್ವದ ಮಾಹಿತಿ ಇಲ್ಲಿದೆ

July 31, 2026
ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

ನೀಟ್ ಪ್ರತಿಭಟನೆಗೆ ಲಕ್ಷಾಂತರ ರೂ. ವೆಚ್ಚ: ಹಣ ಎಲ್ಲಿಂದ ಬಂತು?

July 31, 2026
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

ಮದ್ಯ ಪ್ರಿಯರಿಗೆ ಗುಡ್ ನ್ಯೂಸ್!  ಸ್ಕಾಚ್ ವಿಸ್ಕಿ, ಜಿನ್ ಬೆಲೆ ಇಳಿಕೆ

July 30, 2026
Next Post
ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.

ಪ್ರೀತಿಯಿಂದ ದ್ವೇ಼ಷವನ್ನು ಪಂಕ್ಚರ್‌ ಮಾಡಿ – ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಸಾಮಾಜಿಕ ಕಾರ್ಯಕರ್ತರು ಬ್ಯಾನರ್‌ ಪ್ರದರ್ಶನ.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada