• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBK 12: ಧ್ರುವಂತ್ ಜೊತೆ ಸೀಕ್ರೆಟ್ ರೂಂ: ಕಣ್ಣೀರಿಟ್ಟ ರಕ್ಷಿತಾ ಶೆಟ್ಟಿ

ಪ್ರತಿಧ್ವನಿ by ಪ್ರತಿಧ್ವನಿ
December 15, 2025
in Top Story, ಕರ್ನಾಟಕ, ಸಿನಿಮಾ
0
BBK 12: ಧ್ರುವಂತ್ ಜೊತೆ ಸೀಕ್ರೆಟ್ ರೂಂ: ಕಣ್ಣೀರಿಟ್ಟ ರಕ್ಷಿತಾ ಶೆಟ್ಟಿ
Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ(Bigg Boss Kannada) ಸೀಸನ್ 12ರ ನಿನ್ನೆಯ ವಾರಾಂತ್ಯ ಸಂಚಿಕೆಯಲ್ಲಿ ರಕ್ಷಿತಾ ಶೆಟ್ಟಿ(Rakshitha Shetty) ಹಾಗೂ ಧ್ರುವಂತ್ (Druvanth) ಫೇಕ್ ಎಲಿಮಿನೇಷನ್ ಮೂಲಕ ಹೊರಕ್ಕೆ ಬಂದು ಸೀಕ್ರೆಟ್ ರೂಂ ಸೇರಿದ್ದಾರೆ.

ADVERTISEMENT
Belagavi Session: ವಿಧಾನಸಭೆ ಕಲಾಪದಲ್ಲಿ ಶಾಮನೂರು ಶಿವಶಂಕರಪ್ಪ ಒಡನಾಟ ಸ್ಮರಿಸಿದ ಸಿಎಂ ಸಿದ್ದು #pratidhvani

ರಕ್ಷಿತಾ ಎಲಿಮಿನೇಟ್‌ ಎಂದು ಗೊತ್ತಾಗುತ್ತಿದ್ದಂತೆ ಗಿಲ್ಲಿ, ಅಶ್ವಿನಿ ಗೌಡ, ರಘು, ರಜತ್‌ ಸೇರಿದಂತೆ ಬಹುತೇಕರು ಕಣ್ಣೀರು ಹಾಕಿದ್ದಾರೆ. ಅಶ್ವಿನಿ ಗೌಡ, ರಕ್ಷಿತಾ ಬಳಿ ಅನೇಕ ಬಾರಿ ಕ್ಷಮೆ ಕೇಳಿದ್ದಾರೆ. ರಕ್ಷಿತಾ ಶೆಟ್ಟಿ ಮನೆಯಿಂದ ಹೊರಬರುವ ಕ್ಷಣ ಬಹಳ ಭಾವುಕವಾಗಿದ್ದು, ರಕ್ಷಿತಾ ತಾವು ಹೆಚ್ಚು ಸಮಯ ಕಳೆಯುತ್ತಿದ್ದ ಅಡುಗೆ ಮನೆಗೆ ಹೋದಾಗ ಎಲ್ಲರೂ ಭಾವುಕರಾಗಿದ್ದಾರೆ.

ಆದರೆ ನಿನ್ನೆ ಫೇಕ್‌ ಎಲಿಮಿನೇಷನ್ ಮಾಡಲಾಗಿದ್ದು, ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಸೀಕ್ರೆಟ್ ರೂಂನಲ್ಲಿ ಇರಿಸಲಾಗಿದೆ. ಎಲಿಮಿನೇಟ್‌ ಆಗದೇ ಸೀಕ್ರೆಟ್ ರೂಂ ಸೇರಿರುವ ರಕ್ಷಿತಾ ಶೆಟ್ಟಿಗೆ ಈಗ ಹೊಸ ಟೆನ್ಷನ್‌ ಶುರುವಾಗಿದೆ. ಈ ಬಗ್ಗೆ ಇಂದಿನ ಪ್ರೋಮೋದಲ್ಲಿ ತಿಳಿಸಲಾಗಿದೆ. ಸೀಕ್ರೆಟ್ ರೂಂನಲ್ಲಿರುವ ಸ್ಪರ್ಧಿಗಳಿಗೆ ಮನೆಯೊಳಗೆ ಇರುವ ಇತರ ಸ್ಪರ್ಧಿಗಳನ್ನು ತೋರಿಸಲಾಗುತ್ತಿದ್ದು, ತಮ್ಮನ್ನು ಮಿಸ್‌ ಮಾಡಿಕೊಳ್ಳುತ್ತಿರುವ ಮನೆಯ ಇತರ ಸ್ಪರ್ಧಿಗಳನ್ನು ನೋಡಿ ರಕ್ಷಿತಾ ಕಣ್ಣೀರು ಹಾಕಿದ್ದಾರೆ.

UT Khadar on Shamanur Shivashankarappa : ಎಲ್ಲ ಸಚಿವರು, ಶಾಸಕರ ಸಮ್ಮುಖದಲ್ಲಿ ಸಂತಾಪ ಸೂಚಿಸಿ ಬಳಿಕ ತೀರ್ಮಾನ..!

ಇನ್ನು ಧ್ರುವಂತ್ ಕೂಡ ರಕ್ಷಿತಾ ಜೊತೆಗಿದ್ದು, ಧ್ರುವಂತ್ ಆಡುವ ಮಾತು ನಡೆದುಕೊಳ್ಳುತ್ತಿರುವ ರೀತಿ ನೋಡಿ ರಕ್ಷಿತಾ ಮತ್ತಷ್ಟು ಬೇಸರಗೊಂಡಿದ್ದಾರೆ. ಅಯ್ಯೋ ದೇವರೇ ಇವರ ಜೊತೆ ಒಂದೇ ರೂಮ್‌ನಲ್ಲಿ ಇರುವುದು ಹೇಗೆ ಎಂದು ತಲೆ ಮೇಲೆ ಕೈಯಿಟ್ಟುಗೊಂಡಿದ್ದಾರೆ. ಸದ್ಯ ಪ್ರೋಮೋದಲ್ಲಿ ಈ ವಿಚಾರಗಳನ್ನು ತೋರಿಸಲಾಗಿದ್ದು, ಮುಂದೇನಾಗಲಿದೆ ಎನ್ನುವುದನ್ನು ಇಂದಿನ ಸಂಚಿಕೆಯಲ್ಲಿ ವೀಕ್ಷಿಸಬೇಕಾಗಿದೆ.

Tags: BBKbbk 12Bigg Bossbigg boss kannadabigg boss kannada 12Rakshitha shetty
Previous Post

25 ದಿನ ಪೂರೈಸಿದ ಸಂಭ್ರಮದಲ್ಲಿ ‘ಫುಲ್ ಮೀಲ್ಸ್’ ಚಿತ್ರತಂಡ

Next Post

ಗಾಳಿಯ ಗುಣಮಟ್ಟ ಕುಸಿತದಲ್ಲಿ ಬೆಂಗಳೂರನ್ನೇ ಮೀರಿಸಿದ ಬಳ್ಳಾರಿ..!

Related Posts

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು
Top Story

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

by ಪ್ರತಿಧ್ವನಿ
May 15, 2026
0

ಅಬುಧಾಬಿ : ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ  ಮಹತ್ವದ ರಾಜತಾಂತ್ರಿಕ ಸಂದೇಶ ರವಾನಿಸಿದ್ದು, “ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಭಾರತ ಎಲ್ಲ...

Read moreDetails
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
Next Post
ಗಾಳಿಯ ಗುಣಮಟ್ಟ ಕುಸಿತದಲ್ಲಿ ಬೆಂಗಳೂರನ್ನೇ ಮೀರಿಸಿದ ಬಳ್ಳಾರಿ..!

ಗಾಳಿಯ ಗುಣಮಟ್ಟ ಕುಸಿತದಲ್ಲಿ ಬೆಂಗಳೂರನ್ನೇ ಮೀರಿಸಿದ ಬಳ್ಳಾರಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada