• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BBK 12: ಸೋ ಕ್ಯೂಟ್‌..ಬಿಗ್‌ ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿ ಹೀಗಾಗಿದ್ಯಾಕೆ..?

ಪ್ರತಿಧ್ವನಿ by ಪ್ರತಿಧ್ವನಿ
December 25, 2025
in Top Story, ಕರ್ನಾಟಕ, ಸಿನಿಮಾ
0
BBK 12: ಸೋ ಕ್ಯೂಟ್‌..ಬಿಗ್‌ ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿ ಹೀಗಾಗಿದ್ಯಾಕೆ..?
Share on WhatsAppShare on FacebookShare on Telegram

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರಲ್ಲಿ(Bigg Boss Kannada season 12 )ಈ ವಾರ ಟಾಸ್ಕ್‌ಗಳಿಗೆ ಬ್ರೇಕ್‌ ಕೊಟ್ಟು ಸ್ಪರ್ಧಿಗಳು ಬಹು ದಿನಗಳಿಂದ ಕಾದಿದ್ದ, ಫ್ಯಾಮಿಲಿ ವೀಕ್‌(Family Week) ನಡೆಸಲಾಗುತ್ತಿದೆ. ಮೊದಲು ರಾಶಿಕ ತಮ್ಮ ಹಾಗೂ ಅಮ್ಮ ಬಿಗ್‌ ಬಾಸ್‌ ಮನೆಯೊಳಗೆ ಬಂದರೆ, ಬಳಿಕ ಸೂರಜ್‌ ಅವರ ಅಮ್ಮ ಹಾಗೂ ಅಕ್ಕ ಎಂಟ್ರಿ ಕೊಟ್ಟಿದ್ದರು. ಅದಾದ ಬಳಿಕ ಧುನುಷ್‌ ಅಮ್ಮ ಹಾಗೂ ಪತ್ನಿ, ರಕ್ಷಿತಾ ಅಮ್ಮ, ಅಶ್ವಿನಿ ಗೌಡ ಅವರ ಅಮ್ಮ ಹಾಗೂ ಮಗ ಬಿಗ್‌ ಬಾಸ್‌ ಮನೆಯೊಳಗೆ ಬಂದಿದ್ದಾರೆ.

ADVERTISEMENT
Dr. H N Ravindra  K. J. George  : ಯುವ ರಾಜಕಾರಣಿಗಳು ಕೆ.ಜೆ ಜಾರ್ಜ್‌  ಅವರನ್ನು ನೋಡಿ ಕಲಿಯುವುದು ತುಂಬಾ ಇದೆ..!

ಇನ್ನು ಇಂದಿನ ಸಂಚಿಕೆಯಲ್ಲಿ ಗಿಲ್ಲಿ ನಟ ತಂದೆ-ತಾಯಿ ಹಾಗೂ ಧ್ರುವಂತ್ ಕುಟುಂಬದವರು ಬಿಗ್‌ ಬಾಸ್‌ ಮನೆಯೊಳಗೆ ಬರಲಿದ್ದಾರೆ. ಫ್ಯಾಮಿಲಿ ವೀಕ್‌ ನಡೆಯುತ್ತಿರುವ ಕಾರಣದ ಒಂದೆಡೆ ಮನೆ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದ್ದರೆ, ಮತ್ತೊಂದೆಡೆ ಮನೆಯಲ್ಲಿ ನಗುವಿನ ಹೊಳೆ ಹರಿಯುತ್ತಿದೆ. ಈ ಬಾರಿ ಬೇರೆ ಟಾಸ್ಕ್‌ ಇರದ ಕಾರಣ ಪಾಸ್‌ ಮತ್ತು ಪ್ಲೇ ಆಟವನ್ನೇ ಆಡಿಸಲಾಗುತ್ತಿದೆ. ಇದನ್ನೇ ಉಪಯೋಗಿಸಿಕೊಂಡಿರುವ ಸ್ಪರ್ಧಿಗಳು ಪಾಸ್‌ ಆದ ಸ್ಪರ್ಧಿಗೆ ಮನಬಂದಂತೆ ಮೇಕಪ್‌ ಮಾಡುತ್ತಿದ್ದಾರೆ.

Dr.C N Manjunath: Munirathna | BJP | ಮುನಿರತ್ನ ಸಹಕಾರ ಕೊಡ್ತೀನಿ ಅಂದಿದ್ದಾರೆ | Drama | ಡಾ.ಸಿ.ಎನ್‌ ಮಂಜುನಾಥ

ಈ ಪೈಕಿ ರಕ್ಷಿತಾ ಶೆಟ್ಟಿ ಫೋಟೋ ಎಲ್ಲೆಡೆ ವೈರಲ್‌ ಆಗುತ್ತಿದ್ದು, ಮನೆಯ ಇತರ ಸದಸ್ಯರು ರಕ್ಷಿತಾಳನ್ನು ಚಿತ್ರ ವಿಚಿತ್ರವಾಗಿ ರೆಡಿ ಮಾಡಿದ್ದಾರೆ. ಮುಖಕ್ಕೆ ಮೆಕಪ್, ಬಣ್ಣ ಬಣ್ಣದ ಹೂವಿನ ಮಾಲೆ, ಕಪ್ಪು ಕೋಟ್ ಹಾಗೂ ಗುಲಾಬಿ ಬಣ್ಣದ ಟೋಪಿ ಹಾಕಿ ವೇಷಭೂಷಣ ಮಾಡಲಾಗಿದ್ದು, ರಕ್ಷಿತಾ ಸಕತ್‌ ಕ್ಯೂಟ್‌ ಆಗಿ ಕಾಣಿಸಿಕೊಂಡಿದ್ದಾರೆ. ಸೂರಜ್‌ ಹಾಗೂ ಗಿಲ್ಲಿ ನಟ ರಕ್ಷಿತಾ ಅವರನ್ನು ಗೊಂಬೆಯಂತೆ ಎತ್ತಿಕೊಂಡು ಮನೆ ಸುತ್ತಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

Tags: BBKbbk 12Bigg Bossbigg boss kannadabigg boss kannada 12
Previous Post

ಗೃಹಲಕ್ಷ್ಮಿ ಹಣ ದುರುಪಯೋಗ ಆರೋಪ: ಸರ್ಕಾರದಿಂದ ಸ್ಪಷ್ಟನೆ ಕೇಳಿದ ಆರ್. ಅಶೋಕ್

Next Post

ʼಡೆವಿಲ್ʼ ದಾರಿ ಹಿಡಿದ ʼಮಾರ್ಕ್ʼ ʼ45ʼ: ನೆಗೆಟಿವ್ ವಿಮರ್ಶೆಗೆ ಹೆದರಿ ರೇಟಿಂಗ್ ಆಫ್

Related Posts

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
0

ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ...

Read moreDetails
ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

ಮುಂಬೈ ಪಾಲಿಕೆಯಲ್ಲಿ ಬಿಜೆಪಿಯ ಗೆಲುವು ವೋಟ್ ಚೋರಿಯ ಮತ್ತೊಂದು ಸಂಕಷ್ಟಕರ ಅಧ್ಯಾಯ : ಸಿದ್ದರಾಮಯ್ಯ ಕಳವಳ

January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

January 16, 2026
Next Post
ʼಡೆವಿಲ್ʼ ದಾರಿ ಹಿಡಿದ ʼಮಾರ್ಕ್ʼ ʼ45ʼ: ನೆಗೆಟಿವ್ ವಿಮರ್ಶೆಗೆ ಹೆದರಿ ರೇಟಿಂಗ್ ಆಫ್

ʼಡೆವಿಲ್ʼ ದಾರಿ ಹಿಡಿದ ʼಮಾರ್ಕ್ʼ ʼ45ʼ: ನೆಗೆಟಿವ್ ವಿಮರ್ಶೆಗೆ ಹೆದರಿ ರೇಟಿಂಗ್ ಆಫ್

Recent News

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ
Top Story

ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK
Top Story

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

by ಪ್ರತಿಧ್ವನಿ
January 16, 2026
ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ
Top Story

ಕೆ.ಎನ್‌ ರಾಜಣ್ಣ ಮನೆಯಲ್ಲಿ ಭರ್ಜರಿ ನಾಟಿ ಕೋಳಿ ಬಾಡೂಟ ಸವಿದ ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 16, 2026
ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್
Top Story

ಸಿಎಂ ಸ್ಥಾನ ನನ್ನ, ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಡುವಿನ ವಿಚಾರ-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 16, 2026
BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು
Top Story

BMC Election 2026: ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್‌ಗೆ ಪ್ರಚಂಡ ಗೆಲುವು

by ಪ್ರತಿಧ್ವನಿ
January 16, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

ಜಾರ್ಜ್ ಭೇಟಿಯಾದ ರಾಹುಲ್ ಗಾಂಧಿ: ಡಿಕೆಶಿಗೆ ಯಾಕೆ ಸಿಗಲಿಲ್ಲ..?

January 16, 2026
ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

ಮುಂಬೈನಲ್ಲಿ ಬಿಜೆಪಿ ಪಾರುಪತ್ಯ: ಮತದಾರರಿಗೆ ಮೋದಿ ಧನ್ಯವಾದ..

January 16, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!