• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

2 ತಿಂಗಳು ರಾಜ್ಯದ 6 ಕಡೆ ಬೃಹತ್ ರ್ಯಾಲಿ: ಸಿಎಂ ಬೊಮ್ಮಾಯಿ

Any Mind by Any Mind
August 29, 2022
in ಕರ್ನಾಟಕ
0
ಕೆರೆ ಜಾಗಗಳಲ್ಲಿ ಮನೆ ನಿರ್ಮಾಣ ಆದೇಶ ರದ್ದು: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಪಕ್ಷದ ಸಂಘಟನೆ ಕುರಿತು 6 ಕಡೆ ದೊಡ್ಡ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಇಂದು ತಮ್ಮ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಸಂಘಟನೆಯ ಬಗ್ಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದಿಲ್ಲಿಗೆ ಹೋಗಿ ಭೇಟಿಯಾಗಿ ಬಂದಿದ್ದಾರೆ ಎಂದರು.

ಹೈಕಮಾಂಡ್‌ ಜೊತೆ ಮಾತುಕತೆ, ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ಮಾಡಿದ್ದೇವೆ. ನಮ್ಮ ಪ್ರಧಾನಮಂತ್ರಿ ಗಳು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.  ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಸುದೀರ್ಘ ವಾಗಿ ಚರ್ಚೆ ಮಾಡಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.

ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಅವರು ವಿವಿಧ ತಂಡಗಳಲ್ಲಿ ಪ್ರವಾಸ ಮಾಡುವ ಬಗ್ಗೆ ಚರ್ಚೆಯಾಗಿದೆ. ಬರುವ ದಿನಗಳಲ್ಲಿ ಇನ್ನೊಂದು ಸಭೆಯನ್ನು ರಾಜ್ಯ ಮಟ್ಟದ ಹಿರಿಯ ನಾಯಕರೊಂದಿಗೆ ನಡೆಸಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಾರ್ಯಕ್ರಮದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರ್ಣಯವಾಗಿದೆ ಎಂದು ಅವರು ಹೇಳಿದರು.

ಸೆಪ್ಟೆಂಬರ್ 8 ರಂದು ದೊಡ್ಡ ಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದನ್ನು ಯಶಸ್ವಿ ಮಾಡಲು ಕೆಲವು ಸೂಚನೆ ಗಳನ್ನು ನೀಡಿದ್ದಾರೆ. ಅದನ್ನು ಕಾರ್ಯಗತ ಮಾಡಲು ಸಂಘಟಕರಿಗೆ ತಿಳಿಸಲಾಗಿದೆ. ಸಚಿವ  ಡಾ: ಸುಧಾಕರ್, ಶಾಸಕರು, ಪದಾಧಿಕಾರಿಗಳು ಎಲ್ಲರೂ ಸೇರಿ ಜನೋತ್ಸವ ಯಶಸ್ವಿ ಮಾಡುತ್ತೇವೆ ಎಂದರು.

Previous Post

ರಾಹುಲ್‌ ಒಳ್ಳೆಯ ವ್ಯಕ್ತಿ, ರಾಜಕಾರಣಕ್ಕೆ ಸೂಕ್ತ ಅಲ್ಲ: ಗುಲಾಮ್‌ ನಬಿ ಆಜಾದ್‌

Next Post

ಮೈಸೂರಿನ ಮಳೆ ಹಾನಿ ಕುರಿತು ಚರ್ಚಿಸಿ ತೀರ್ಮಾನ: ಸಚಿವ ಸೋಮಶೇಖರ್‌

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಮೈಸೂರಿನ ಮಳೆ ಹಾನಿ ಕುರಿತು ಚರ್ಚಿಸಿ ತೀರ್ಮಾನ: ಸಚಿವ ಸೋಮಶೇಖರ್‌

ಮೈಸೂರಿನ ಮಳೆ ಹಾನಿ ಕುರಿತು ಚರ್ಚಿಸಿ ತೀರ್ಮಾನ: ಸಚಿವ ಸೋಮಶೇಖರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada