• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌

ಪ್ರತಿಧ್ವನಿ by ಪ್ರತಿಧ್ವನಿ
February 2, 2026
in Top Story, ಸಿನಿಮಾ
0
Ram Charan: ಮಗುವಿನೊಂದಿಗೆ ಆಸ್ಪತ್ರೆಗೆ ಬಂದ ರಾಮ್ ಚರಣ್ ಮೇಲೆ ಏಕಾಏಕಿ ಮುಗಿಬಿದ್ದ ಫ್ಯಾನ್ಸ್‌
Share on WhatsAppShare on FacebookShare on Telegram

ತೆಲುಗು ನಟ ರಾಮ್ ಚರಣ್ ಅವರ ಮನೆಯಲ್ಲಿ ಇತ್ತೀಚೆಗೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ರಾಮ್ ಚರಣ್(Ram Charan) ಹಾಗೂ ಪತ್ನಿ ಉಪಾಸನಾ(Upasana Kamineni) ಅವಳಿ ಮಕ್ಕಳಿಗೆ ಜನ್ಮನೀಡಿದ್ದಾರೆ. ಈ ನಡುವೆ ರಾಮ್ ಚರಣ್ ಆಸ್ಪತ್ರೆಗೆ ಭೇಟಿ ನೀಡುವ ವೇಳೆ ನಡೆದ ಘಟನೆ ಈಗ ಚರ್ಚೆಗೆ ಕಾರಣವಾಗಿದೆ.

ADVERTISEMENT
Gilli Craze in Kanakapura | Kanakotsava 2026 | ಕನಕಪುರದಲ್ಲಿ ಗಿಲ್ಲಿ ಕ್ರೇಜ್ ಹೇಗಿದೆ ನೋಡಿ #pratidhvani

ಪತ್ನಿ ಉಪಾಸನಾ ದಾಖಲಾಗಿದ್ದ ಆಸ್ಪತ್ರೆಗೆ ರಾಮ್ ಚರಣ್ ತಮ್ಮ ಎರಡು ವರ್ಷದ ಮಗಳು ಕ್ಲಿನ್ ಕಾರಾಳೊಂದಿಗೆ ಆಗಮಿಸಿದ್ದರು. ಈ ವೇಳೆ ಆಸ್ಪತ್ರೆ ಎದುರು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಸಾವಿರಾರು ಮಂದಿ ನೆರೆದಿರುವುದನ್ನು ನೋಡಿ ರಾಮ್ ಚರಣ್ ಶಾಕ್ ಆಗಿದ್ದಾರೆ.

ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಪ್ರಯತ್ನಿಸಿದರೂ ಅಭಿಮಾನಿಗಳನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಅಭಿಮಾನಿಗಳ ಕೂಗು, ತಳ್ಳಾಟದ ಮಧ್ಯೆಯೇ ರಾಮ್ ಚರಣ್ ಮಗುವನ್ನು ಎದೆಗೆ ಅವಚಿಕೊಂಡು ಒತ್ತಡದ ವಾತಾವರಣದಲ್ಲಿಯೇ ಆಸ್ಪತ್ರೆಯ ಒಳಗೆ ಹೋಗಿದ್ದಾರೆ. ನಟ ತನ್ನ ಚಿಕ್ಕ ಮಗುವಿನ ಜೊತೆ ಇದ್ದಾರೆ ಎನ್ನುವುದನ್ನೂ ಲೆಕ್ಕಿಸದೇ ಅಭಿಮಾನಿಗಳು ತಳ್ಳಾಡಿದ್ದಾರೆ.

Gilli Nata : ಡಿಕೆ ಸಾಹೇಬರ ವಾಯ್ಸ್‌ ಕೇಳಿ ಭಯ ಆಯ್ತು #pratidhvani #dkshivakumar #gilli #kanakapura #watch

ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳ ಅತಿರೇಖದ ಅಭಿಮಾನ ತೋರಿ ಮಾನವೀಯತೆ ಮರೆತಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಎರಡು ವರ್ಷದ ಮಗು ಆ ಪರಿಸ್ಥಿಯನ್ನು ಅರ್ಥ ಮಾಡಿಕೊಳ್ಳದೇ ಎಷ್ಟು ಭಯ ಪಟ್ಟಿರಬಹುದು ಎಂದು ಅನೇಕರು ಕಳವಳ ವ್ಯಕ್ತಪಡಿಸಿದ್ದಾರೆ.

Tags: Actror Ram CharanfansRam CharanSocial MediaTollywodUpasana KonidelaUpasana Ram CharanViral Video
Previous Post

ಕೇಂದ್ರ ಸರ್ಕಾರ ಟೀಕಿಸುವಾಗ ದೇಶದ ಅವಹೇಳನ ಮಾಡೋದನ್ನು ನಿಲ್ಲಿಸಿ : ರಾಹುಲ್‌ಗೆ ಸಚಿವ ರಿಜಿಜು ತಿರುಗೇಟು..!

Next Post

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ: ಅಧಿಕಾರಿಗಳ ವಿರುದ್ಧ ಕುಟುಂಬಸ್ಥರ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!