• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ರಾಮನವಮಿಗೆ ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್…ಮುಂದಿನ ವರ್ಷದ ಮಾರ್ಚ್ 27ಕ್ಕೆ ಚಿತ್ರ ತೆರೆಗೆ ಎಂಟ್ರಿ*

ಪ್ರತಿಧ್ವನಿ by ಪ್ರತಿಧ್ವನಿ
April 6, 2025
in ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪೆದ್ದಿ. ರಾಷ್ಟ್ರ ಪ್ರಶಸ್ತಿ ವಿಜೇತ ಬುಚ್ಚಿ ಬಾಬು ಸನ ನಿರ್ದೇಶನದ ಈ ಚಿತ್ರದ ಫಸ್ಟ್ ಲುಕ್ ಈಗಾಗಲೇ ಭಾರೀ ಸದ್ದು ಮಾಡಿದೆ. ಇದೀಗ ಚಿತ್ರತಂಡ ರಾಮನವಮಿ ಪ್ರಯುಕ್ತ ಫಸ್ಟ್ ಝಲಕ್ ರಿಲೀಸ್ ಮಾಡಿದ್ದು, ಜೊತೆಗೆ ಬಿಡುಗಡೆ ದಿನಾಂಕ ಕೂಡ ರಿವೀಲ್ ಮಾಡಲಾಗಿದೆ.

ADVERTISEMENT

ಪವರ್ ಫುಲ್ ಡೈಲಾಗ್ ಹೊಡೆಯುತ್ತಾ ಸಿಗರೇಟ್ ಬಾಯಲ್ಲಿ ಕಚ್ಚಿಕೊಂಡು ಭರ್ಜರಿ ಆಕ್ಷನ್ ಮಾಡುತ್ತಾ ರಗಡ್ ಲುಕ್ ನಲ್ಲಿ ರಾಮ್ ಚರಣ್ ಎಂಟ್ರಿ ಕೊಟ್ಟಿದ್ದಾರೆ. ರಾಮ್ ಅಬ್ಬರ ನೋಡಿ ಫ್ಯಾನ್ಸ್ ಪೆದ್ದಿ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಚೆರ್ರಿ ಹುಟ್ಟುಹಬ್ಬದ ತಿಂಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ, ಮುಂದಿನ ವರ್ಷದ ಮಾರ್ಚ್ 27ಕ್ಕೆ ಪೆದ್ದಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ.ರಾಮ್ ಚರಣ್ ಗೆ ಜೋಡಿಯಾಗಿ ಪೆದ್ದಿಯಲ್ಲಿ ಜಾನ್ವಿ ಕಪೂರ್ ಅಭಿನಯಿಸುತ್ತಿದ್ದು, ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ತಾರಾ ಬಳಗದಲ್ಲಿದ್ದಾರೆ. ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ಚಿತ್ರ ತಯಾರಾಗುತ್ತಿದ್ದು, ಎಆರ್ ರೆಹಮಾನ್ ಸಂಗೀತ, ನವೀನ್ ನೂಲಿ‌ ಸಂಕಲನ, ಆರ್ ರತ್ನವೇಲು ಛಾಯಾಗ್ರಹಣ ಚಿತ್ರಕ್ಕಿದೆ.

Tags: #rc16 peddi movie first look motion teaserpeddi announcement glimpsepeddi glimpsepeddi glimpse readypeddi glimpse talkpeddi glimpse telugupeddi moviepeddi movie first lookpeddi movie glimpsepeddi movie release datepeddi movie trailerpeddi official glimpsepeddi release dateram charan new movieram charan peddi glimpseram charan peddi movieram charan's peddi movie glimpse teaser
Previous Post

‘ಗ್ಲೋಬಲ್’ ಲೆವೆಲ್ನಲ್ಲಿ ಕನ್ನಡಿಗ ಮಹಾಬಲ ರಾಮ್ ಹವಾ..ಪಾಕಿಸ್ತಾನ ಪ್ರವಾಸದ ಮಾಡಿದ ಮೊದಲ ಯೂಟ್ಯೂಬರ್!

Next Post

ತಾಕತ್​ ಇದ್ರೆ ನೀನೂ ರಾಜೀನಾಮೆ ಕೊಡು.. ನಾನೂ ಕೊಡ್ತೇನೆ..

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

February 10, 2026
ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

February 10, 2026
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
Next Post
ತಾಕತ್​ ಇದ್ರೆ ನೀನೂ ರಾಜೀನಾಮೆ ಕೊಡು.. ನಾನೂ ಕೊಡ್ತೇನೆ..

ತಾಕತ್​ ಇದ್ರೆ ನೀನೂ ರಾಜೀನಾಮೆ ಕೊಡು.. ನಾನೂ ಕೊಡ್ತೇನೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada