• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಮ ಮಂದಿರ ಸ್ಪೋಟಿಸವ ಬೆದರಿಕೆ; ಅಪ್ರಾಪ್ತ, ಅಜ್ಜಿ ವಶಕ್ಕೆ

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ದೇಶ
0
ರಾಮ ಮಂದಿರ ಸ್ಪೋಟಿಸವ ಬೆದರಿಕೆ; ಅಪ್ರಾಪ್ತ, ಅಜ್ಜಿ ವಶಕ್ಕೆ
Share on WhatsAppShare on FacebookShare on Telegram

ಲಕ್ನೋ: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಅಪ್ರಾಪ್ತ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

ಉತ್ತರಪ್ರದೇಶದ (Uttar Pradesh) ಕುಶಿನಗರ ಜಿಲ್ಲೆಯ ಬಲುವಾ ಟಾಕಿಯಾ ಗ್ರಾಮದ 14 ವರ್ಷದ ಅಪ್ರಾತ ಈ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಲಕ ಮಂಗಳವಾರ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್‍ನ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ, ಮಂದಿರವನ್ನು ಬಾಂಬ್‍ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಪೊಲೀಸರು ಸೈಬರ್ ಸೆಲ್ ಸಹಾಯದಿಂದ ಆರೋಪಿಗಳಿದ್ದ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಬಾಲಕ ಬುದ್ಧಿ ಮಾಂದ್ಯನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಕುಶಿನಗರ ಪೊಲೀಸ್ ವರಿಷ್ಠಾಧಿಕಾರಿ ಧವಲ್ ಜೈಸ್ವಾಲ್ ತಿಳಿಸಿದ್ದಾರೆ.

Tags: Ayodhya RamamandirlucknowUttarapradesh
Previous Post

Rahul Gandhi: ಗಾಂಧಿ ಮಾರ್ಗದಲ್ಲಿ ಸತ್ಯವಿದೆ -ಗೋಡ್ಸೆ ಮಾರ್ಗದಲ್ಲಿ ಅಸತ್ಯವಿದೆ – ರಾಹುಲ್‌ ಗಾಂಧಿ..!

Next Post

Bhuvaneshwar: ನವೀನ್ ಪಟ್ನಾಯಕ್ ಅವರ ಆರೋಗ್ಯ ಹದಗೆಟ್ಟಿದ್ದು, ತನಿಖೆಗೆ ವಿಶೇಷ ಸಮಿತಿ ರಚಿಸದ ನರೇಂದ್ರ ಮೋದಿ.!!

Related Posts

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ
Top Story

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

by ಪ್ರತಿಧ್ವನಿ
May 14, 2026
0

ಬೆಂಗಳೂರು : ರಾಜ್ಯದ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದ ಮಹಿಳಾ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಧನೆಯನ್ನು ಇಂಧನ ಇಲಾಖೆ ಅಪರ ಮುಖ್ಯ...

Read moreDetails
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

May 14, 2026
Next Post

Bhuvaneshwar: ನವೀನ್ ಪಟ್ನಾಯಕ್ ಅವರ ಆರೋಗ್ಯ ಹದಗೆಟ್ಟಿದ್ದು, ತನಿಖೆಗೆ ವಿಶೇಷ ಸಮಿತಿ ರಚಿಸದ ನರೇಂದ್ರ ಮೋದಿ.!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!