• Home
  • About Us
  • ಕರ್ನಾಟಕ
Saturday, July 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಬಾಲಿವುಡ್‌ ಗೆ ಮರಳಿದ ರಾಮ್‌ ತೇರಿ ಗಂಗಾ ಮೈಲಿ ಖ್ಯಾತಿಯ ಮಂದಾಕಿನಿ!

Any Mind by Any Mind
April 20, 2022
in ಸಿನಿಮಾ
0
ಬಾಲಿವುಡ್‌ ಗೆ ಮರಳಿದ ರಾಮ್‌ ತೇರಿ ಗಂಗಾ ಮೈಲಿ ಖ್ಯಾತಿಯ ಮಂದಾಕಿನಿ!
Share on WhatsAppShare on FacebookShare on Telegram

ರಾಮ್‌ ತೇರಿ ಗಂಗಾ ಮೈಲಿ ಚಿತ್ರದಲ್ಲಿ ಮೈಚಳಿ ಬಿಟ್ಟು ನಟಿಸಿ ಪಡ್ಡೆ ಹೈಕಳಿ ಚಳಿ ಹಿಡಿಸಿದ್ದ ಮಂದಾಕಿನಿ ಮತ್ತೆ ಮರಳಿದ್ದಾರೆ.

ADVERTISEMENT

1996ರಲ್ಲಿ ಬಾಲಿವುಡ್‌ ಗೆ ವಿದಾಯ ಹೇಳಿದ್ದ ಮಂದಾಕಿನಿ ‌26 ವರ್ಷಗಳ ನಂತರ ಮತ್ತೆ ಕಾಣಿಸಿಕೊಂಡಿದ್ದಾರೆ. ಅದು ಕೂಡ ಚಿತ್ರವೊಂದರಲ್ಲಿ ನಟಿಸುವ ಮೂಲಕ ಬಾಲಿವುಡ್‌ ಗೆ ಮರಳಿದ್ದಾರೆ.

ವಿಶೇಷ ಅಂದರೆ ಮಂದಾಕಿನಿ ಮಾತ್ರ ಮರಳುತ್ತಿಲ್ಲ. ಬದಲಾಗಿ ಅವರ ಪುತ್ರ ರಬ್ಬಿಲ್‌ ಥಾಕೂರ್‌ ಜೊತೆ ನಟಿಸುತ್ತಿದ್ದಾರೆ. ಮಾ ಓ ಮಾ ಮ್ಯೂಸಿಕ್‌ ವೀಡಿಯೊದಲ್ಲಿ ರಬ್ಬೀಲ್‌ ಥಾಕೂರ್‌ ಜೊತೆ ಮಂದಾಕಿನಿ ನಟಿಸುತ್ತಿದ್ದಾರೆ.

ಸುದೀರ್ಘ ಸಮಯದ ನಂತರ ಬಾಲಿವುಡ್‌ ಗೆ ಮರಳುತ್ತಿರುವ ಬಗ್ಗೆ ಸಂತಸ ಹಂಚಿಕೊಂಡ ಮಂದಾಕಿನಿ, ನಿರ್ದೇಶಕ ಸಾಜನ್‌ ಅಗರ್‌ ವಾಲ್‌ ನನಗೆ ತುಂಬಾ ದಿನದಿಂದ ಪರಿಚಯ.  ಆದರೆ ಕೊನೆಗೂ ಒಟ್ಟಿಗೆ ಕೆಲಸ ಮಾಡುವ ಸಮಯ ಬಂದಿತು ಎಂದು ಹೇಳಿದ್ದಾರೆ.

ಸಾಜನ್‌ ಅಗರವಾಲ್‌ ಮಾತನಾಡಿ, ನಾನು ಕೂಡ ಮಂದಾಕಿನಿ ಅವರ ತವರೂರಾದ ಮೀರತ್‌ ನಿಂದ ಬಂದವನು. ಅವರ ಮಗನ ಜೊತೆ ಅಲ್ಲದೇ ಮಂದಾಕಿನಿ ಅವರನ್ನು ನನ್ನ ಚಿತ್ರದಲ್ಲಿ ಪಾತ್ರ ಮಾಡಿಸಲು ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ ಎಂದು ಪ್ರತಿಕ್ರಿಯಿಸಿದರು.

Tags: MandakinipratidvaniRam Teri Ganga Maili
Previous Post

ಗೂಂಡಾಗಿರಿ ಕೊನೆಯಾಗಬೇಕಾದರೆ ಬಿಜೆಪಿ ಕಚೇರಿ, ಅಮಿತ್‌ ಶಾ ಮನೆ ನೆಲಸಮ ಮಾಡಬೇಕು: ಆಪ್

Next Post

ಕೆ.ಎಲ್‌.ರಾಹುಲ್‌, ಸ್ಟೋಯಿನಿಸ್‌ಗೆ ದಂಡ ಸೋಲಿನ ಮೇಲೆ ಬರೆ

Related Posts

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy murder case) ಸಂಬಂಧಿಸಿದಂತೆ ಇಂದು ಬೆಂಗಳೂರಿನ 57 ನೇ ಸಿಸಿಹೆಚ್ (57th CCH court) ನ್ಯಾಯಾಲಯದಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ....

Read moreDetails

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

July 8, 2025

Katanpete Gate: ಈ ವಾರ ತೆರೆಗೆ ಆರ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” .

July 8, 2025
Next Post
ಕೆ.ಎಲ್‌.ರಾಹುಲ್‌, ಸ್ಟೋಯಿನಿಸ್‌ಗೆ ದಂಡ ಸೋಲಿನ ಮೇಲೆ ಬರೆ

ಕೆ.ಎಲ್‌.ರಾಹುಲ್‌, ಸ್ಟೋಯಿನಿಸ್‌ಗೆ ದಂಡ ಸೋಲಿನ ಮೇಲೆ ಬರೆ

Please login to join discussion

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
Top Story

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

by ಪ್ರತಿಧ್ವನಿ
July 11, 2025
Top Story

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ
Top Story

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

by ಪ್ರತಿಧ್ವನಿ
July 11, 2025
ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.
Top Story

ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.

by ಪ್ರತಿಧ್ವನಿ
July 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 12, 2025

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada