• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಮಚಂದ್ರಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಬಿಗ್‌ ರಿಲೀಫ್‌!

Any Mind by Any Mind
September 30, 2022
in ಕರ್ನಾಟಕ
0
ರಾಮಚಂದ್ರಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಬಿಗ್‌ ರಿಲೀಫ್‌!
Share on WhatsAppShare on FacebookShare on Telegram

ರಾಮಚಂದ್ರಪುರ ಮಠಕ್ಕೆ ಆಡಳಿತ ಅಧಿಕಾರಿ ನೇಮಿಸಬೇಕು ಮತ್ತು ರಾಘವೇಶ್ವರ ಭಾರತೀ ಸ್ವಾಮಿಗಳನ್ನು ಪೀಠದಿಂದ ಕೆಳಗಿಳಿಸಿ ಅವರನ್ನು ಕಾನೂನು ವಿಚಾರಣೆಗೆ ಒಳಪಡಿಸಬೇಕು ಎಂಬ ಸಾರ್ವಜನಿಕರ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿದೆ.

ADVERTISEMENT

ರಾಮಚಂದ್ರಪುರ ಮಠದ ಶ್ರೀಗಳು ತಮ್ಮ ಅಧಿಕಾರ ದುರುಪಯೋಗ ಪಡೆದುಕೊಂಡಿದ್ದಾರೆ. ಅವರನ್ನು ಪೀಠಾಧಿಪತಿ ಸ್ಥಾನದಿಂದ ಕೆಳಗೆ ಇಳಿಸಲು ನಿರ್ದೇಶನ ನೀಡಿ ಎಂದು ಈಶ್ವರ್ ಭಟ್, ಏ.ಕೆ ಜಯಕೃಷ್ಣ, ಮಯೂರಿ ಗಜಾನನ ಉಪಾಧ್ಯಾಯ, ಅಶೋಕ್ ಮೂರ್ತಿ, ಜಿ ಶಂಕರ್ ಭಟ್, ಮಹಾಬಲಗಿರಿ ಹೆಗಡೆ ಎಂಬುವರು 2016 ರಲ್ಲಿ ಹೈಕೋರ್ಟಿಗೆ ಅರ್ಜಿ ಹಾಕಿದ್ದರು.

ಸುದೀರ್ಘ ವಿಚಾರಣೆ ನಡೆಸಿದ ಕೋರ್ಟ್ ಬಳಿಕ ತೀರ್ಪು ಕಾಯ್ದಿರಿಸಿತ್ತು. ಅರ್ಜಿದಾರರು ಬಾರಿತರಾಗಿದ್ದರಲ್ಲಿ ಸಿವಿಲ್ ಪ್ರೊಸೀಜರ್ ಕೋಡ್ ಕಾಲಮ್ 92 ಅಡಿಯಲ್ಲಿ ಸಿವಿಲ್ ದಾವೆ ಕೂಡಿ ಪರಿಹಾರ ಪಡೆಯಲು ಸ್ವತಂತ್ರರು. ಆದರೆ ಈ ಅರ್ಜಿಯನ್ನು ಪುರಸ್ಕರಿಸಲು ಸಂವಿಧಾನಿಕವಾಗಿ ನಮಗೆ ಯಾವುದೇ ವಿಶೇಷ ಅಧಿಕಾರವಿಲ್ಲ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧ್ಯ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಚೇತ್ ಶೆಟ್ಟಿ ಅವರಿಂದ ವಿಭಾಗೀಯ ಪೀಠ ಆದೇಶ ನೀಡಿದೆ.

Previous Post

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

Next Post

ಟಿ-20 ವಿಶ್ವಕಪ್‌ ವಿಜೇತ ತಂಡಕ್ಕೆ 1.6 ದಶಲಕ್ಷ ಡಾಲರ್‌ ಬಹುಮಾನ!

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಟಿ-20 ವಿಶ್ವಕಪ್‌ ವಿಜೇತ ತಂಡಕ್ಕೆ 1.6 ದಶಲಕ್ಷ ಡಾಲರ್‌ ಬಹುಮಾನ!

ಟಿ-20 ವಿಶ್ವಕಪ್‌ ವಿಜೇತ ತಂಡಕ್ಕೆ 1.6 ದಶಲಕ್ಷ ಡಾಲರ್‌ ಬಹುಮಾನ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!