• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಅಂದರೆ ಭ್ರಷ್ಟ ಜನರ ಪಕ್ಷ : ರಾಮಲಿಂಗಾರೆಡ್ಡಿ

Any Mind by Any Mind
December 23, 2022
in ಕರ್ನಾಟಕ, ರಾಜಕೀಯ
0
ಬಿಜೆಪಿ ಅಂದರೆ ಭ್ರಷ್ಟ ಜನರ ಪಕ್ಷ : ರಾಮಲಿಂಗಾರೆಡ್ಡಿ
Share on WhatsAppShare on FacebookShare on Telegram

ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡುವ ವೇಳೆ ಕೆಟ್ಟ ಪದ ಬಳಸಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ADVERTISEMENT

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಹಾಗೂ ಸಿ.ಟಿ.ರವಿ ವಿರುದ್ದ ಘೊಷಣೆಗಳನ್ನ ಖೂಗಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.

ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ ಮೂರು ಬಿಟ್ಟವರು ಊರಿಗೆ ದೊಡ್ಡವರು ಎಂಬ ಗಾದೆ ಇದೆ ಅದು ಈಗ ಬಿಜೆಪಿಯ ಕೆಲವು ನಾಯಕರಿಗೆ ಅನ್ವಯಿಸುತ್ತಿದೆ ಬಿಜೆಪಿ ಅಂದರೆ ಭಾರತೀಯ ಜನತಾ ಪಕ್ಷ ಅಲ್ಲ ಬುರುಡೆ ಜನರ ಪಕ್ಷ, ಭ್ರಷ್ಟ ಜನರ ಪಕ್ಷ, ಹಾಗೂ ಬಾಯಿ ಬಡಕರ ಪಕ್ಷವಾಗಿ ಪರಿವರ್ತನೆಯಾಗಿದೆ ಎಂದು ಕಿಡಿಕಾರಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

New year party 2023 : ಹೊಸ ವರ್ಷದ ಪಾರ್ಟಿಗಳಲ್ಲಿ ಮುಸ್ಲಿಂ ಯುವಕರಿಗೆ ಪ್ರವೇಶ ನೀಡಬಾರದು | Pratidhvani

Next Post

D BOSS | D BOSS SPEECH : ಮೊದಲು ಮಕ್ಕಳಿಗೆ ಜಾಗ ಬಿಡೋ ಎಂದರೂ D BOSS | PRATIDHVANI

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

D BOSS | D BOSS SPEECH : ಮೊದಲು ಮಕ್ಕಳಿಗೆ ಜಾಗ ಬಿಡೋ ಎಂದರೂ D BOSS | PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!