• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮನಗರ:ಕಾಂಗ್ರೆಸ್ ತೊರೆದು ಎನ್ಡಿಎ ಸೇರಿದ ಗೀತಾ ಶಿವರಾಂ

Any Mind by Any Mind
October 31, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಚನ್ನಪಟ್ಟಣ:ರಾಮನಗರ ಜಿಲ್ಲೆಯ ಚನ್ನಪಟ್ಟಣದ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರಾಗಿದ್ದ ಗೀತಾ ಶಿವರಾಂರವರು ಕಾಂಗ್ರೆಸ್ ತೊರೆದು ಎನ್ಡಿಎ ಒಕ್ಕೂಟಕ್ಕೆ ಸೇರ್ಪಡೆಗೊಂಡರು.ಚನ್ನಪಟ್ಟಣದಲ್ಲಿರುವ ಗೀತಾ ಶಿವರಾಂರವರ ನಿವಾಸಕ್ಕೆ ಗುರುವಾರ ಭೇಟಿ ನೀಡಿದ್ದ, ಎನ್ಡಿಎ ನಾಯಕರ ನಿಯೋಗ ಜೆಡಿಎಸ್, ಬಿಜೆಪಿ ಶಾಲು ಹೊದಿಸುವ ಮೂಲಕ ಗೀತಾರವರನ್ನು ಎನ್ಡಿಎ ಒಕ್ಕೂಟಕ್ಕೆ ಬರಮಾಡಿಕೊಂಡಿತು.

ADVERTISEMENT

ಈ ವೇಳೆ ಮಾತನಾಡಿದ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್, ಗೀತಾ ಶಿವರಾಂರವರು ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿರವರನ್ನು ಬೆಂಬಲಿಸುವ ಸಲುವಾಗಿ ಎನ್ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದಾರೆ. ಎನ್ಡಿಎ ಅಭ್ಯರ್ಥಿಯ ಪರವಾಗಿ ಅವರು ಕೆಲಸ ಮಾಡುತ್ತಾರೆ ಎಂದರು.ಎರಡು ಪಕ್ಷದ ಹಿರಿಯ ಮುಖಂಡರು ನನ್ನ ಮನೆಗೆ ಬಂದಿದ್ದಾರೆ.

ಅವರ ಸಮ್ಮುಖದಲ್ಲಿ ನಾನು ಎನ್ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದೇನೆ.ಈ ಮುಂಚೆ ಕಾಂಗ್ರೆಸ್ ಪಕ್ಷಕ್ಕೆ ಹೇಗೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೆ. ಅದರಂತೆಯೇ ಇನ್ನೂಮುಂದೆ ಎನ್ಡಿಎ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತೇನೆ.ನಿಖಿಲ್ ಕುಮಾರಸ್ವಾಮಿರವರ ಪರವಾಗಿ ನನ್ನ ಎಲ್ಲಾ ಬೆಂಬಲವಿದೆ ಎಂದು ಗೀತಾ ಶಿವರಾಂರವರು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸಿ.ಬಿ ಸುರೇಶ್ ಬಾಬು, ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪುರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕೆ.ಟಿ ಶ್ರೀಕಂಟೆಗೌಡ, ರಮೇಶ್ ಗೌಡ, ಮಾಜಿ ಶಾಸಕರಾದ ಸುರೇಶಗೌಡ ಸೇರಿದಂತೆ ಅನೇಕರಿದ್ದರು.

Tags: Bandappa KhashempurchannapatnaGeeta Shivaram quits Congressjoins NDARamanagarRamanagara Districtಜೆಡಿಎಸ್
Previous Post

ನಾಗ್ಪುರ ಪೋಲೀಸರಿಂದ ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಿದ್ದವನ ಪೂರ್ಣ ಮಾಹಿತಿ ಸಂಗ್ರಹ

Next Post

ಕಾಂಗ್ರೆಸ್ ನವರ ನಿಯತ್ತು, ಉದ್ದೇಶ ಸರಿಯಾಗಿಲ್ಲ:ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಕಾಂಗ್ರೆಸ್ ನವರ ನಿಯತ್ತು, ಉದ್ದೇಶ ಸರಿಯಾಗಿಲ್ಲ:ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada