• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಮಾಲ್ಡೀವ್ಸ್‌ಗೆ ಹಾರಿದ ರಾಮ್‌ ಚರಣ್‌ – ಉಪಾಸನಾ

Any Mind by Any Mind
April 12, 2023
in ಸಿನಿಮಾ
0
ಮಾಲ್ಡೀವ್ಸ್‌ಗೆ ಹಾರಿದ ರಾಮ್‌ ಚರಣ್‌ – ಉಪಾಸನಾ
Share on WhatsAppShare on FacebookShare on Telegram

ಟಾಲಿವುಡ್‌ ನಟ ರಾಮ್‌ಚರಣ್‌ ಹಾಗೂ ಉಪಾಸನಾ ಸದ್ಯ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ದಂಪತಿಯ ಬಾಳಲ್ಲಿ ಸಂತಸ ಹೆಚ್ಚಿದೆ. ಶೀಘ್ರದಲ್ಲೇ ರಾಮ್‌ಚರಣ್‌ ಮತ್ತು ಉಪಾಸನಾ ತಂದೆ – ತಾಯಿ ಆಗಲಿದ್ದಾರೆ.

ADVERTISEMENT

ಅದಕ್ಕೂ ಮುನ್ನ ಪತ್ನಿ ಉಪಾಸನಾ ಜೊತೆ ರಾಮ್‌ಚರಣ್‌ ಮಾಲ್ಡೀವ್ಸ್‌ಗೆ ಹಾರಿದ್ದಾರೆ. ಮಾಲ್ಡೀವ್ಸ್‌ನಲ್ಲಿ ಕಳೆದ ಸುಂದರ ಫೋಟೋಗಳನ್ನ ಈ ಬ್ಯೂಟಿಫುಲ್‌ ಕಪಲ್ಸ್‌ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಫೋಟೋಗಳು ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗ್ತಿವೆ.

ರಾಮ್‌ಚರಣ್‌ ನಟನೆಯ ʻಆರ್‌ಆರ್‌ಆರ್‌ʼ ಸೂಪರ್‌ ಹಿಟ್‌ ಆಯ್ತು. ಈ ಚಿತ್ರದ ನಾಟು ʻನಾಟುʼ ಹಾಡಿಗೆ ಆಸ್ಕರ್‌ ಪ್ರಶಸ್ತಿ ಕೂಡ ಒಲಿದು ಬಂತು. ಇದೀಗ ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸುವ ಹಂತದಲ್ಲಿದ್ದಾರೆ ಎನ್ನಲಾಗ್ತಿದೆ. 

Tags: #tollywood #ramcharan #actor #upasana #maldives #pratidhvani #pratidhvanidigital #pratidhvaninews
Previous Post

ವಿಧಾನಪರಿಷತ್​ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಆರ್​.ಶಂಕರ್​

Next Post

ಮುಕ್ತಮಾರುಕಟ್ಟೆಯ ಸವಾಲುಗಳೂ ನಂದಿನಿಯ ಪ್ರಲಾಪವೂ..ನವ ಉದಾರವಾದದ ಮಾರುಕಟ್ಟೆ ಶಕ್ತಿಗಳು  ಸಹಕಾರಿ ಕ್ಷೇತ್ರದಲ್ಲಿ ಹಿಂಬಾಗಿಲಿನಿಂದ ಪ್ರವೇಶಿಸುತ್ತವೆ

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಮುಕ್ತಮಾರುಕಟ್ಟೆಯ ಸವಾಲುಗಳೂ ನಂದಿನಿಯ ಪ್ರಲಾಪವೂ..ನವ ಉದಾರವಾದದ ಮಾರುಕಟ್ಟೆ ಶಕ್ತಿಗಳು  ಸಹಕಾರಿ ಕ್ಷೇತ್ರದಲ್ಲಿ ಹಿಂಬಾಗಿಲಿನಿಂದ ಪ್ರವೇಶಿಸುತ್ತವೆ

ಮುಕ್ತಮಾರುಕಟ್ಟೆಯ ಸವಾಲುಗಳೂ ನಂದಿನಿಯ ಪ್ರಲಾಪವೂ..ನವ ಉದಾರವಾದದ ಮಾರುಕಟ್ಟೆ ಶಕ್ತಿಗಳು  ಸಹಕಾರಿ ಕ್ಷೇತ್ರದಲ್ಲಿ ಹಿಂಬಾಗಿಲಿನಿಂದ ಪ್ರವೇಶಿಸುತ್ತವೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!