ಜಾರಕಿಹೊಳಿ CD ಕೇಸ್‌: ಯಾರಿಗೆ? ಯಾವಾಗ? ಎಷ್ಟು ಹಣ ಕೊಟ್ಟಿದ್ದೀರಿ? ದೂರಿನಲ್ಲೆಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್

 ಸಿಡಿ ಕೇಸ್‌ ವಿಚಾರ ಸಂಬಂಧ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ತೇಜೋವಧೆ ಮಾಡುವ ಉದ್ದೇಶದಿಂದ ಮಾಡಲು ಬ್ಲ್ಯಾಕ್‌ ಮೇಲ್‌ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ, ತಲೆಮರೆಸಿಕೊಂಡ ಪ್ರಮುಖ ಆರೋಪಿಗಳಾದ ನರೇಶ್‌ ಗೌಡ ಬಿ ಎಂ ಮತ್ತು ಆರ್‌ ಶ್ರವಣ್‌ ಕುಮಾರ್‌ ಅವರ ನಿರೀಕ್ಷಣಾ ಜಾಮೀನು ಮನವಿಯ ತೀರ್ಪನ್ನು ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಇಂದು ವಿಚಾರಣೆ ನಡೆಸಿದೆ. ADVERTISEMENT ನ್ಯಾಯಾಧೀಶರಾದ ಲಕ್ಷ್ಮಿನಾರಾಯಣ್‌ ಭಟ್‌ ನೇತೃತ್ವದ ಪೀಠವು ವಿಚಾರಣೆ ಆರಂಭಿಸುತ್ತಿದ್ದಂತೆ ಎಸ್‌ಐಟಿ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ … Continue reading ಜಾರಕಿಹೊಳಿ CD ಕೇಸ್‌: ಯಾರಿಗೆ? ಯಾವಾಗ? ಎಷ್ಟು ಹಣ ಕೊಟ್ಟಿದ್ದೀರಿ? ದೂರಿನಲ್ಲೆಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್