• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮತ್ತೊಬ್ಬ ಅರೆಸ್ಟ್ ! 5ನೇ ಆರೋಪಿಯನ್ನ ಖೆಡ್ಡಾಗೆ ಕೆಡವಿದ ಎನ್‌ಐಎ

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in Top Story, ಇದೀಗ, ಕರ್ನಾಟಕ, ದೇಶ
0
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಮತ್ತೊಬ್ಬ ಅರೆಸ್ಟ್ ! 5ನೇ ಆರೋಪಿಯನ್ನ ಖೆಡ್ಡಾಗೆ ಕೆಡವಿದ ಎನ್‌ಐಎ
Share on WhatsAppShare on FacebookShare on Telegram

ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram cafe) ಸ್ಪೋಟ ಪ್ರಕರಣದಲ್ಲಿ 5ನೇ ಆರೋಪಿಯನ್ನು ಎನ್‌ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ಹುಬ್ಬಳ್ಳಿಯ (Hubli) ಶೋಯಿಬ್ ಅಹಮ್ಮದ್ ಮಿರ್ಜಾ (Shoaib ahemad mirja) ಅಲಿಯಾಸ್ ಚೋಟು ಅರೆಸ್ಟ್ ಆಗಿದ್ದಾನೆ. ಈತ ಎಲ್‌ಇಟಿ ಭಯೋತ್ಪಾದನೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿ ಹೊರಬಂದಿದ್ದ.

ADVERTISEMENT

ಇದೇ ಶೋಯಿಬ್ ಅಹಮ್ಮದ್ ಮಿರ್ಜಾ ಇದೀಗ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲೂ ಭಾಗಿಯಾಗಿದ್ದಾನೆ. ಈ ಕುರಿತು ಎನ್‌ಐಎ ದಾಳಿ ನಡೆಸಿ ಶೋಯಿಬ್ ಅಲಿಯಾಸ್ ಬಂಧಿಸಿದೆ. ಬೆಂಗಳೂರಿನಲ್ಲಿ ಬಹಿರಂಗಗೊಂಡ ಎಲ್‌ಇಟಿ (LET) ಭಯೋತ್ಪಾದನೆ ಷಡ್ಯಂತ್ರ ಪ್ರಕರಣದಲ್ಲಿ ಇದೇ ಶೋಯಿಬ್ ಅಹಮ್ಮದ್ ಮಿರ್ಜಾ ಅಪರಾಧಿ ಎಂದು ಸಾಬೀತಾಗಿ ಶಿಕ್ಷೆ ಅನುಭವಿಸಿದ್ದ.

35 ವರ್ಷದ ಶೋಯಿಬ್ ಹುಬ್ಬಳ್ಳಿಯಲ್ಲಿ ನೆಲೆಸಿದ್ದು, ಇಲ್ಲಿಂದರೆ ಹಲವು ಉಗ್ರ ಕೃತ್ಯಗಳಿಗೆ ಸಂಚು ರೂಪಿಸಿದ್ದ. ಇಷ್ಟೇ ಅಲ್ಲದೇ ರಹಸ್ಯವಾಗಿ ನೆರವು ನೀಡಿದ್ದ ಅನ್ನೋದು ಎನ್‌ಐಎ ಬಂಧನದ ಬೆನ್ನಲ್ಲೇ ಬಹಿರಂಗವಾಗಿದೆ. ಶಿಕ್ಷೆ ಅನುಭವಿಸಿ ಬಂದರೂ ನಂತರ ಇಂಥದ್ದೇ ಕೃತ್ಯಗಳಲ್ಲಿ ಭಾಗಿಯಾಗಿರೋದು ಇಂಥ ಭಯೋತ್ಪಾಧಕರ ಮನಸ್ಥಿತಿಯನ್ನು ತೆರೆದಿಟ್ಟಿದೆ.

Tags: ೫ನೇ ಆರೋಪಿಯನ್ನ ಬಂಧಿಸಿದ ಎನ್NIARameshwaram cafeRameshwaram Cafe Bomb Blastಎನ್.ಐ.ಎರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ
Previous Post

ರಾಕೇಶ್ ಸಾವಿನ ರಹಸ್ಯ ಕೆದಕಿದ ಹೆಚ್‌ಡಿಕೆ ! ಹೆಚ್‌ಡಿಡಿ ಬಗ್ಗೆ ವ್ಯಂಗವಾಡಿದ್ದ ಸಿದ್ದುಗೆ ಹೆಚ್‌ಡಿಕೆ ಡಿಚ್ಚಿ !

Next Post

Krishna Byre Gowda :ರಾಜಕಾಲುವೆ ಕಾಮಗಾರಿ ಮಾಡದ ಅಧಿಕಾರಿಗಳ ಮೇಲೆ ರುಚಿಗೆದ್ದ ಸಚಿವ ಕೃಷ್ಣಭೈರೇಗೌಡ

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
Next Post

Krishna Byre Gowda :ರಾಜಕಾಲುವೆ ಕಾಮಗಾರಿ ಮಾಡದ ಅಧಿಕಾರಿಗಳ ಮೇಲೆ ರುಚಿಗೆದ್ದ ಸಚಿವ ಕೃಷ್ಣಭೈರೇಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada