• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮದುವೆ ಬಗ್ಗೆ ಸ್ಯಾಂಡಲ್ವುಡ್ ‘ಪದ್ಮಾವತಿ’ ಸ್ಪಷ್ಟನೆ.. ನಟಿ ರಮ್ಯಾ ಪೋಸ್ಟ್ ನಲ್ಲಿ ಏನಿದೆ..?

ಪ್ರತಿಧ್ವನಿ by ಪ್ರತಿಧ್ವನಿ
September 11, 2024
in ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ಮದುವೆ ಬಗ್ಗೆ ಸ್ಯಾಂಡಲ್ವುಡ್ ‘ಪದ್ಮಾವತಿ’ ಸ್ಪಷ್ಟನೆ.. ನಟಿ ರಮ್ಯಾ ಪೋಸ್ಟ್ ನಲ್ಲಿ ಏನಿದೆ..?
Share on WhatsAppShare on FacebookShare on Telegram

ರ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮೌನ ಮುರಿದಿದ್ದು, ಅಂತೆಕಂತೆಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಮ್​ ಸ್ಟೋರಿ ಮೂಲಕ ಸ್ಪಷ್ಟನೆ ನೀಡಿರುವ ರಮ್ಯಾ , ಮಾಧ್ಯಮದವರೇ ನನಗೆ ಹಲವು ಬಾರಿ ಮದುವೆ ಮಾಡಿಸಿದ್ದಾರೆ. ಎಷ್ಟು ಬಾರಿ ಎಂಬುದರ ಲೆಕ್ಕವೇ ನನಗಿಲ್ಲ. ಒಂದು ವೇಳೆ ಮದುವೆಯಾದರೆ ನಾನೇ ಅದನ್ನು ನಿಮಗೆ ತಿಳಿಸುತ್ತೇವೆ.

ADVERTISEMENT

ಅನಧಿಕೃತ ಮೂಲಗಳಿಂದ ಬಂದ ವದಂತಿ ಹಬ್ಬಿಸುವುದನ್ನು ದಯವಿಟ್ಟು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ.ಟೆಕ್ಸ್‌ಟೈಲ್ ಉದ್ಯಮಿಯೊಬ್ಬರ ಜೊತೆ ರಮ್ಯಾ ಅವರ ನಿಶ್ಚಿತಾರ್ಥ ಆಗಿದೆ ಎನ್ನುವ ಸುದ್ದಿ ವೈರಲ್ ಆಗಿದ್ದು, ನವೆಂಬರ್ ನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ವಿವಾಹ ನೆರವೇರಲಿದೆ ಎನ್ನಲಾಗಿತ್ತು.
ರಮ್ಯಾಗೆ ಈಗ 41 ವರ್ಷ ವಯಸ್ಸು. ಪುನೀತ್ ರಾಜ್‌ಕುಮಾರ್ ಅಭಿನಯದ ʼಅಭಿʼ ಚಿತ್ರದ ಮೂಲಕ 2003ರಲ್ಲಿ ರಮ್ಯಾ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಸುಮಾರು 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ರಮ್ಯಾ ಕನ್ನಡ, ತೆಲುಗು, ತಮಿಳು ಚಿತ್ರರಂಗದಲ್ಲೂ ಅಭಿಮಾನಿಗಳನ್ನು ಹೊಂದಿದ್ದಾರೆ

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'heroinesramyaSandalwood Queen Ramya
Previous Post

ದರ್ಶನ್ ಪರವಾಗಿ ಪೋಸ್ಟ್ ಮಾಡಿದ್ರಾ ರಚಿತಾ ರಾಮ್ ! ಫೇಕ್ ಪೀಪಲ್ ಅಂದಿದ್ದು ಯಾರಿಗೆ ?!

Next Post

ನಾನ್ ನಟಿಯರ ಹತ್ರ ಹೋಗಲ್ಲ ನನ್ನ ಹತ್ರ ಬಂದರೆ ಅವರನ್ನು ಬಿಡಲ್ಲ ಅಂದ ನಿರ್ಮಾಪಕ ಕೆ.ಮಂಜು

Related Posts

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?
ಸಿನಿಮಾ

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

by ಪ್ರತಿಧ್ವನಿ
April 10, 2026
0

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಮಟ್ಟದಲ್ಲಿ ಉತ್ತೀರ್ಣ ಪ್ರಮಾಣ ಏರಿಕೆಯಾಗಿದೆ. ಈ ನಡುವೆ ಕನ್ನಡ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ನಾನ್ ನಟಿಯರ ಹತ್ರ ಹೋಗಲ್ಲ ನನ್ನ ಹತ್ರ ಬಂದರೆ ಅವರನ್ನು ಬಿಡಲ್ಲ ಅಂದ ನಿರ್ಮಾಪಕ ಕೆ.ಮಂಜು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada