• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜೈ ಶ್ರೀರಾಮ್‌ ಹೆಸರಿನಲ್ಲಿ ಹಿಂಸೆ ಸರಿಯೇ? ಸಾಯಿ ಪಲ್ಲವಿ ಹೇಳಿಕೆಗೆ ರಮ್ಯಾ ಬೆಂಬಲ

ಪ್ರತಿಧ್ವನಿ by ಪ್ರತಿಧ್ವನಿ
June 16, 2022
in ಕರ್ನಾಟಕ, ದೇಶ, ರಾಜಕೀಯ, ಸಿನಿಮಾ
0
ಜೈ ಶ್ರೀರಾಮ್‌ ಹೆಸರಿನಲ್ಲಿ ಹಿಂಸೆ ಸರಿಯೇ? ಸಾಯಿ ಪಲ್ಲವಿ ಹೇಳಿಕೆಗೆ ರಮ್ಯಾ ಬೆಂಬಲ
Share on WhatsAppShare on FacebookShare on Telegram

ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ನಟಿ ಸಾಯಿ ಪಲ್ಲವಿ ಧರ್ಮದ ಹೆಸರಲ್ಲಿ ಹಿಂಸಿಸಬಾರದು ಎಂದು ಹೇಳಿದ್ದಾರೆ. ಅವರ ಮಾತಿಗೆ ಕನ್ನಡದ ನಟಿ ಹಾಗೂ ಕಾಂಗ್ರೆಸ್‌ ನಾಯಕಿ ರಮ್ಯಾ ಕೂಡ ಧ್ವನಿಗೂಡಿಸಿದ್ದಾರೆ.

ADVERTISEMENT

ಸಂದರ್ಶನವೊಂದರಲ್ಲಿ ಮಾತನಾಡಿದ ಸಾಯಿಪಲ್ಲವಿ ಇತ್ತೀಚೆಗೆ ಬಂದ ಕಾಶ್ಮೀರಿ ಫೈಲ್ಸ್ ಸಿನಿಮಾದಲ್ಲಿ ಆ ಸಮಯದಲ್ಲಿ ಕಾಶ್ಮೀರಿ ಪಂಡಿತರನ್ನು ಹೇಗೆ ಕೊಲ್ಲಲಾಯಿತು ಎಂಬುದನ್ನು ತೋರಿಸಲಾಗಿದೆ. ನೀವು ಈ ವಿಷಯವನ್ನು ಧಾರ್ಮಿಕ ಸಂಘರ್ಷ ಎಂದು ಪರಿಗಣಿಸುತ್ತಿದ್ದರೆ, ಇತ್ತೀಚೆಗೆ ಗೋವು ಸಾಗಿಸುತ್ತಿದ್ದ ಮುಸ್ಲಿಂ ಚಾಲಕನನ್ನು ಥಳಿಸಿ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ಹಾಗಾದರೆ ಈ ಎರಡು ಘಟನೆಗಳ ನಡುವಿನ ವ್ಯತ್ಯಾಸ ಎಲ್ಲಿದೆ’ ಎಂದು ಹೇಳಿದ್ದಾರೆ.

ನಾನು ನ್ಯೂಟ್ರಲ್ ಕುಟುಂಬದಲ್ಲಿ ಜನಿಸಿದವಳು. ಮಾನವತಾವಾದವನ್ನ ಕಲಿತಿದ್ದೇನೆ. ಯಾರು ದಮನಿತರೋ ಅವರನ್ನ ರಕ್ಷಿಸಬೇಕೆಂದು ಕಲಿತಿದ್ದೇನೆ. ನಾನು ಬಲ ಪಂಕ್ತಿ ಎಡ ಪಂಕ್ತಿ ಬಗ್ಗೆ ಕೇಳಿದ್ದೇನೆ. ಆದರೆ ಯಾರದು ಸರಿ, ಯಾರದು ತಪ್ಪು ಅಂತ ನನಗೆ ಇನ್ನೂ ಸರಿಯಾಗಿ ಗೊತ್ತಿಲ್ಲ. ಕಾಶ್ಮೀರಿ ಫೈಲ್ಸ್ ನೋಡಿದಾಗ  ಅದರಲ್ಲಿ ಕಾಶ್ಮೀರಿ ಪಂಡಿತರನ್ನು ಅಮಾನುಶವಾಗಿ ಸಾಯಿಸಲಾಯಿತು ಎಂದಿದೆ. ಆದರೆ ಇತ್ತೀಚೆಗೆ ಒಂದು ಘಟನೆ ನೋಡಿದಾಗ ಓರ್ವ ಮುಸ್ಲಿಂ ಡ್ರೈವರ್ ಹಸುಗಳನ್ನ ಸಾಗಿಸುತ್ತಿದ್ದಾಗ ಆತನ ಮೇಲೆ ಗುಂಪೊಂದು ಎಗರಿಬಿದ್ದು ಹೊಡೆದು ಬಡಿದು ಜೈ ಶ್ರೀರಾಮ್ ಎಂದು ಹೇಳಿಸಲಾಯಿತು. ಈ ಎರಡು ಘಟನೆ ನೋಡಿದಾಗ ಯಾವ ನಿರ್ಧಾರಕ್ಕೆ ಬರಲಾಗುತ್ತದೆ ಹೇಳಿ? ಎಂದು ಹೇಳುವ ಮೂಲಕ ಭಾರೀ ವಿವಾದ ಸೃಷ್ಟಿಸಿಕೊಂಡಿದ್ದಾರೆ ದಕ್ಷಿಣದ ಖ್ಯಾತ ನಟಿ ಸಾಯಿ ಪಲ್ಲವಿ.

ಸದಾ ತುಳಿತಕ್ಕೊಳಗಾದವರನ್ನ ರಕ್ಷಿಸಬೇಕು. ಸತ್ಯ ಯಾವುದರ ಕಡೆ ಇದೆ ? ಬಲದ ಕಡೆಯಾ ಎಡದ ಕಡೆಗಾ ? ನಾನು ಈ ವಿಚಾರದಲ್ಲಿ ತುಂಬಾ ನ್ಯೂಟ್ರಲ್ ಎಂದೂ ವೀಡಿಯೋದಲ್ಲಿ ಹೇಳಿದ್ದಾರೆ. ಸಾಯಿ ಪಲ್ಲವಿ ಅವರ ಈ ವಿಚಾರವನ್ನು ನಟಿ, ಮಾಜಿ ಸಂಸದೆ ರಮ್ಯಾ ಬೆಂಬಲಿಸಿದ್ದಾರೆ. ಸಾಯಿ ಪಲ್ಲವಿಗೆ ಸತ್ಯವನ್ನ ಮಾತನಾಡುವ ಶಕ್ತಿ ಇದೆ ಎಂದು ಬರೆದು, ಚಪ್ಪಾಳೆ ಚಿನ್ಹೆ ಮೂಲಕ ಬೆಂಬಲಕ್ಕೆ ನಿಂತಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರೈಲಿಗೆ ಬೆಂಕಿ, ಕಲ್ಲುತೂರಾಟ: ಬಿಹಾರದಲ್ಲಿ ಹಿಂಸಾಚಾರಕ್ಕೆ ತಿರುಗಿದ ಅಗ್ನಿಪಥ್ ಯೋಜನೆ!

Next Post

Groin Injury :  ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಕೆಎಲ್ ರಾಹುಲ್!

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಸಿನಿಮಾ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

by ಪ್ರತಿಧ್ವನಿ
April 25, 2026
0

ಕನ್ನಡ ಚಿತ್ರರಂಗದ ಎರಡು ಪ್ರಮುಖ ಕುಟುಂಬಗಳಾದ ದರ್ಶನ್ ತೂಗುದೀಪ ಮತ್ತು ಅರ್ಜುನ್ ಸರ್ಜಾ ಅವರ ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
Groin Injury :  ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಕೆಎಲ್ ರಾಹುಲ್!

Groin Injury :  ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಕೆಎಲ್ ರಾಹುಲ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada