• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ನಟ ಶಿವರಾಜ್​ಕುಮಾರ್​ ನಿವಾಸಕ್ಕೆ ರಣದೀಪ್ ಸುರ್ಜೆವಾಲಾ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
May 23, 2023
in ರಾಜಕೀಯ
0
ನಟ ಶಿವರಾಜ್​ಕುಮಾರ್​ ನಿವಾಸಕ್ಕೆ ರಣದೀಪ್ ಸುರ್ಜೆವಾಲಾ ಭೇಟಿ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪರವಾಗಿ ಹ್ಯಾಟ್ರಿಕ್​ ಹಿರೋ ಶಿವರಾಜ್​ ಕುಮಾರ್​ ಹಾಗೂ ಅವರ ಪತ್ನಿ ಗೀತಾ ಶಿವರಾಜ್​ಕುಮಾರ್​ ಪ್ರಚಾರ ನಡೆಸಿದ್ದರು. ಶಿವಣ್ಣ ಪ್ರಚಾರ ಮಾಡಿದ ಕ್ಷೇತ್ರಗಳಲ್ಲಿ ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂದು ಶಿವರಾಜ್​ಕುಮಾರ್​ ನಿವಾಸಕ್ಕೆ ಭೇಟಿ ನೀಡಿದ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ ಸುರ್ಜೆವಾಲಾ ಶಿವಣ್ಣ ದಂಪತಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ADVERTISEMENT

ನಿಮ್ಮ ಪ್ರಚಾರದಿಂದ ಕಾಂಗ್ರೆಸ್​​ ಪಕ್ಷಕ್ಕೆ ಶಕ್ತಿ ಹೆಚ್ಚಾಗಿದೆ. ಕಾಂಗ್ರೆಸ್​ ಗೆಲುವಿಗೆ ಕಾರಣರಾದ ನಿಮಗೆ ಧನ್ಯವಾದಗಳು ಅಂತಾ ಶಿವರಾಜ್​ಕುಮಾರ್​ ದಂಪತಿಗೆ ರಣದೀಪ್​ ಸುರ್ಜೆವಾಲಾ ಹೇಳಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿಯೂ ಶಿವಣ್ಣ ದಂಪತಿಗೆ ಆಹ್ವಾನ ನೀಡಲಾಗಿತ್ತು.
 

Tags: Geeta ShivrajkumarRandeep SurjewalaShivraj Kumarsiddaramaiahಕಾಂಗ್ರೆಸ್​ಗೀತಾ ಶಿವರಾಜ್​ಕುಮಾರ್​​ರಣದೀಪ್​ ಸುರ್ಜೆವಾಲಾಶಿವರಾಜ್​ ಕುಮಾರ್​ಸಿದ್ದರಾಮಯ್ಯ
Previous Post

Applications for rural doc sevak posts : ಅಂಚೆ ಇಲಾಖೆಯಿಂದ ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ..!

Next Post

‘ಇದೆಲ್ಲ ಬೇಡ’ : ಎಂ.ಬಿ ಪಾಟೀಲ್​ಗೆ ಖಡಕ್​ ವಾರ್ನಿಂಗ್​ ಕೊಟ್ಟ ಡಿಕೆ ಸುರೇಶ್​

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
‘ಇದೆಲ್ಲ ಬೇಡ’ : ಎಂ.ಬಿ ಪಾಟೀಲ್​ಗೆ ಖಡಕ್​ ವಾರ್ನಿಂಗ್​ ಕೊಟ್ಟ ಡಿಕೆ ಸುರೇಶ್​

‘ಇದೆಲ್ಲ ಬೇಡ’ : ಎಂ.ಬಿ ಪಾಟೀಲ್​ಗೆ ಖಡಕ್​ ವಾರ್ನಿಂಗ್​ ಕೊಟ್ಟ ಡಿಕೆ ಸುರೇಶ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada