• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ , ಸಿನಿ ರಸಿಕರಲ್ಲಿ ಹೆಚ್ಚಾಯ್ತು ನಿರೀಕ್ಷೆ.!

ಪ್ರತಿಧ್ವನಿ by ಪ್ರತಿಧ್ವನಿ
August 17, 2023
in ಸಿನಿಮಾ
0
ಭಾರಿ ಮೊತ್ತಕ್ಕೆ ಮಾರಾಟವಾಯಿತು “ರಾನಿ” ಆಡಿಯೋ ರೈಟ್ಸ್ , ಸಿನಿ ರಸಿಕರಲ್ಲಿ ಹೆಚ್ಚಾಯ್ತು ನಿರೀಕ್ಷೆ.!
Share on WhatsAppShare on FacebookShare on Telegram

ಕಿರುತೆರೆ ಹಾಗೂ ಹಿರಿತೆರೆಯ ಖ್ಯಾತ ನಟ ಕಿರಣ್ ರಾಜ್ ( Actor kiran Raj ) ನಾಯಕನಾಗಿ ನಟಿಸಿರುವ, ಬಹು ನಿರೀಕ್ಷಿತ “ರಾನಿ”(Ronny) ಚಿತ್ರದ ಆಡಿಯೋ ಹಕ್ಕನ್ನು ( Audio Rights ) ಪ್ರತಿಷ್ಠಿತ ಆಡಿಯೋ comany T-ಸೀರಿಸ್ ಭಾರಿ ಮೊತ್ತಕ್ಕೆ ಖರೀದಿಸಿದೆ. ಇತ್ತೀಚೆಗೆ ಬಿಡುಗಡೆಯಾದ “Ronny” ಚಿತ್ರದ ಟೀಸರ್ ( teaser ) ರಾಜ್ಯ ಹಾಗೂ ಹೊರ ರಾಜ್ಯಗಳಲ್ಲೂ ಬಾರಿ ಸದ್ದು ಮಾಡಿತ್ತು.

ADVERTISEMENT

ಗುರುತೇಜ್ ಶೆಟ್ಟಿ ನಿರ್ದೇಶನದ ರಾನಿ ಚಿತ್ರ ಸ್ಟಾರ್ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದ್ದು, ಚಂದ್ರಕಾಂತ್ ಮತ್ತು ಉಮೇಶ್ ಹೆಗ್ಡೆ ನಿರ್ಮಾಣ ಮಾಡುತ್ತಿದ್ದಾರೆ ನಾಯಕನಾಗಿ “ಕಿರಣ್ ರಾಜ್ ”ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡದ್ದಾರೆ, ಟೀಸರ್ ಪೋಸ್ಟರ್ ನಿಂದಲೇ ಭಾರಿ ನಿರೀಕ್ಷೆ ಹುಟ್ಟಿಸಿರುವ Ronny ಚಿತ್ರಕ್ಕೆ ಈಗ T-ಸೀರಿಸ್ ಜೊತೆಯಾಗಿರೋದು ಚಿತ್ರ ತಂಡಕ್ಕೆ ಇನ್ನಷ್ಟು ಹುಮ್ಮಸು ತಂದಿದೆ ಎನ್ನುತ್ತಾರೆ ನಿರ್ಮಾಪಕರು.

ಮಣಿಕಾಂತ್ ಕದ್ರಿ ಚಿತ್ರಕ್ಕೆ 5 ಹಾಡುಗಳನ್ನು ಸಂಯೋಜಿಸಿದ್ದು, “ಕಾಂತರ ”ಖ್ಯಾತಿಯ ಪ್ರಮೋದ್ ಮರವಂತೆ 5 ಹಾಡುಗಳನ್ನು ಬರೆದಿದ್ದಾರೆ, ಕುನಾಲ್ ಗಾಂಜಾವಾಲ, ಹಂಸಿಕ ಐಯ್ಯರ್, ಶ್ವೇತಾ ಮೋಹನ್ ಅವರಂತಹ ಹೆಸರಾಂತ ಗಾಯಕರು ರಾನಿ ಚಿತ್ರದ ಹಾಡುಗಳನ್ನು ಹಾಡಿದ್ದಾರೆ.

ಸುಮಾರು 85 ದಿನಗಳ ಚಿತ್ರೀಕರಣ ಮುಗಿದಿದ್ದು ಒಂದು ಹಾಡಿನ ಚಿತ್ರಿಕರಣ ಬಾಕಿ ಇದೆ. ಗ್ಯಾಂಗಸ್ಟರ್ ಕಥೆಯಾದರೂ ಮಾಸ್ ಎಲಿವೆಷನ್ ಇದ್ದರು ಕಿರಣ್ ರಾಜ್ ರವರ ಫ್ಯಾಮಿಲಿ ಅಭಿಮಾನಿಗಳನ್ನು ಗಮನದಲ್ಲಿ ಇಟ್ಟುಕೊಂಡು ಕಥೆ ಬರೆದಿದ್ದೇನೆ ಇದು ಫ್ಯಾಮಿಲಿ ಆಕ್ಷನ್ ಸಿನಿಮಾ ಎನ್ನುತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ, ಚಿತ್ರದಲ್ಲಿ ಸಮೀಕ್ಷ, ಅಪೂರ್ವ ಹಾಗೂ ರಾಧ್ಯಾ ಮೂವರು ನಾಯಕಿಯರಿದ್ದು, ಪೋಷಕ ಪಾತ್ರದಲ್ಲಿ ರವಿಶಂಕರ್, ಮಂಜು, ಉಗ್ರಂ ರವಿ, ಗಿರೀಶ್ ಹೆಗಡೆ, ಬೇಡ ಸುರೇಶ, ಮೈಕೋ ನಾಗರಾಜ್, ಸುಜಯ್ ಶಾಸ್ತ್ರಿ, ಲಕ್ಷ್ಮೀ ಸಿದ್ದಯ್ಯ, ಅನಿಲ್ ಯಾದವ್, ಶ್ರೀಧರ್,ಮಂಡ್ಯ ರಮೇಶ್ ಹೀಗೆ ದೊಡ್ಡ ತಾರಬಳಗವಿದೆ. ರಾಘವೇಂದ್ರ ಬೇಡ ಕೋಲಾರ ಛಾಯಾಗ್ರಾಹಣ, ಉಮೇಶ್ ಸಂಕಲನ ಸತೀಶ್ ಕಲಾ ನಿರ್ದೇಶನ ಧನಂಜಯ್ ನೃತ್ಯ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನವಿದ್ದು, ಡಿಸೆಂಬರ್ ನಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರ ತಂಡ.

Tags: kannada new movieKFIKIRAN RAJsandalwood
Previous Post

ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳಿಗೆ ನಡುಕ..!

Next Post

ಆಗಸ್ಟ್ 20ಕ್ಕೆ ಉದ್ಘಾಟನೆಯಲಿದೆ ಜಾಲಿವುಡ್- ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಥೀಮ್ ಪಾರ್ಕ್

Related Posts

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್
ಸಿನಿಮಾ

ಈ ಕಾಲದಲ್ಲೂ ಹೆಣ್ಣುಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ- ಶಿವರಾಜಕುಮಾರ್

by ಪ್ರತಿಧ್ವನಿ
March 5, 2026
0

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರು ಕಾಣಿಸಿಕೊಂಡಾಗ ಕ್ಯಾಮೆರಾಗಳನ್ನು ಅನಗತ್ಯವಾಗಿ ಜೂಮ್ ಮಾಡಿ, ಅವರ ದೇಹವನ್ನು ಅಸಭ್ಯವಾಗಿ ಚಿತ್ರೀಕರಿಸುವ 'ಪಾಪರಾಜಿ' (Paparazzi) ಸಂಸ್ಕೃತಿಯ ವಿರುದ್ಧ ಸ್ಯಾಂಡಲ್‌ವುಡ್‌ನಲ್ಲಿ ಇದೀಗ ದೊಡ್ಡ ಮಟ್ಟದ...

Read moreDetails
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

ನಟಿ ಅಮೂಲ್ಯ ಪತಿಗೆ ಬಿಜೆಪಿಯಲ್ಲಿ ಮಹತ್ವದ ಹುದ್ದೆ

March 3, 2026
ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

ಸೆಲೆಬ್ರಿಟಿ’ ಸಿನಿಮಾಗೆ ಕಿಚ್ಚ ಸುದೀಪ್ ಸಾಥ್…ಇಂಡಸ್ಟ್ರೀಗೆ ಯುವ ಪ್ರತಿಭೆ ಅಶ್ವಿನ್ ಎಂಟ್ರಿ

March 1, 2026
ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

ವಿಜಯ್ –ರಶ್ಮಿಕಾ ಮದುವೆ ಸಂಭ್ರಮ: ಇಂದು ದೇಶಾದ್ಯಂತ ಸಿಹಿ ವಿತರಣೆ, ಅನ್ನದಾನ

March 1, 2026
Next Post
ಆಗಸ್ಟ್ 20ಕ್ಕೆ ಉದ್ಘಾಟನೆಯಲಿದೆ ಜಾಲಿವುಡ್- ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಥೀಮ್ ಪಾರ್ಕ್

ಆಗಸ್ಟ್ 20ಕ್ಕೆ ಉದ್ಘಾಟನೆಯಲಿದೆ ಜಾಲಿವುಡ್- ಸ್ಟುಡಿಯೋಸ್ ಅಂಡ್ ಅಡ್ವೆಂಚರ್ಸ್ ಥೀಮ್ ಪಾರ್ಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada