• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಮುಂಬೈ 725 ರನ್‌ ಜಯಭೇರಿ: ಕ್ರಿಕೆಟ್‌ ಇತಿಹಾಸದಲ್ಲೇ ಅತೀ ದೊಡ್ಡ ಜಯ!

ಪ್ರತಿಧ್ವನಿ by ಪ್ರತಿಧ್ವನಿ
June 9, 2022
in ಕ್ರೀಡೆ
0
ಮುಂಬೈ 725 ರನ್‌ ಜಯಭೇರಿ: ಕ್ರಿಕೆಟ್‌ ಇತಿಹಾಸದಲ್ಲೇ ಅತೀ ದೊಡ್ಡ ಜಯ!
Share on WhatsAppShare on FacebookShare on Telegram

ದಾಖಲೆಯ ರಣಜಿ ಚಾಂಪಿಯನ್‌ ಮುಂಬೈ ತಂಡ 725 ರನ್‌ ಗಳಭಾರೀ ಅಂತರದಿಂದ ಉತ್ತರಾಖಂಡ್‌ ತಂಡವನ್ನು ಬಗ್ಗುಬಡಿದು ಪ್ರಥಮದರ್ಜೆ ಕ್ರಿಕೆಟ್‌ ಇತಿಹಾಸದಲ್ಲೇ ಅತೀ ದೊಡ್ಡ ಗೆಲುವಿನ ದಾಖಲೆ ಬರೆದಿದೆ.

ADVERTISEMENT

ನಾಲ್ಕು ದಿನಗಳ ಕ್ವಾರ್ಟರ್‌ ಫೈನಲ್ ಪಂದ್ಯದಲ್ಲಿ ಮುಂಬೈ ತಂಡ ಸುಲಭ ಗೆಲುವು ದಾಖಲಿಸಿ ಸೆಮಿಫೈನಲ್‌ ಪ್ರವೇಶಿಸಿತು. ಅಲ್ಲದೇ 92 ವರ್ಷಗಳ ಹಿಂದೆ ನ್ಯೂ ಸೌಥ್‌ ವೇಲ್ಸ್‌ ತಂಡ 685 ರನ್‌ ಗಳಿಂದ ಕ್ವಿನ್ಸ್‌ ಲ್ಯಾಂಡ್‌ ತಂಡವನ್ನು ಸೋಲಿಸಿದ್ದು ಇದುವರೆಗಿನ ಅತೀ ದೊಡ್ಡ ಗೆಲುವಿನ ದಾಖಲೆಯನ್ನು ಮುರಿಯಿತು.

ರಣಜಿ ಇತಿಹಾಸದಲ್ಲೇ ಅತೀ ಗೆಲುವು ದಾಖಲಿಸಿದ ಕೀರ್ತಿ ಬಂಗಾಳ ತಂಡಕ್ಕೆ ಇತ್ತು. ಈ ತಂಡ 1954-55ರಲ್ಲಿ ಒಡಿಶಾ ವಿರುದ್ಧ 540 ರನ್‌ ಗಳಿಂದ ಸೋಲಿಸಿ ದಾಖಲೆ ಬರೆದಿತ್ತು. ಈ ಎರಡೂ ದಾಖಲೆಗಳನ್ನು ಮುಂಬೈ ಮುರಿದಿದೆ.

41 ಬಾರಿಯ ರಣಜಿ ಚಾಂಪಿಯನ್‌ ಮುಂಬೈ ಎರಡನೇ ಇನಿಂಗ್ಸ್‌ ನಲ್ಲಿ 3 ವಿಕೆಟ್‌ ಗೆ 261 ರನ್‌ ಗಳಿಸಿದ್ದಾಗ ಡಿಕ್ಲೇರ್‌ ಮಾಡಿಕೊಂಡಿತು. 794 ರನ್‌ ಗಳ ಅಸಾಧ್ಯ ಗುರಿ ಬೆಂಬತ್ತಿದ ಉತ್ತರಾಖಂಡ್‌ 69 ರನ್‌ ಗೆ ಆಲೌಟಾಗಿ ಹೀನಾಯ ಸೋಲುಂಡಿತು.

Tags: mumbaipratidvaniRanji Trophy
Previous Post

ರಾಜಕಾರಣಿಗಳಿಗೆ ಕೋಟಿ ಕೋಟಿ ಸಾಲ ಕೊಟ್ಟಿರುವ ಕುಬೇರ ಕುಪೇಂದ್ರ!

Next Post

ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ: ಮಾಜಿ ಸಿಎಂ ಹೆಚ್ಡಿಕೆ ಭವಿಷ್ಯ

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post
ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ: ಮಾಜಿ ಸಿಎಂ ಹೆಚ್ಡಿಕೆ ಭವಿಷ್ಯ

ಕ್ರಾಸ್ ವೋಟಿಂಗ್ ಮಾಡಿಸಿದರೂ ಕಾಂಗ್ರೆಸ್ ಗೆಲ್ಲಲ್ಲ: ಮಾಜಿ ಸಿಎಂ ಹೆಚ್ಡಿಕೆ ಭವಿಷ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!