• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅನುಚಿತ ರೀತಿಯಲ್ಲಿ ದೈವದ ಅನುಕರಣೆ: ಕ್ಷಮೆಯಾಚಿಸಿದ ನಟ ರಣವೀರ್‌ ಸಿಂಗ್

ಪ್ರತಿಧ್ವನಿ by ಪ್ರತಿಧ್ವನಿ
December 2, 2025
in Top Story, ಸಿನಿಮಾ
0
ಅನುಚಿತ ರೀತಿಯಲ್ಲಿ ದೈವದ ಅನುಕರಣೆ: ಕ್ಷಮೆಯಾಚಿಸಿದ ನಟ ರಣವೀರ್‌ ಸಿಂಗ್
Share on WhatsAppShare on FacebookShare on Telegram

ನಟ ರಿಷಬ್‌ ಶೆಟ್ಟಿಯ(Rishab Shetty) ಮುಂದೆ ಕಾಂತಾರ(Kantara )ಚಾಪ್ಟರ್ 1 ಸಿನಿಮಾವನ್ನು ಹೊಗಳುವ ಭರದಲ್ಲಿ ಅನುಚಿತ ರೀತಿಯಲ್ಲಿ ದೈವದ ಅನುಕರಣೆ ಮಾಡಿದ ಬಾಲಿವುಡ್ ನಟ ರಣವೀರ್‌ ಸಿಂಗ್ ( Ranveer singh) ಕೊನೆಗೂ ಕ್ಷಮೆಯಾಚಿಸಿದ್ದಾರೆ.

ADVERTISEMENT
Siddaramaiah-DKS Meeting: ಬ್ರೇಕ್​ಫಾಸ್ಟ್ ಮೀಟಿಂಗ್​ ಹಿನ್ನಲೆ ಸಿದ್ದರಾಮಯ್ಯಗಾಗಿ ಕಾಯ್ತಿರೋ ಡಿಕೆಶಿ

ಇತ್ತೀಚೆಗಷ್ಟೆ ನಡೆದ ಗೋವಾ ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ನಟ ರಣವೀರ್‌ ಸಿಂಗ್, ಕನ್ನಡ ಚಿತ್ರರಂಗದ ನಟ ರಿಷಬ್‌ ಶೆಟ್ಟಿ ಹಾಗೂ ಅವರ ಕಾಂತಾರ ಚಾಪ್ಟರ್ 1 ಸಿನಿಮಾವನ್ನು ಹೊಗಳುತ್ತಾ ದೈವವನ್ನು ಅಣುಕಿಸಿದ್ದರು. ಅಲ್ಲದೇ ಚಾವುಂಡಿ ದೈವವನ್ನು ಹೆಣ್ಣು ದೆವ್ವ ಎಂದು ಹೇಳಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ರಣವೀರ್‌ ಸಿಂಗ್ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ತುಳುನಾಡ ಜನರ ಜೀವಾತ್ಮವಾಗಿರುವ ದೈವವನ್ನು ವೇದಿಕೆ ಮೇಲೆ ನಟರು ಮನಬಂದಂತೆ ಅಣುಸುವ ಸನ್ನಿವೇಶ ನಿರ್ಮಾಣವಾಗಲು ನೀವೇ ಕಾರಣ ಎಂದು ನಟ ರಿಷಬ್‌ ಶೆಟ್ಟಿಯನ್ನು ಕೂಡ ದೈವ ಭಕ್ತರು ತರಾಟೆಗೆ ತೆಗೆದುಕೊಂಡಿದ್ದರು. ಎಲ್ಲೆಡೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ರಣವೀರ್‌ ಸಿಂಗ್ ಕ್ಷಮೆ ಕೇಳಿದ್ದಾರೆ.

Siddaramaiah-DKS Meeting: ಡಿಕೆ ಶಿವಕಮಾರ್‌ ಮನೆಗೆ ಬಂದ ಸಿಎಂ ಸಿದ್ದರಾಮಯ್ಯ..! #pratidhvani

ʼಅಂದು ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ನನ್ನಿಂದ ಯಾರ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆʼ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಕ್ಷಮೆ ಕೇಳಿದ್ದಾರೆ.

Tags: BollywoodKanthara Chapter-1Moviesranveer singhRishab Shettysandalwood
Previous Post

ಪೋಕ್ಸೋ ಕೇಸ್‌ನಲ್ಲಿ ಯಡಿಯೂರಪ್ಪಗೆ ʼಸುಪ್ರೀಂʼ ರಿಲೀಫ್..!

Next Post

ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post
ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

ಸಿನೆಮಾ ಇನ್ನೂ ಬಾಕಿ ಇದೆ-ಕಾಂಗ್ರೆಸ್‌ ವಿರುದ್ಧ ಬಸವರಾಜ ಬೊಮ್ಮಾಯಿ ವ್ಯಂಗ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada