• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ- ಆರೋಪಿಗೆ ಗಲ್ಲು ಶಿಕ್ಷೆ

ಪ್ರತಿಧ್ವನಿ by ಪ್ರತಿಧ್ವನಿ
September 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಳಗಾವಿ : ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗೆ ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಗಲ್ಲು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ.

ADVERTISEMENT

ಆರೋಪಿಯನ್ನು ಉದ್ದಪ್ಪ ರಾಮಪ್ಪ ಗಾಣಿಗೇರಗೆ(32) ಎಂದು ಹೇಳಲಾಗುತ್ತಿದ್ದು, 2017 ರಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಪುಸಲಾಯಿಸಿ ಕರೆದೊಯ್ದಿದ್ದ.ನಂತರ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಅಲ್ಲದೇ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ನೀಡಿದೆ. ಈ ಸಂಬಂಧ ಹಾರೋಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Tags: Belgaum newsCourtRape and murder case of girl- Accused sentenced to death
Previous Post

ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ:ಯತ್ನಾಳ್ ಹೇಳಿಕೆ

Next Post

ಕಥುವಾದಲ್ಲಿ ಎನ್‌ ಕೌಂಟರ್‌ ; ಓರ್ವ ಸೇನಾ ಸಿಬ್ಬಂದಿ ಹುತಾತ್ಮ

Related Posts

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌
Top Story

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

by ಪ್ರತಿಧ್ವನಿ
May 13, 2026
0

ಚೆನೈ : ನೂತನವಾಗಿ ತಮಿಳುನಾಡಿನ ಮುಖ್ಯಮಂತ್ರಿಯಾಗಿರುವ ನಟ ಜೋಸೆಫ್‌ ವಿಜಯ್‌ ತಮ್ಮ ಮಿತ್ರಪಕ್ಷಗಳ ಮನವಿಗೆ ಸ್ಪಂದಿಸಿ, ತಮ್ಮ ಓಎಸ್‌ಡಿಯಾಗಿದ್ದ ಜ್ಯೋತಿಷ್ಯಿಯ ನೇಮಕವನ್ನು ವಾಪಸ್‌ ಪಡೆದಿದ್ದಾರೆ. ವಿಜಯ್‌ ಪ್ರಮಾಣ ವಚನ...

Read moreDetails
Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post

ಕಥುವಾದಲ್ಲಿ ಎನ್‌ ಕೌಂಟರ್‌ ; ಓರ್ವ ಸೇನಾ ಸಿಬ್ಬಂದಿ ಹುತಾತ್ಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada