• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತ್ಯಾಚಾರ ಆರೋಪ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಜೈಲಿನಿಂದ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
October 16, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು: ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಾಜರಾಜೇಶ್ವರಿನಗರ ಕ್ಷೇತ್ರದ‌ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ‌ ಬೆಳಿಗ್ಗೆ ಬಿಡುಗಡೆಯಾದರು.

ADVERTISEMENT

20 ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿದ್ದ ಶಾಸಕರು ಬುಧವಾರ ಬಿಡುಗಡೆಯಾಗಿ, ಜೈಲಿನಿಂದ ನೇರವಾಗಿ ತಮ್ಮ ನಿವಾಸದ ಕಡೆ ತೆರಳಿದರು.ಜೈಲಿನಿಂದ ಶಾಸಕರ ಬಿಡುಗಡೆ ಹಿನ್ನೆಲೆ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ವೈಯಾಲಿಕಾವಲ್‌ನಲ್ಲಿರುವ ಮುನಿರತ್ನ ನಿವಾಸದೆದುರು ಬೆಂಬಲಿಗರು ಸಂಭ್ರಮಿಸಿದರು.

ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ ಮಂಗಳವಾರ ಶರತ್ತುಬದ್ಧ ಜಾಮೀನು ನೀಡಿತ್ತು.1 ಲಕ್ಷ ರೂ. ಪರ್ಸನಲ್ ಬಾಂಡ್ ಮತ್ತು ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿತ್ತು

Tags: High Court KarnatakaRape case: BJP MLA Munirath released from jail.ಬಿಜೆಪಿ
Previous Post

ಮಂಡ್ಯ :ಮಂಡ್ಯದ ಟಿ.ಕೆ.ಹಳ್ಳಿಯಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೇಳಿಕೆ.

Next Post

ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ.ನಾಗೇಂದ್ರ ಬಿಡುಗಡೆ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post

ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ.ನಾಗೇಂದ್ರ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada