• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೊಪ್ಪಳದಲ್ಲಿ ನಡೆದ ಅತ್ಯಾಚಾರ ಪ್ರಕರಣ, ಮೂರನೇ ಆರೋಪಿ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
March 10, 2025
in Top Story, ಅಂಕಣ, ಇದೀಗ, ಕರ್ನಾಟಕ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram
ADVERTISEMENT

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮೂರನೇ ಆರೋಪಿಯನ್ನು ಕೊಪ್ಪಳ ಜಿಲ್ಲೆ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿದ್ದು, ಗಂಗಾವತಿಗೆ ಕರೆ ತಂದಿದ್ದಾರೆ.

ಗಂಗಾವತಿಯ ಸಾಯಿ ನಗರದ ನಿವಾಸಿ ಶರಣಬಸವ ಬಂಧಿತ ಆರೋಪಿ. ಘಟನೆ ನಡೆದ ಮರುದಿನ ಇದೇ ಬಡಾವಣೆಯ ಮಲ್ಲೇಶ ಹಂದಿ ಹಾಗೂ ಚೇತನ್ ಸಾಯಿ ಎಂಬುವರನ್ನು ಬಂಧಿಸಲಾಗಿತ್ತು. ಈ ಮೂವರೂ ಆರೋಪಿಗಳು ಗಾರೆ ಕೆಲಸ ಮಾಡುತ್ತಿದ್ದರು. ‘ಮೂರನೆ ಆರೋಪಿ ಕೃತ್ಯ ನಡೆಸಿದ್ದನ್ನು ಒಪ್ಪಿಕೊಂಡಿದ್ದಾನೆ. ಕೃತ್ಯಕ್ಕೆ ಬಳಸಿದ ಬೈಕ್ ಜಪ್ತಿ ಮಾಡಲಾಗಿದೆ. ಘಟನೆ ನಡೆದಾಗ ಆರೋಪಿಗಳು ಮದ್ಯ ಸೇವನೆ ಮಾಡಿದ್ದರು ಎನ್ನುವುದು ಸಾಬೀತಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ್ ಎಲ್‌. ಅರಸಿದ್ದಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸಾಣಾಪುರ, ಆನೆಗೊಂದಿ ಭಾಗದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲಿ ಮದ್ಯ ಅಕ್ರಮ ಮಾರಾಟ, ಮಾದಕ ವಸ್ತುಗಳ ಮಾರಾಟವಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ’ ಎಂದರು.

Budget Session: ಸದನದಲ್ಲಿ ರನ್ಯಾ ಕೇಸ್ ಬಗ್ಗೆ ಬಿಜೆಪಿಗರಿಗೆ ಉತ್ತರ ಕೊಟ್ಟ ಪರಂ..! #ranya #actor #gold
Tags: Gang Rapehampi isralei tourist rapedisrael tourist rapedisraeli tourist allegedly gang raped in indiaisraeli tourist rapedisraeli woman raped in karnatakakarnataka rapekarnataka rape casekoppal newskoppal rape casekoppal rape incident
Previous Post

ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ಕೊಡಿ.. ಕೇಂದ್ರ ಸಚಿವರಿಗೆ ಪತ್ರ

Next Post

ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಸಿದ್ದರಾಮಯ್ಯ ಗೌರವಿಸಿದರು

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

February 10, 2026
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಸಿದ್ದರಾಮಯ್ಯ ಗೌರವಿಸಿದರು

ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಸಿದ್ದರಾಮಯ್ಯ ಗೌರವಿಸಿದರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada