• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

21 ಶಾಲಾ ಮಕ್ಕಳ ಮೇಲೆ ರೇಪ್ : ಪೋಕ್ಸೋ ಕೇಸ್ ನಲ್ಲಿ `ಹಾಸ್ಟೆಲ್ ವಾರ್ಡನ್’ ಗೆ ದೇಶದಲ್ಲೇ ಮೊದಲ ಗಲ್ಲು ಶಿಕ್ಷೆ!

ಪ್ರತಿಧ್ವನಿ by ಪ್ರತಿಧ್ವನಿ
September 27, 2024
in Top Story, ಇತರೆ / Others
0
Share on WhatsAppShare on FacebookShare on Telegram

ಗುವಾಹಟಿ:ಅರುಣಾಚಲ ಪ್ರದೇಶದಲ್ಲಿ 6 ಬಾಲಕರು 15 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಹಾಸ್ಟೆಲ್ ವಾರ್ಡನ್ ಗೆ ವಿಶೇಷ ನ್ಯಾಯಾಲಯದಿಂದ ಮರಣದಂಡನೆ ವಿಧಿಸಲಾಗಿದೆ. ದೇಶದಲ್ಲಿ ಪೋಕ್ಸೊ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಗರಿಷ್ಠ ಶಿಕ್ಷೆ ಮರಣದಂಡನೆ ವಿಧಿಸಿದ ಮೊದಲ ಪ್ರಕರಣ ಇದಾಗಿದೆ.

ADVERTISEMENT

ವಾರ್ಡನ್ ಕೃತ್ಯವೆಸಗಿರುವುದು ಗೊತ್ತಿದ್ದರೂ ಯಾರಿಗೂ ತಿಳಿಸದೆ ಸುಮ್ಮನಿದ್ದ ಮುಖ್ಯ ಶಿಕ್ಷಕ ಹಾಗೂ ಹಿಂದಿ ಶಿಕ್ಷಕಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಮರಣದಂಡನೆ ಶಿಕ್ಷೆಗೆ ಗುರಿಯಾದ ದೋಷಿ ವಾರ್ಡನ್ ಯುಮ್ಕೆನ್ ಬಾಗ್ರಾ ಎಂಬಾತ 2014 ರಿಂದ 2022ರ ಅವಧಿಯಲ್ಲಿ 21 ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ವಿವಿಧ ಐಪಿಸಿ ಸೆಕ್ಷನ್ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದ ಎಸ್‌ಐಟಿ ಪೊಲೀಸರು ಸಮಗ್ರ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ಕೋರ್ಟ್ ಶಿಕ್ಷೆ ವಿಧಿಸಿದೆ.

2022 ರಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳು ನೀಡಿದ ಮಾಹಿತಿ ಆಧರಿಸಿ ಪೋಷಕರು ದೂರು ನೀಡಿದ್ದರು. ನಂತರ ಇತರೆ ಕೃತ್ಯಗಳು ಬೆಳಕಿಗೆ ಬಂದು ಸರ್ಕಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿತ್ತು. 6ರಿಂದ 14 ವರ್ಷದ 21 ಮಕ್ಕಳ ಮೇಲೆ ವಾರ್ಡನ್ ದೌರ್ಜನ್ಯ ಎಸಗಿರುವುದು ತನಿಖೆಯಲ್ಲಿ ಗೊತ್ತಾಗಿತ್ತು. ಕೆಲವು ಮಕ್ಕಳು ಹಾಸ್ಟೆಲ್ ವಾರ್ಡನ್ ಬೆದರಿಕೆ, ದೌರ್ಜನ್ಯಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ್ದರು.

ವಾರ್ಡನ್ ಯುಮ್ಕೆನ್ ಬಾಗ್ರಾಗೆ ಮರಣದಂಡನೆ ವಿಧಿಸಿದ ವಿಶೇಷ ನ್ಯಾಯಾಧೀಶ ಜಾವೆಪ್ಲು ಚಾಯ್, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಅಪರಾಧಕ್ಕೆ ಕುಮ್ಮಕ್ಕು ನೀಡಿದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ 20 ವರ್ಷಗಳ ಶಿಕ್ಷೆ ವಿಧಿಸಿದರು.

Tags: hostel wardenPOCSO Actsexually assaulted 15 girls and 6 boys in
Previous Post

ಹೆಲಿಕಾಪ್ಟರ್ ನಲ್ಲಿ ಎಂಟ್ರಿ ಕೊಡ್ತಾರಾ ದರ್ಶನ್ ?! ಬೇಲ್ ಸಿಕ್ರೆ ದಾಸನನ್ನ ಸ್ವಾಗತಿಸಲು ಫ್ಯಾನ್ಸ್ ತಯಾರಿ!

Next Post

ಭಾರತದಲ್ಲಿ ಬಾಂಗ್ ಲಸ್ಸಿ ಕುಡಿದು ಆಸ್ಪತ್ರೆ ದಾಖಲಾದ ಬ್ರಿಟಿಷ್ ಯೂಟ್ಯೂಬರ್!

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

ಭಾರತದಲ್ಲಿ ಬಾಂಗ್ ಲಸ್ಸಿ ಕುಡಿದು ಆಸ್ಪತ್ರೆ ದಾಖಲಾದ ಬ್ರಿಟಿಷ್ ಯೂಟ್ಯೂಬರ್!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada