ಪ್ರಜ್ವಲ್ ರೇವಣ್ಣ ವಿರುದ್ಧ ಮನೆಕೆಲಸದಾಕೆ ಹಾಗೂ ಜಿ.ಪಂ ಮಾಜಿ ಸದಸ್ಯೆ ಅತ್ಯಾಚಾರ ಆರೋಪದ ಪ್ರಕರಣ ವರ್ಗಾವಣೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ..

ಸಂತೋಷ್ ಗಜಾನನ ಭಟ್ ಅವರ ಪೀಠದಿಂದ ಬೇರೆ ಪೀಠಕ್ಕೆ ವರ್ಗಾವಣೆ ಕೋರಿ ಅರ್ಜಿ.. ಅರ್ಜಿಗಳನ್ನ ವಜಾಗೊಳಿಸಿದ ಹೈಕೋರ್ಟ್.
ಪ್ರಕರಣ ಸಂಬಂಧ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿದ್ದ ಅಫರಾಧಿ ಪ್ರಜ್ವಲ್ ರೇವಣ್ಣ.. ಎಲ್ಲಾ ಅರ್ಜಿಗಳನ್ನ ವಜಾಗೊಳಿಸಿ ಹೈಕೋರ್ಟ್ ಆದೇಶ..