• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಂಪಿಯಲ್ಲಿ ಅಪರೂಪದ ಬಿಳಿ ಬಣ್ಣದ ಹಾವು ಪತ್ತೆ

ಪ್ರತಿಧ್ವನಿ by ಪ್ರತಿಧ್ವನಿ
August 30, 2023
in Top Story, ಕರ್ನಾಟಕ
0
ಹಂಪಿಯಲ್ಲಿ ಅಪರೂಪದ ಬಿಳಿ ಬಣ್ಣದ ಹಾವು ಪತ್ತೆ
Share on WhatsAppShare on FacebookShare on Telegram

ಐತಿಹಾಸಿಕ ಕ್ಷೇತ್ರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಆವರಣದಲ್ಲಿ ಅಪರೂಪದ ಸಾಮಾನ್ಯ ಬಿಳಿ ಮಣ್ಣು ಮುಕ್ಕ ಹಾವು ಪತ್ತೆಯಾಗಿದ್ದು, ಈ ಹಾವು ಯಾವ ಪ್ರಭೇದದ್ದು ಎಂದು ಗುರುತಿಸಲಾಗದೇ ಅಲ್ಲಿನ ಭದ್ರಾತ ಸಿಬ್ಬಂದಿಗಳು ಹಾಗೂ ಪ್ರವಾಸಿಗರು ಗೊಂದಲಕ್ಕೀಡಾಗಿದ್ದರು. ವಿಷಯ ತಿಳಿದ ಕಮಲಾಪುರದ ಹಾವು(ಉರಗ) ಮತ್ತು ವನ್ಯಜೀವಿ ರಕ್ಷಕ ಮಲ್ಲಿಕಾರ್ಜುನ ಜಿ ಬಿ ಸ್ಥಳಕ್ಕೆ ಬಂದು ಈ ಹಾವನ್ನು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.

ADVERTISEMENT

ಈ ಬಗ್ಗೆ ಮಾಹಿತಿ ನೀಡಿದ ಅನಿಮಲ್ ಕನ್ಸರ್ವೇಷನ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಹಾವು(ಉರಗ) ಮತ್ತು ವನ್ಯ ಜೀವಿ ರಕ್ಷಕ ವೇಣುಗೋಪಾಲ್ ನಾಯ್ಡು, “ಇದು ಬೇರೆಯ ಜಾತಿ ಹಾವಲ್ಲ. ಚರ್ಮಕ್ಕೆ ಬಣ್ಣ ನೀಡುವ ವರ್ಣ ದ್ರವ್ಯ ಗ್ರಂಥಿ ಅಂದರೆ ಮೆಲಾಲಿನ್ ಅಥವಾ ಪಿಗ್ಮೆಂಟ್ ಕೊರತೆಯಿಂದ ಚರ್ಮಕ್ಕೆ ಬಣ್ಣ ಬರದೇ ಈ ರೀತಿ ಬಿಳಿ ಬಣ್ಣಕ್ಕೆ ಕಾರಣವಾಗುತ್ತದೆ. ಇದನ್ನು ಅಲ್ಬಿನೋ ಸ್ನೇಕ್ಸ್ ಎಂದು ಕೂಡಾ ಕರೆಯುತ್ತಾರೆ.

ಇದು ಆನುವಂಶಿಕ ಅಸಹಜತೆಯಾಗಿದೆ, ಇವುಗಳ ಅಸಹಜತೆ, ವರ್ಣದ್ರವ್ಯ ಮತ್ತು ಬಣ್ಣದಿಂದಾಗಿ ಈ ಹಾವುಗಳನ್ನು ‘ಅಪರೂಪ’ ಎಂದು ಕರೆಯುತ್ತಾರೆ. ಬಹುಶಃ ಕರ್ನಾಟಕದಲ್ಲಿ ಮೊದಲನೇ ಬಾರಿಗೆ ಇಂತಹ ಅಪರೂಪದ ಸಾಮಾನ್ಯ ಬಿಳಿ ಮಣ್ಣು ಮುಕ್ಕ ಹಾವು (albino Common Sand Boa) ಕಂಡುಬಂದಿದೆ ಮತ್ತು ಈ ಹಾವುಗಳು ವಿಷಕಾರಿಯಲ್ಲದ ಹವಾಗಿದ್ದು ಈ ಮಣ್ಣು ಮುಕ್ಕ ಹಾವುಗಳಲ್ಲಿ ಮೂರು ಜಾತಿಯ ಹಾವುಳಿದ್ದು, ಸಾಮಾನ್ಯ ಮಣ್ಣು ಮುಕ್ಕ ಹಾವು (Common Sand Boa), ಕೆಂಪು ಮಣ್ಣು ಮುಕ್ಕ ಹಾವು (Red Sand Boa), ಹಾಗೂ ವೇಟೆಕಾರ್ ಮಣ್ಣು ಮುಕ್ಕ (Whitaker’s Boa) ಹಾವುಗಳಿವೆ ಎಂದು ಉರಗ ರಕ್ಷಕ ಮಲ್ಲಿಕಾರ್ಜುನ್ ಅಭಿಪ್ರಾಯವಾಗಿದೆ.

Tags: albino Common Sand Boaed Sand Boa
Previous Post

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

Next Post

ಪಾಕಿಸ್ತಾನ | ಭಾರತದ ಹೈಕಮಿಷನ್ ಕಚೇರಿಗೆ ಮೊದಲ ಬಾರಿಗೆ ಮಹಿಳಾ ಅಧಿಕಾರಿ ನೇಮಕ

Related Posts

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
Top Story

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
August 26, 2026
0

ಮಂಗಳೂರು: ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿರುವ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್...

Read moreDetails
ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

August 26, 2026
ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

August 25, 2026
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
Next Post
ಪಾಕಿಸ್ತಾನ

ಪಾಕಿಸ್ತಾನ | ಭಾರತದ ಹೈಕಮಿಷನ್ ಕಚೇರಿಗೆ ಮೊದಲ ಬಾರಿಗೆ ಮಹಿಳಾ ಅಧಿಕಾರಿ ನೇಮಕ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada