• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
April 9, 2026
in ಕ್ರೀಡೆ
0
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Share on WhatsAppShare on FacebookShare on Telegram

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ದೀರ್ಘಕಾಲದ ಬೆನ್ನು ನೋವಿನ ಹಿನ್ನೆಲೆ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಐಪಿಎಲ್ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ಬಳಿಕ ಅವರು ಈ ವಿಷಯವನ್ನು ಬಹಿರಂಗಪಡಿಸಿದರು.

ADVERTISEMENT
DK Shivakumar : ಬೈಎಲೆಕ್ಷನ್​ ನಂತ್ರ ನಾಯಕತ್ವ ಬದಲಾಗುತ್ತಂತೆ ನಿಜನಾ? #pratidhvani

ರಶೀದ್ ಖಾನ್ ಹಲವು ವರ್ಷಗಳಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, 2023ರ ವಿಶ್ವಕಪ್ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ವೈದ್ಯರು ಈಗಾಗಲೇ ಕೆಂಪು ಚೆಂಡಿನ ಕ್ರಿಕೆಟ್‌ನಿಂದ ದೂರವಿರಲು ಸಲಹೆ ನೀಡಿದ್ದಾಗಿ ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆಯ ಬಳಿಕ ಜಿಂಬಾಬ್ವೆ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಒಂದೇ ಪಂದ್ಯದಲ್ಲಿ 67 ಓವರ್‌ಗಳನ್ನು ಬೌಲಿಂಗ್ ಮಾಡಿರುವುದು ಅವರ ಬೆನ್ನಿಗೆ ಹೆಚ್ಚಿನ ಒತ್ತಡ ಉಂಟುಮಾಡಿತ್ತು.ಇದೀಗ ದೀರ್ಘಕಾಲ ಕ್ರಿಕೆಟ್‌ನಲ್ಲಿ ಮುಂದುವರಿಯುವ ಉದ್ದೇಶದಿಂದ ಅವರು ಬಿಳಿ ಚೆಂಡಿನ ಕ್ರಿಕೆಟ್‌—ಏಕದಿನ ಹಾಗೂ ಟಿ20—ಮೇಲೆ ಗಮನ ಹರಿಸಲು ತೀರ್ಮಾನಿಸಿದ್ದಾರೆ.

ಏಕದಿನ ಪಂದ್ಯಗಳಲ್ಲಿ ಅಫ್ಘಾನಿಸ್ತಾನ ತಂಡವನ್ನು ದೀರ್ಘಕಾಲ ಪ್ರತಿನಿಧಿಸುವ ಆಸೆಯನ್ನು ರಶೀದ್ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನ ಇದುವರೆಗೆ ಆಡಿರುವ 12 ಟೆಸ್ಟ್ ಪಂದ್ಯಗಳಲ್ಲಿ ರಶೀದ್ ಖಾನ್ ಕೇವಲ 6 ಪಂದ್ಯಗಳಲ್ಲಿ ಮಾತ್ರ ಭಾಗವಹಿಸಿದ್ದರು. “ನಾನು ಇನ್ನೂ ಹಲವು ವರ್ಷ ಕ್ರಿಕೆಟ್ ಆಡಬೇಕೆಂದರೆ ಟೆಸ್ಟ್ ಕ್ರಿಕೆಟ್‌ನಿಂದ ದೂರವಿರಲೇಬೇಕು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.2026ರಲ್ಲಿ ಭಾರತದ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ರಶೀದ್ ಖಾನ್ ಭಾಗವಹಿಸುವ ಸಾಧ್ಯತೆ ಇದೆ. ಟೆಸ್ಟ್ ಕ್ರಿಕೆಟ್‌ಗೆ ಅವರ ವಿದಾಯ ಅಭಿಮಾನಿಗಳಿಗೆ ನಿರಾಶೆ ತಂದಿದೆ.

Tags: Afghanistan CricketCricket NewsCricket UpdatesDelhi capitalsIPL 2026ODI Cricketpratidavanisports newsT20 cricketTest Cricket Retirement
Previous Post

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

Next Post

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

Related Posts

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 
ಕ್ರೀಡೆ

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

by ಪ್ರತಿಧ್ವನಿ
May 25, 2026
0

ಬೆಂಗಳೂರು ಹೊರವಲಯದ ಆನೇಕಲ್ ಸಮೀಪದ ಸೂರ್ಯನಗರದಲ್ಲಿ ನಿರ್ಮಾಣವಾಗಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಮುಖ್ಯಮಂತ್ರಿ Siddaramaiah ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ಗೃಹ ಮಂಡಳಿ (KHB) ಕೈಗೆತ್ತಿಕೊಂಡಿರುವ ಈ...

Read moreDetails
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
Next Post
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada