• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರಾಜಸ್ಥಾನದಲ್ಲಿ ರಜಪೂತ ನಾಯಕನ ಭೀಕರ ಹತ್ಯೆ..!

Any Mind by Any Mind
December 5, 2023
in ದೇಶ
0
ರಾಜಸ್ಥಾನದಲ್ಲಿ ರಜಪೂತ ನಾಯಕನ ಭೀಕರ ಹತ್ಯೆ..!
Share on WhatsAppShare on FacebookShare on Telegram

ರಾಜಸ್ಥಾನದಲ್ಲಿ ಪ್ರಚಂಡ ಬಹುಮತದಿಂದ ಅಧಿಕಾರಕ್ಕೆ ಬಂದ ಎರಡೇ ದಿನದಲ್ಲಿ ರಜಪೂತ ಕಾರ್ಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಜೈಪುರನಲ್ಲಿರುವ ಮನೆಯಲ್ಲೇ ಸುಖ್‌ದೇವ್‌ ಸಿಂಗ್‌ ಗೋಗಮೆಡಿಯನ್ನು ಹತ್ಯೆ ಮಾಡಲಾಗಿದೆ.

ADVERTISEMENT

ಗೋಗಮೆಡಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. ಪರಿಣಾಮ, ಸುಖ್‌ದೇವ್‌ ಸಿಂಗ್‌ ಗೋಗಮೆಡಿ ಸಹಚರರೂ ಗಾಯಗೊಂಡಿದ್ದಾರೆ.
2015 ರಲ್ಲಿ ಕಾರ್ಣಿ ಸೇನಾದಿಂದ ಬೇರ್ಪಟ್ಟಿದ್ದ ಸುಖ್‌ದೇವ್‌ ತನ್ನದೇ ಸಂಘಟನೆಯನ್ನು ಕಟ್ಟಿಕೊಂಡಿದ್ದ. ಬಾಲಿವುಡ್‌ ಸಿನಿಮಾ ಪದ್ಮಾವತ್‌ ವಿರುದ್ಧವೂ ಈತ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ.

ಈ ಮೂಲಕ ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಎರಡೇ ದಿನದಲ್ಲಿ ರಜಪೂತ ನಾಯಕನ ಹತ್ಯೆಯಾದಂತಾಗಿದೆ.

Tags: Ashok GehlotAssembly Elections 2023BJPBollywood MovieCongress PartyPadmaavatRajasthanRajput Karniನರೇಂದ್ರ ಮೋದಿಬಿಜೆಪಿ
Previous Post

ವೀರಯೋಧ ಪ್ರಾಂಜಲ್ ಕುಟುಂಬಕ್ಕೆ ಸಿದ್ದರಾಮಯ್ಯ ಸರ್ಕಾರದಿಂದ 50 ಲಕ್ಷ ಪರಿಹಾರ ವಿತರಣೆ   

Next Post

BJP ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸ್ ಹಾಕಿದ್ದ ಅರಣ್ಯಾಧಿಕಾರಿಗಳ ಹಕ್ಕುಚ್ಯುತಿ ತನಿಖೆಗೆ ಆದೇಶ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
BJP ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸ್ ಹಾಕಿದ್ದ ಅರಣ್ಯಾಧಿಕಾರಿಗಳ ಹಕ್ಕುಚ್ಯುತಿ ತನಿಖೆಗೆ ಆದೇಶ

BJP ಶಾಸಕ ಹರೀಶ್ ಪೂಂಜಾ ವಿರುದ್ಧ ಕೇಸ್ ಹಾಕಿದ್ದ ಅರಣ್ಯಾಧಿಕಾರಿಗಳ ಹಕ್ಕುಚ್ಯುತಿ ತನಿಖೆಗೆ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!