• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರೇವ್​ ಪಾರ್ಟಿ ಕೇಸ್​.. ತೆಲುಗು ನಟಿ ಹೇಮಾಗೆ ಬಿಗ್​ ರಿಲೀಫ್​..

ಪ್ರತಿಧ್ವನಿ by ಪ್ರತಿಧ್ವನಿ
January 2, 2025
in Top Story, ಕರ್ನಾಟಕ, ಶೋಧ, ಸಿನಿಮಾ
0
ರೇವ್​ ಪಾರ್ಟಿ ಕೇಸ್​.. ತೆಲುಗು ನಟಿ ಹೇಮಾಗೆ ಬಿಗ್​ ರಿಲೀಫ್​..
Share on WhatsAppShare on FacebookShare on Telegram

ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದಲ್ಲಿ ತೆಲುಗು ನಟಿ ಹೇಮಾಗೆ ಹೈಕೋರ್ಟ್ ರಿಲೀಫ್ ನೀಡಿದೆ. ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಿದ ಹೈಕೋರ್ಟ್, ವಿಚಾರಣೆ ಮುಂದೂಡಿಕೆ ಮಾಡಿದೆ.

ADVERTISEMENT

ತಮ್ಮ ಮೇಲಿನ ಪ್ರಕರಣ ರದ್ದು ಹಾಗೂ ತಡೆಯಾಜ್ಞೆ ಕೋರಿ ತೆಲುಗು ನಟಿ ಕೊಲ್ಲ ಹೇಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ನ ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರ ರಜಾಕಾಲದ ಪೀಠ, ಕೆಳ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿ ಆದೇಶ ಮಾಡಿದೆ.

ಆರೋಪಿಗಳ ಹೇಳಿಕೆ ಆಧರಿಸಿ ಹೇಮಾ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯಿದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಹೇಮಾ ಅವರು ಮಾದಕ ವಸ್ತು ಸೇವಿಸಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹೀಗಾಗಿ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಹೇಮಾ ಪರ ವಕೀಲರು ಮನವಿ ಮಾಡಿದ್ದರು.

Satish Jarkiholi :ಹೊಸ ವರ್ಷಕ್ಕೆ ಹೊಸ ಬದಲಾವಣೆ  ಜಾರಕಿಹೊಳಿ..! #cabnet #congress #newyear2025 #karnataka

ನಟಿ ಹೇಮಾ ಅರ್ಜಿ ಪುರಸ್ಕರಿಸಿದ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. 2024ರ ಮೇ 19 ರಂದು ನಡೆದಿದ್ದ ರೇವ್ ಪಾರ್ಟಿಯಲ್ಲಿ ಹೇಮಾ ಭಾಗಿಯಾಗಿದ್ರು. ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ಫಾರ್ಮ್ ಹೌಸ್​ನಲ್ಲಿ ಪಾರ್ಟಿ ನಡೆಯುವಾಗಲೇ ಸಿಸಿಬಿ ತಂಡ ದಾಳಿ ಮಾಡಿ ವಶಕ್ಕೆ ಪಡೆದಿತ್ತು.

ಬರ್ತ್​​ ಡೇ ಹೆಸರಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಪಾರ್ಟಿಯಲ್ಲಿ ಮಾದಕವಸ್ತು ಸೇವನೆ ಆರೋಪ ಕೇಳಿ ಬಂದಿತ್ತು. ಈ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ನಟಿ ಹೇಮಾ ಸೇರಿ ಹಲವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. FSL ರಿಪೋರ್ಟ್​ನಲ್ಲೂ ಮಾದಕವಸ್ತು ಸೇವನೆ ಪತ್ತೆ ಆಗಿತ್ತು. ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು, ಬೆಂಗಳೂರು ಗ್ರಾಮಾಂತರ 8ನೇ ಸತ್ರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ್ದರು. ಇದೀಗ ಹೈಕೋರ್ಟ್​ ತಡೆಯಾಜ್ಞೆ ನೀಡಿ ನೀಡಿದೆ.

Tags: Actress Hemaactress hema arrest in bangalore rave party caseactress hema caught in bangalore rave partyactress hema in bangalore rave partyactress hema in rave party?actress hema latest newsactress hema on bengaluru rave partyactress hema rave partybail granted to actress hemabangalore rave party casebig relief to actress hemarave party telugu actresstelugu actress hema gets bail in rave party
Previous Post

ಇಬ್ಬರು ಸಚಿವರ ರಾಜೀನಾಮೆಗೆ ಒತ್ತಾಯಿಸಿ ಇಂದಿನಿಂದ ರಾಜ್ಯಾದ್ಯಂತ ಬಿಜೆಪಿ ಹೋರಾಟ

Next Post

ಸಿದ್ದೇಶ್ವರ ಶ್ರೀಗಳ 2ನೇ ವರ್ಷ ಪುಣ್ಯಸ್ಮರಣೆ.. ಏನೆಲ್ಲಾ ಕಾರ್ಯಕ್ರಮ ಇದೆ..?

Related Posts

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
0

ಮೆದುಳು ಮನುಷ್ಯನ ಪ್ರಮುಖ ಅಂಗಗಳಲ್ಲಿಯೇ ಒಂದಾಗಿದ್ದು ಈ ಅಂಗಕ್ಕೆ ಸ್ವಲ್ಪ ಧಕ್ಕೆಯಾದರೂ ಅನಾರೋಗ್ಯಕ್ಕೆ ತುತ್ತಾಗುವ ಮನುಷ್ಯನ ಬದುಕು ದುಸ್ತರವಾಗಿರುತ್ತದೆ. ಮೆದುಳು ಒಂದು ಸೂಕ್ಷ್ಮ ಅಂಗವಾಗಿದ್ದು ಇದರ ಕುರಿತು...

Read moreDetails
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

June 26, 2025
Next Post
ಸಿದ್ದೇಶ್ವರ ಶ್ರೀಗಳ 2ನೇ ವರ್ಷ ಪುಣ್ಯಸ್ಮರಣೆ.. ಏನೆಲ್ಲಾ ಕಾರ್ಯಕ್ರಮ ಇದೆ..?

ಸಿದ್ದೇಶ್ವರ ಶ್ರೀಗಳ 2ನೇ ವರ್ಷ ಪುಣ್ಯಸ್ಮರಣೆ.. ಏನೆಲ್ಲಾ ಕಾರ್ಯಕ್ರಮ ಇದೆ..?

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!