ಆರ್. ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಮುನಿರತ್ನರವರ ಅನಧಿಕೃತ, ಕಾನೂನುಬಾಹಿರ ಬ್ಯಾನರ್ಗಳನ್ನು ತೆರವುಗೊಳಿಸದೇ ಕರ್ತವ್ಯಲೋಪವೆಸಗಿದ ಆರ್.ಆರ್. ನಗರ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ಕೆ.ಆರ್.ಎಸ್. ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿಯವರು.