• Home
  • About Us
  • ಕರ್ನಾಟಕ
Saturday, December 6, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ ನೇತೃತ್ವದಲ್ಲಿ ರಾಯಣ್ಣ ಅಭಿವೃದ್ದಿ ಪ್ರಾಧಿಕಾರದ ಸಭೆ – ಬಂಪರ್ ಯೋಜನೆಗಳನ್ನ ಘೋಷಿಸಿದ ಸಿದ್ದು !

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah)ಅಧ್ಯಕ್ಷತೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (Sangolli Rayanna)ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ನಾಲ್ಕನೇ ಸಭೆ ನಡೆಸಲಾಯ್ತು.ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಅನುಷ್ಠಾನಕ್ಕೆ ರೂ.179.30 Crore tender)ಕೋಟಿ ಟೆಂಡರ್‌ ಮೊತ್ತಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತ್ತು, ಈಗ ಕಾಮಗಾರಿ ಮುಗಿಸಲು 3 ತಿಂಗಳ ಡೆಡ್ ಲೈನ್ ನೀಡಲಾಗಿದೆ.

ADVERTISEMENT

ಈ ಜೊತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲು ಈ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ವರ್ಟಿಕಲ್‌ ಶಾಲೆ ಪ್ರಾರಂಭಿಸುವ ಕುರಿತು ಪರಿಶೀಲನೆ ಮಾಡುವಂತೆ ಸಿಎಂ ಈ ಸಭೆಯಲ್ಲಿ ಸೂಚಿಸಿದರು.ಜೊತೆಗೆ ಸೈನಿಕ ಶಾಲೆಯಲ್ಲಿ ಖಾಯಂ ಶಿಕ್ಷಕರ ನೇಮಕಾತಿಗೆ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಕೂಡ ಇದೇ ವೇಳೆ ಸಿಎಂ ಸೂಚಿಸಿದರು.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ರೂ.75.29 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದ್ದು, ನವೆಂಬರ್‌ ಎರಡನೇ ವಾರದ ಒಳಗಾಗಿ ಎಲ್ಲಾ ಕಾಮಗಾರಿ ಪೂರ್ಣಗೊಳಿಸಬೇಕು. ನಂದಗಢದಲ್ಲಿ ಕೆರೆ ಅಭಿವೃದ್ಧಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸ್ಥಾಪನೆಯ ಕಾಮಗಾರಿಗಳನ್ನೂ ಇದೇ ಗಡುವಿನೊಳಗೆ ಪೂರ್ಣಗೊಳಿಸಲು ಸೂಚಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ 2024-25 ನೇ ಸಾಲಿನ ಕ್ರಿಯಾ ಯೋಜನೆ ರೂ. 15.48 ಕೋಟಿಗೆ ಅನುಮೋದನೆ ನೀಡಲಾಯಿತು.ಜೊತೆಗೆ ಸಂಗೊಳ್ಳಿ ರಾಯಣ್ಣ ಸಾಂಸ್ಕೃತಿಕ ಸಲಹಾ ಸಮಿತಿ ರಚನೆ ಮಾಡಲು ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಲಾಯಿತು.

Tags: Cabinet has approved the tender amount of 179.30 croresCM Siddaramaiah‌Congress PartyKrantiveera Sangolli Rayanna Constituency DevelopmentSangolli Rayanna Sainik School
Previous Post

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಯಕ್‌ & ಕಪ್ಪೆಗೆ ಜಾಮೀನು!

Next Post

ಪೋಷಕರು ಹಾಗೂ ಮಕ್ಕಳು ನೋಡಲೇ ಬೇಕಾದ ಚಿತ್ರ “ಬಾಲ್ಯ” .

Related Posts

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್
ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

by ಪ್ರತಿಧ್ವನಿ
December 6, 2025
0

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಗೆ ದೆಹಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ...

Read moreDetails
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

December 5, 2025

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

December 5, 2025

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

December 5, 2025
Next Post

ಪೋಷಕರು ಹಾಗೂ ಮಕ್ಕಳು ನೋಡಲೇ ಬೇಕಾದ ಚಿತ್ರ "ಬಾಲ್ಯ" .

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

by ಪ್ರತಿಧ್ವನಿ
December 6, 2025
Top Story

ರೈತರು ಸಮಗ್ರ ಕೃಷಿ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಮಾಡಬೇಕು: ಸಿದ್ದರಾಮಯ್ಯ

by ಪ್ರತಿಧ್ವನಿ
December 5, 2025
Top Story

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕುಸ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಚ್ಚರಿಕೆ ನೀಡಿದ ಎಂಬಿ ಪಾಟೀಲ್..

by ಪ್ರತಿಧ್ವನಿ
December 5, 2025
Top Story

ಹೊರ ವರ್ತುಲ ರಸ್ತೆ ಕಾರಿಡಾರ್‌ ಸಮಸ್ಯೆಗಳಿಗೆ ಕಾಲಮಿತಿ ಪರಿಹಾರ ಭರವಸೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ.

by ಪ್ರತಿಧ್ವನಿ
December 5, 2025
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ
Top Story

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರ ಶಿಕ್ಷಣ ಸಚಿವರಿಗೆ ಕುಮಾರಸ್ವಾಮಿ ಪತ್ರ

by ಪ್ರತಿಧ್ವನಿ
December 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆಶಿಗೆ ನೋಟಿಸ್

December 6, 2025
Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಚಿನ್ನ..!

December 6, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!