• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಲೆಮಾರಿ ಸಮುದಾಯದ ಬೇಡಿಕೆ ಆಲಿಸಿದ ಆರ್‌ ಬಿ ತಿಮ್ಮಾಪುರ

ಪ್ರತಿಧ್ವನಿ by ಪ್ರತಿಧ್ವನಿ
December 18, 2024
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮುಖ್ಯಮಂತ್ರಿಗಳ ಪರವಾಗಿ ಮನವಿ ಸ್ವೀಕರಿಸಿದ ಸಚಿವರು

ಬೆಳಗಾವಿ: ಅಲೆಮಾರಿ ಸಮುದಾಯದ ಮೀಸಲಾತಿ ಮತ್ತು ಇತರ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್‌ ಬಿ ತಿಮ್ಮಾಪುರ ಅವರು ಹೇಳಿದರು.

ADVERTISEMENT

‘ಶೋಷಿತ ಸಮುದಾಯಗಳ ಸರ್ವಾಂಗೀಣ ಪ್ರಗತಿಗಾಗಿ ಸಂವಿಧಾನ ಕಲ್ಪಿಸಿದ ಒಳಮೀಸಲಾತಿಯಲ್ಲಿ ಶೇ.3ರಷ್ಟನ್ನು ಅಲೆಮಾರಿ ಸಮುದಾಯಗಳಿಗೆ ನಿಗದಿಪಡಿಸಬೇಕು’ ಎಂದು ಒತ್ತಾಯಿಸಿ, ಪರಿಶಿಷ್ಟ ಜಾತಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿಗಳ ಪರವಾಗಿ ಮನವಿ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ
ಸಮಾಜ ಕಲ್ಯಾಣ ಇಲಾಖೆ ಸಚಿವರ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು
ನಾನೂ ಒಳಮೀಸಲಾತಿಗಾಗಿ ಹೋರಾಟ ಮಾಡಿ ಬಂದವನು. ನಿಮ್ಮ ನೋವು ನನಗೆ ತಿಳಿದಿದೆ
ಬಲಿಷ್ಠರ ಎದುರು ಹೋರಾಡಲು ಸಾಧ್ಯವಾಗದಿದ್ದಾಗ ಇಡೀ ಸಮಾಜವೇ ನೋವು ಅನುಭವಿಸಬೇಕಾಗುತ್ತದೆ. ನಿಮ್ಮ ಬೇಡಿಕೆ ಈಡೇರಿಕೆಗೆ ಸಾಧ್ಯವಾದ ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಲೆಮಾರಿ ಜನಾಂಗಕ್ಕೆ ಶಿಕ್ಷಣಕ್ಕೆ ಒಂದು ವ್ಯವಸ್ಥೆ ಆಗಬೇಕಿದೆ. ನೀವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವುದು ಮಾದರಿಯಾಗಿದೆ. ಈಗ ಹೋರಾಟದಿಂದಲೇ ಎಲ್ಲವನ್ನೂ ಪಡೆದುಕೊಳ್ಳಬೇಕಾಗಿದೆ
ನಿಮ್ಮ ಹಕ್ಕು ಕೇಳಲು ಬಂದಿರುವುದು ಒಳ್ಳೆಯದು. ನಮ್ಮ ಸರ್ಕಾರ ನಿಮ್ಮ ಬೇಡಿಕೆಯನ್ನು ಸಮಗ್ರವಾಗಿ ಪರಿಶೀಲಿಸಲಿದೆ ಎಂದು ಭರವಸೆ ನೀಡಿದರು.

Tags: #CMSiddaramaiahBJPCongress PartyMinisterRB Thimlapurಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಿಬಿಎಂಪಿ ನಿರ್ಲಕ್ಷ : ಮರದ ಕೊಂಬೆ ಮುರಿದು ಬಿದ್ದು 9 ವರ್ಷದ ಬಾಲಕ ಐಸಿಯು ಪಾಲು !

Next Post

ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ! ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹ! 

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ! ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹ! 

ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ! ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!