• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

RBI ನೂತನ ಡೆಪ್ಯುಟಿ ಗವರ್ನರ್‌ ಆಗಿ ಎಂ ರಾಜೇಶ್ವರ್‌ ರಾವ್‌ ಆಯ್ಕೆ

by
October 8, 2020
in ದೇಶ
0
RBI ನೂತನ ಡೆಪ್ಯುಟಿ ಗವರ್ನರ್‌ ಆಗಿ ಎಂ ರಾಜೇಶ್ವರ್‌ ರಾವ್‌ ಆಯ್ಕೆ
Share on WhatsAppShare on FacebookShare on Telegram

ಕೇಂದ್ರ ಸರ್ಕಾರವು ಬುಧವಾರ ತಡರಾತ್ರಿ ಎಂ.ರಾಜೇಶ್ವರ ರಾವ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನ ಹೊಸ ಉಪ ಗವರ್ನರ್ ಆಗಿ ನೇಮಕ ಮಾಡಿದೆ. ಪ್ರಸ್ತುತ ಅವರು ಬ್ಯಾಂಕಿಂಗ್ ನಿಯಂತ್ರಕದಲ್ಲಿ (regulator) ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕ್ಯಾಬಿನೆಟ್ ಕಾರ್ಯದರ್ಶಿ, ಆರ್‌ಬಿಐ ಗವರ್ನರ್ ಮತ್ತು ಹಣಕಾಸು ಸೇವೆಗಳ ಕಾರ್ಯದರ್ಶಿಯನ್ನು ಒಳಗೊಂಡ ಹಣಕಾಸು ವಲಯ ನಿಯಂತ್ರಣ ನೇಮಕಾತಿ ಶೋಧನಾ ಸಮಿತಿ (FSRASC) ಆಗಸ್ಟ್ 21 ರಂದು ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿತ್ತು.

ಆರ್‌ಬಿಐನಲ್ಲಿ, ವೃತ್ತಿಜೀವನ ಆರಂಭಿಸಿರುವ ರಾವ್ ಅವರು ನಿಯಂತ್ರಣ ಮತ್ತು ಮೇಲ್ವಿಚಾರಣೆ ಮತ್ತು ವಿವಿಧ ಪ್ರಾದೇಶಿಕ ಕಚೇರಿಗಳು ಸೇರಿದಂತೆ ವಿವಿಧ ಇಲಾಖೆಗಳಲ್ಲಿ 36 ವರ್ಷಗಳ ಸೇವೆ ಸಲ್ಲಿಸಿದ್ದಾರೆ.

ಆರೋಗ್ಯ ಕಾರಣಗಳನ್ನು ಉಲ್ಲೇಖಿಸಿ ವಿಶ್ವನಾಥನ್ ಅಧಿಕಾರಾವಧಿ ಮುಗಿಯುವ ಮೊದಲು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಈ ಸ್ಥಾನ ಖಾಲಿ ಇತ್ತು. ಅವರ ರಾಜಿನಾಮೆಯಿಂದ ತೆರವುಗೊಂಡ ಸ್ಥಾನಕ್ಕೆ ಇದೀಗ ರಾಜೇಶ್ವರ್‌ ರಾವ್‌ ಆಯ್ಕೆಯಾಗಿದ್ದಾರೆ.

Tags: RBI
Previous Post

24 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

Next Post

ವಿಜಯೇಂದ್ರ ಹಗರಣ: ದೂರಿನ ವಿಚಾರಣೆಯನ್ನು ಏಕಾಏಕಿ ಮುಕ್ತಾಯಗೊಳಿಸಿದ ಪೊಲೀಸ್

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

by ಪ್ರತಿಧ್ವನಿ
April 23, 2026
0

(ಡಾ ಬಾಬು ಜಗಜೀವನ್‌ರಾಮ್‌ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ ಜಂಟಿ ಆಶ್ರಯದಲ್ಲಿ ದಿನಾಂಕ 06-04-2026ರಂದು ನಡೆದ...

Read moreDetails
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ವಿಜಯೇಂದ್ರ ಹಗರಣ: ದೂರಿನ ವಿಚಾರಣೆಯನ್ನು ಏಕಾಏಕಿ ಮುಕ್ತಾಯಗೊಳಿಸಿದ ಪೊಲೀಸ್

ವಿಜಯೇಂದ್ರ ಹಗರಣ: ದೂರಿನ ವಿಚಾರಣೆಯನ್ನು ಏಕಾಏಕಿ ಮುಕ್ತಾಯಗೊಳಿಸಿದ ಪೊಲೀಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada