• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB Bangalore Stampede: ಬೆಂಗಳೂರು ಪೊಲೀಸ್ ಕಮಿಷನರ್ ಅಮಾನತು..?

ಪ್ರತಿಧ್ವನಿ by ಪ್ರತಿಧ್ವನಿ
June 5, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
RCB Bangalore Stampede: ಬೆಂಗಳೂರು ಪೊಲೀಸ್ ಕಮಿಷನರ್ ಅಮಾನತು..?
Share on WhatsAppShare on FacebookShare on Telegram

ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ADVERTISEMENT

· ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.

· ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

· ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಸಿಬಿಐ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.

ನಿನಗೆ ನನ್ನಂಥವರು ಸಾವಿರ ಜನ ಆದರೆ ನನಗೆ ನನ್ನ ಮಗ ಒಬ್ಬನೇ #pratidhvani #rcb #ipl2025 #dkshivakumar

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ – ಬಿ.ದಯಾನಂದ್‌. ಅಡಿಷನಲ್ ಕಮಿಷನರ್ – ವಿಕಾಸ್ ಕುಮಾರ್ ವಿಕಾಸ್, ಪಶ್ಚಿಮ ವಿಭಾಗ.. ಡಿಸಿಪಿ – ಶೇಖರ್, ಕೇಂದ್ರ ವಿಭಾಗ‌‌.. ಕಬ್ಬನ್ ಪಾರ್ಕ್ ಎಸಿಪಿ – ಬಾಲಕೃಷ್ಣಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ – ಗಿರೀಶ್ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ..

· ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.

· ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.

· ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ.

ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

Tags: ACPBangalore City CommissionerCM SiddaramaiahCubbon ParkdcpDK ShivakumarDNADr G ParameshwarH K PatilMahadevappaPOLICE STATIONRCBRCB Managementsiddaramaiahsudhakar
Previous Post

RCB: ದುರ್ಘಟನೆ ವಿಷಯದಲ್ಲಿ ರಾಜಕಾರಣ ಸಲ್ಲದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ ಹಲವು ಅಧಿಕಾರಿಗಳು ಅಮಾನತು..!!

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post

ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ ಹಲವು ಅಧಿಕಾರಿಗಳು ಅಮಾನತು..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada