• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಗೆಲುವಿನ ನಾಗಾಲೋಟ ಮುಂದುವರೆಸಿದ ಆರ್ ಸಿಬಿ

ಪ್ರತಿಧ್ವನಿ by ಪ್ರತಿಧ್ವನಿ
May 10, 2024
in ಕ್ರೀಡೆ
0
ಗೆಲುವಿನ ನಾಗಾಲೋಟ ಮುಂದುವರೆಸಿದ ಆರ್ ಸಿಬಿ
Share on WhatsAppShare on FacebookShare on Telegram

ಧರ್ಮಶಾಲಾ: ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ ನ 58ನೇ ಪಂದ್ಯದಲ್ಲಿ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ.

ADVERTISEMENT

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪಂಜಾಬ್ ವಿರುದ್ಧ 60 ರನ್‌ ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ ತಂಡವು ನಿಗದಿತ ಓವರ್ ಗಳಲ್ಲಿ ವಿರಾಟ್ ಕೊಹ್ಲಿ ಹಾಗೂ ರಜತ್ ಪಾಟಿದಾರ್ ಬೊಂಬಾಟ್ ಆಟದ ನೆರವಿನಿಂದಾಗಿ 7 ವಿಕೆಟ್‌ ನಷ್ಟಕ್ಕೆ 241 ರನ್‌ ಗಳನ್ನು ಗಳಿಸಿತು. ಈ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ 17 ಓವರ್‌ಗಳಲ್ಲಿ 181 ರನ್‌ ಗಳಿಸಿ ಆಲೌಟ್‌ ಆಗಿ ಸೋಲು ಒಪ್ಪಿಕೊಂಡಿತು.

ಪಂಜಾಬ್ ಪರ ರಿಲೀ ರೋಸೌವ್ 27 ಎಸೆತಗಳಲ್ಲಿ 3 ಸಿಕ್ಸರ್‌ 9 ಬೌಂಡರಿ ನೆರವಿನಿಂದ 61 ರನ್‌ ಗಳಿಸಿದರು. ಜಾನಿ ಬೈರ್‌ಸ್ಟೋವ್ 16 ಎಸೆತಗಳಲ್ಲಿ 27 ರನ್‌ ಕಲೆ ಹಾಕಿದರು. ಶಶಾಂಕ್‌ ಸಿಂಗ್‌ 19 ಎಸೆತಗಳಲ್ಲಿ 37 ರನ್‌ ಗಳಿಸಿದರು. ಆರ್‌ಸಿಬಿ ಪರ ವಿರಾಟ್‌ ಕೊಹ್ಲಿ (Virat Kohli) 47 ಎಸೆತಗಳಲ್ಲಿ 7 ಬೌಂಡರಿ, 6 ಸಿಕ್ಸರ್‌ಗಳ ನೆರವಿನಿಂದ 92 ರನ್ ಗಳಿಸಿ ಶತಕ ವಂಚಿತರಾದರು. ರಜತ್ ಪಾಟಿದಾರ್ 23 ಎಸೆತಗಳಲ್ಲಿ 6 ಸಿಕ್ಸರ್‌ 3 ಬೌಂಡರಿ ಸಿಡಿಸಿ 55 ರನ್‌, ಕ್ಯಾಮೆರಾನ್ ಗ್ರೀನ್ 27 ಎಸೆತಗಳಲ್ಲಿ ತಂಡಕ್ಕೆ 46 ರನ್‌ ಗಳಿಸಿ ತಂಡದ ರನ್ ವೇಗ ಪಡೆಯುವಂತೆ ಮಾಡಿದರು. ಈ ಗೆಲುವಿನ ಮೂಲಕ ಆರ್ ಸಿಬಿಯ ಪ್ಲೇ ಆಫ್ ಹಾದಿ ಇನ್ನೂ ಜೀವಂತವಾಗಿದೆ.

Tags: CricketIPLPlayOffPunjabRCB
Previous Post

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 12 ಜನ ಸಾವು

Next Post

ವಿದ್ಯಾರ್ಥಿನಿಯ ತಲೆ ಕತ್ತರಿಸಿ ಬರ್ಬರ ಹತ್ಯೆ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
ಕ್ರೀಡೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

by ಪ್ರತಿಧ್ವನಿ
April 9, 2026
0

ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ದೀರ್ಘಕಾಲದ ಬೆನ್ನು ನೋವಿನ ಹಿನ್ನೆಲೆ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಐಪಿಎಲ್ 2026ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ...

Read moreDetails
ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

ಮಳೆಗೆ ಬಲಿಯಾದ KKR vs PBKS ಪಂದ್ಯ: ಎರಡು ತಂಡಗಳಿಗೆ ಎಷ್ಟು ಅಂಕ ?

April 7, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದರ್ಶನ್ ಪುತ್ರ ವಿನೀಶ್ ಪಂದ್ಯ ವೀಕ್ಷಣೆ!

April 6, 2026
Winter Session 2025: ʼಚಿನ್ನಸ್ವಾಮಿʼಯಲ್ಲಿ ಕ್ರಿಕೆಟ್.. ಸಂಪುಟ ಸಭೆಯಲ್ಲಿಂದು ತೀರ್ಮಾನ

ಚಿನ್ನಸ್ವಾಮಿ ಸ್ಟೇಡಿಯಂಗೆ ಮತ್ತೊಂದು ಸಂಕಷ್ಟ: ಮತ್ತೆ ನೋಟಿಸ್! 7 ದಿನಗಳ ಗಡುವು

April 6, 2026
ವಿರಾಟ್‌ ಕೊಹ್ಲಿಗೆ ಜೀವ ಬೆದರಿಕೆ.. ಇಂದಿನ ಪಂದ್ಯ ನಡೆಯುತ್ತಾ..? ಇಲ್ವಾ..?

ಸಿಎಸ್‌ಕೆ ವಿರುದ್ಧ ಕೊಹ್ಲಿ ದಾಖಲೆ: ಮತ್ತೆ ನಂ.1 ಆದ ವಿರಾಟ್

April 6, 2026
Next Post
ವಿದ್ಯಾರ್ಥಿನಿಯ ತಲೆ ಕತ್ತರಿಸಿ ಬರ್ಬರ ಹತ್ಯೆ

ವಿದ್ಯಾರ್ಥಿನಿಯ ತಲೆ ಕತ್ತರಿಸಿ ಬರ್ಬರ ಹತ್ಯೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada