• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್‌ಸಿಬಿಯಿಂದ ಈ ಬಾರಿ 11ನೇ ನಂಬರ್‌ಗೆ ವಿಶೇಷ ಗೌರವ : ಕಾರಣವೇನು ಗೊತ್ತಾ..?

ಕಾಲ್ತುಳಿತದಲ್ಲಿ ಮೃತಪಟ್ಟಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ವಿಶೇಷ ಗೌರವ ನೀಡಲು ಮುಂದಾದ ಆರ್‌ಸಿಬಿ ಮ್ಯಾನೇಜ್‌ಮೆಂಟ್..

ಪ್ರತಿಧ್ವನಿ by ಪ್ರತಿಧ್ವನಿ
March 24, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಆರ್‌ಸಿಬಿಯಿಂದ ಈ ಬಾರಿ 11ನೇ ನಂಬರ್‌ಗೆ ವಿಶೇಷ ಗೌರವ : ಕಾರಣವೇನು ಗೊತ್ತಾ..?
Share on WhatsAppShare on FacebookShare on Telegram

ಬೆಂಗಳೂರು : ಆರ್‌ಸಿಬಿ ಕ್ರಿಕೆಟ್‌ ತಂಡವು ಈ ಬಾರಿಯ ಐಪಿಎಲ್‌ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಸನ್‌ ಸೈರ್ಸಸ್‌ ಹೈದ್ರಾಬಾದ್‌ ಜೊತೆಗೆ ಮುಖಾಮುಖಿಯಾಗಲಿದೆ. ಈ ಮೂಲಕ ಹಾಲಿ ಕಪ್‌ ಗೆದ್ದಿರುವು ತಂಡ ತನ್ನ ಹೊಸ ಪ್ರಯಾಣವನ್ನು ಶುರು ಮಾಡಲು ಸಜ್ಜಾಗಿದೆ.

ADVERTISEMENT
Donald Trump : ಇರಾನ್ ಹೊಡೆತ ತಾಳಲಾರದೇ ಕದನ ವಿರಾಮಕ್ಕೆ ಅಂಗಲಾಚಿಕೊಂಡ ಟ್ರಂಪ್..! #pratidhvani

ಈ ನಡುವೆಯೇ ಆರ್‌ಸಿಬಿ ಆಡಳಿತ (Royal Challengers Benglore Management) ಮಂಡಳಿಯು ಒಂದು ಮಹತ್ವದ ತೀರ್ಮಾಣ ಕೈಗೊಂಡಿದ್ದು, ಅದು ಅಭಿಮಾನಿಗಳ ಮನಗೆಲ್ಲಲು ಕಾರಣವಾಗಿದೆ. ಕಳೆದ ಆರ್‌ಸಿಬಿ ಕಪ್‌ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿದ್ದ ಘಟನೆಯಲ್ಲಿ ಮೃತಪಟ್ಟ 11 ಅಭಿಮಾನಿಗಳ ಸ್ಮರಣಾರ್ಥ, ಆಟಗಾರರು (Players) 11 ನಂಬರ್ ಜರ್ಸಿಯಲ್ಲಿ ಅಭ್ಯಾಸ ಪಂದ್ಯಗಳನ್ನು ನಡೆಸಲಿದ್ದಾರೆ.

ಅಲ್ಲದೆ ಕ್ರೀಡಾಂಗಣದಲ್ಲಿ 11 ಸೀಟ್‌ಗಳನ್ನು ಖಾಲಿ ಬಿಡುವ ಮೂಲಕ ಗೌರವ ಸಲ್ಲಿಸುವ ನಿರ್ಧಾರಕ್ಕೆ ತಂಡದ ಮ್ಯಾನೇಜ್​ಮೆಂಟ್ ಮಾಹಿತಿ ನೀಡಿದೆ. ಇನ್ನೂ ಈಗಾಗಲೇ ಆರ್‌ಸಿಬಿ ಅಭಿಮಾನಿಗಳು ಟಕೆಟ್‌ ಬುಕ್ಕಿಂಗ್‌ನಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ : ಆಸ್ತಿ ತೆರಿಗೆ ಏರಿಕೆ ವಿರೋಧ: ಮಾರ್ಚ್ 30ಕ್ಕೆ ಬೆಂಗಳೂರು ಪಾಲಿಕೆಗಳ ಮುಂದೆ ಭಾರೀ ಪ್ರತಿಭಟನೆಗೆ ಕರೆ

ಈ ಬಾರಿ ಯಾವುದೇ ಮಧ್ಯವರ್ತಿಗಳ ಹಾವಳಿಗೆ ಅವಕಾಶ ನೀಡದೆ ಟಿಕೆಟ್‌ಗಳನ್ನು ಕೇವಲ ಆನ್ಲೈನ್‌ನಲ್ಲಿಯೇ ಬುಕ್‌ ಮಾಡಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ಗಾಗಿ ಅಭಿಮಾನಿಗಳು ಕ್ಯೂನಿಲ್ಲುವ ಸನ್ನಿವೇಶ ನಿರ್ಮಾಣವಾಗಿಲ್ಲ. ಕ್ರೀಡಾಂಗಣದ (Stadium) ಸುತ್ತಲೂ ಮುನ್ನೆಚ್ಚರಿಕಾ ಕ್ರಮವಾಗಿ ಅಭಿಮಾನಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಗಸೂಚಿ ಫಲಕಗಳನ್ನು ಅಳವಡಿಲಾಗಿದೆ.

ಕ್ರೀಡಾಂಗಣದ ಕೆಲ ಹಾಳಾದ ಗೇಟ್‌ಗಳ ರಿಪೇರಿ ಕಾರ್ಯವೂ ನಡೆಯುತ್ತಿದ್ದು, ಪಂದ್ಯಕ್ಕಾಗಿ ಸಿದ್ಧತೆಗಳೂ ಸಹ ಭರದಿಂದ ಸಾಗಿವೆ. ಆಟಗಾರರು ಕೂಡ ಅಭ್ಯಾಸ ಪಂದ್ಯದಲ್ಲಿ ನಿರತರಾಗಿದ್ದಾರೆ.

Tags: 11 Numberbangalore stampede rcbCricket NewsDevadutta PadikkalM Chinnaswamy StadiumPratidhvaniRaoyal Challengers BengloreRCBRCB fansrcb ipl 2026RCB Match 2026sports newsVirat Kohli
Previous Post

ದೆಹಲಿ ವಿಧಾನಸಭೆಗೆ ಬಾಂಬ್ ಬೆದರಿಕೆ : ಪ್ರಧಾನಿ ಮೋದಿ, ಅಮಿತ್ ಶಾ ಟಾರ್ಗೆಟ್‌..!

Next Post

ಗೋಣಿಚೀಲ ತೊಟ್ಟು ರಸ್ತೆಗಿಳಿದು ಪ್ರತಿಭಟನೆ ಮಾಡಿದ ವ್ಯಾಪಾರಿಗಳು ! 

Related Posts

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?
Top Story

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

by ಪ್ರತಿಧ್ವನಿ
August 29, 2026
0

ಕನ್ನಡ ಕಿರುತೆರೆಯಲ್ಲಿ ‘ಬಿಗ್ ಬಾಸ್’ ಎಂದರೆ ಕೇವಲ ರಿಯಾಲಿಟಿ ಶೋ ಅಲ್ಲ, ವೀಕ್ಷಕರಿಗೆ ಅದೊಂದು ಭಾವನಾತ್ಮಕ ಸಂಪರ್ಕ. ಪ್ರತಿವರ್ಷ ಬಿಗ್ ಬಾಸ್ ಮನೆಗೆ ಯಾರು ಪ್ರವೇಶಿಸುತ್ತಾರೆ, ಮನೆಯಲ್ಲಿ...

Read moreDetails
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
Next Post
ಗೋಣಿಚೀಲ ತೊಟ್ಟು ರಸ್ತೆಗಿಳಿದು ಪ್ರತಿಭಟನೆ ಮಾಡಿದ ವ್ಯಾಪಾರಿಗಳು ! 

ಗೋಣಿಚೀಲ ತೊಟ್ಟು ರಸ್ತೆಗಿಳಿದು ಪ್ರತಿಭಟನೆ ಮಾಡಿದ ವ್ಯಾಪಾರಿಗಳು ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada