• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್.ಸಿ.ಬಿ ಕೇವಲ ಜರ್ಸಿಯಲ್ಲ..ಅದೊಂದು ಎಮೋಷನ್ – ರಾಯಲ್ ಚಾಲೆಂಜರ್ಸ್ ಗೆ ಆಲ್ ದಿ ಬೆಸ್ಟ್ ಹೇಳಿದ ಡಿಕೆಶಿ 

Chetan by Chetan
June 3, 2025
in Top Story, ಇದೀಗ, ಕರ್ನಾಟಕ, ಕ್ರೀಡೆ, ರಾಜಕೀಯ
0
ಆರ್.ಸಿ.ಬಿ ಕೇವಲ ಜರ್ಸಿಯಲ್ಲ..ಅದೊಂದು ಎಮೋಷನ್ – ರಾಯಲ್ ಚಾಲೆಂಜರ್ಸ್ ಗೆ ಆಲ್ ದಿ ಬೆಸ್ಟ್ ಹೇಳಿದ ಡಿಕೆಶಿ 
Share on WhatsAppShare on FacebookShare on Telegram
ADVERTISEMENT

ಎಲ್ಲೆಲ್ಲೂ ಆರ್.ಸಿ.ಬಿ (RCB) ಜಯಘೋಷ.. ಎಲ್ಲಿ ನೋಡಿದ್ರೂ ಈ ಸಲ ಕಪ್ ನಮ್ದೇ ಅನ್ನೋ ಘೋಷವಾಕ್ಯ. ಈ ಬಾರಿಯ ಐಪಿಎಲ್ (Ipl 2025) ಸೀಸನ್ ನಲ್ಲಿ ಆರ್.ಸಿ.ಬಿ ಫೈನಲ್ ಪ್ರವೇಶ ಮಾಡಿದ್ದು ಇಂದು ಪಂಜಾಬ್ (PBKS) ವಿರುದ್ಧ ಸೆಣೆಸಾಡಲಿದೆ. ಈ ಪಂದ್ಯದಲ್ಲಿ ಗೆದ್ದು ಆರ್.ಸಿ.ಬಿ ತನ್ನ 18 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸಲಿ ಎಂಬುದು ಅಭಿಮಾನಿಗಳ ಆಶಯ.

ಈ ಮಧ್ಯ ಆರ್‌.ಸಿ.ಬಿ ಗೆಲುವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ (Dk Shivakumar) ಕೂಡ ಮನಃ ಪೂರ್ತಿಯಾಗಿ ವಿಶ್ ಮಾಡಿದ್ದಾರೆ. ಕನ್ನಡಿಗರು ಕಳೆದ 18 ವರ್ಷಗಳಿಂದ ಈ ಸಮಯಕ್ಕಾಗಿ ನಾವು ಕಾಯ್ತಿದ್ದೇವೆ. ನಮ್ಮ ಆರ್‌ಸಿಬಿ ತಂಡ ಐಪಿಎಲ್ ಫೈನಲ್ ತಲುಪಿದೆ. RCB ಕೇವಲ ಜರ್ಸಿ ಅಲ್ಲ.. ಇದು ಮಿಲಿಯನ್ ಕನಸು ಎಂದು ವ್ಯಾಖ್ಯಾನಿಸಿದ್ದಾರೆ. 

ಇನ್ನು ನಿಮ್ಮಜೊತೆ ನಾವಿದ್ದೇವೆ..ಕರ್ನಾಟಕ ನಿಮ್ಮ ಜೊತೆಯಿದೆ. ಈ ಬಾರಿ ಟ್ರೋಫಿ ಗೆದ್ದು ಬನ್ನಿ, ಆಲ್ ದಿ ಬೆಸ್ಟ್ ಅಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಶುಭಾಶಯ ಕೋರಿದ್ದಾರೆ. 

Pramod Muthalik : ಹಿಂದೂಗಳನ್ನ ಹತ್ತಿಕುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡ್ತಿದೆ #pratidhvani
Tags: ಆರ್.ಸಿ.ಬಿಐಪಿಎಲ್ಡಿಕೆ ಶಿವಕುಮಾರ್ಡಿಸಿಎಂರಾಯಲ್ ಚಾಲೆಂಜರ್ಸ್
Previous Post

ನಟ ದರ್ಶನ್ & ಕಿಚ್ಚ ಸುದೀಪ್ ಜೊತೆ ಜೊತೆಯಲಿ ..! – ಆರ್.ಸಿ.ಬಿ ಗೆ ವಿಭಿನ್ನವಾಗಿ ಶುಭ ಹಾರೈಸಿದ ಶಿವಮೊಗ್ಗ ಫ್ಯಾನ್ಸ್! 

Next Post

ಕಮಲ್ ಹಾಸನ್ ಉದ್ಧಟತನ..! – ಸರ್ಕಾರದ ನಡೆಗೆ ವಿಜಯೇಂದ್ರ ಕಿಡಿ ! 

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಕಮಲ್ ಹಾಸನ್ ಉದ್ಧಟತನ..! – ಸರ್ಕಾರದ ನಡೆಗೆ ವಿಜಯೇಂದ್ರ ಕಿಡಿ ! 

ಕಮಲ್ ಹಾಸನ್ ಉದ್ಧಟತನ..! - ಸರ್ಕಾರದ ನಡೆಗೆ ವಿಜಯೇಂದ್ರ ಕಿಡಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada