• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಯ ಮಾನವೀಯ ಹೆಜ್ಜೆ— ವಿಶಿಷ್ಟ ಗೌರವ

ಪ್ರತಿಧ್ವನಿ by ಪ್ರತಿಧ್ವನಿ
March 28, 2026
in ಕ್ರೀಡೆ
0
ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಯ ಮಾನವೀಯ ಹೆಜ್ಜೆ— ವಿಶಿಷ್ಟ ಗೌರವ
Share on WhatsAppShare on FacebookShare on Telegram

ರಾಯಲ್ ಚಾಲೆಂಜರ್ಸ್ ಬೆಂಗಳೂರು  (RCB) ತಂಡವು IPL 2026 ಆರಂಭಕ್ಕೂ ಮುನ್ನ ಮಾನವೀಯತೆ ತೋರಿಸಿ, ಕಳೆದ ವರ್ಷದ ವಿಜಯೋತ್ಸವ ದುರಂತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಗೌರವ ಸಲ್ಲಿಸಿದೆ. ಮಾರ್ಚ್ 28ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ಸನ್ ರೈಸ್ ಹೈದ್ರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

ADVERTISEMENT
Davangere By Election: BJP ಕಚೇರಿ ಮುಂದೆ ರೋಡ್ ಶೋ ಮಾಡಿದ Pradeep Eshwar ವಿರುದ್ಧ ಆಕ್ರೋಶ #pratidhvani

2025ರ ಜೂನ್‌ನಲ್ಲಿ ಆರ್‌ಸಿಬಿ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಬಳಿಕ ನಡೆದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಈ ಘಟನೆಗೆ ಗೌರವ ಸೂಚಕವಾಗಿ, ಚಿನ್ನಸ್ವಾಮಿ ಕ್ರೀಡಾಂಗಣದ ಪಿ1 ಸ್ಟ್ಯಾಂಡ್‌ನಲ್ಲಿ 11 ಆಸನಗಳನ್ನು ಶಾಶ್ವತವಾಗಿ ಖಾಲಿ ಇರಿಸುವ ಮಹತ್ವದ ನಿರ್ಧಾರವನ್ನು ಆರ್‌ಸಿಬಿ ಮ್ಯಾನೇಜ್ಮೆಂಟ್ ತೆಗೆದುಕೊಂಡಿದೆ.

RCB on IPL Match : ಎಲ್ಲರೂ ರೂಲ್ಸ್‌ ಫಾಲೋ ಮಾಡಲೇಬೇಕು, ಅನಾಹುತ ತಪ್ಪುತ್ತೆ..! #rcb #viratkohli

ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿರುವ ತಂಡ, “ಈ 11 ಆಸನಗಳು ನಮ್ಮ ತಂಡದೊಂದಿಗೆ ಅವರ ಅಚಲ ಬಾಂಧವ್ಯಕ್ಕೆ ಸಲ್ಲಿಸುವ ಗೌರವ” ಎಂದು ತಿಳಿಸಿದೆ. ಈ ನಡೆಗೆ ಅಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.ಇದರ ಜೊತೆಗೆ, ಪಂದ್ಯಕ್ಕೂ ಮುನ್ನ ಅಭ್ಯಾಸದ ವೇಳೆ ಆರ್‌ಸಿಬಿ ಆಟಗಾರರು ‘11’ ಸಂಖ್ಯೆಯ ಜೆರ್ಸಿ ಧರಿಸಿ ಕಣಕ್ಕಿಳಿದು ಮೃತರ ಸ್ಮರಣೆಗೆ ನಮನ ಸಲ್ಲಿಸಿದರು. ಅಲ್ಲದೆ, ಪಂದ್ಯಾವಳಿಯ ವೇಳೆ ಆಟಗಾರರು ತಮ್ಮ ತೋಳಿಗೆ ಕಪ್ಪು ಪಟ್ಟಿಯನ್ನು ಧರಿಸಿ ಸಂತಾಪ ಸೂಚಿಸಿದರು.ಆರ್‌ಸಿಬಿಯ ಈ ಮಾನವೀಯ ಹೆಜ್ಜೆ ಕ್ರೀಡಾಭಿಮಾನಿಗಳ ಮನಗೆದ್ದಿದ್ದು, ತಂಡದ ಮೇಲಿನ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ.

Tags: #TributebengaluruBlack ArmbandChinnaswamy StadiumCricket NewsfansIPL 2026IPL Opening MatchJersey 11rcb vs srhRoyal Challengers bangaloresports news
Previous Post

ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡ ಆರ್‌ಸಿಬಿ : ತೀವ್ರ ಕುತೂಹಲ ಕೆರಳಿಸಿದ ಬಲಿಷ್ಠ ತಂಡಗಳ ಕಾದಾಟ..

Next Post

ಭೂಕಬಳಿಕೆ ಪ್ರಕರಣದಲ್ಲಿ ರವಿಶಂಕರ್ ಗುರೂಜಿಗೆ ಹೈಕೋರ್ಟ್‌ನಿಂದ ಮಹತ್ವದ ರಿಲೀಫ್

Related Posts

ವಿಶ್ವಕಪ್‌ನಲ್ಲಿ ಭಾರತಕ್ಕೆ ‘ಮಾಡು ಇಲ್ಲವೇ ಮಡಿ’ ಪಂದ್ಯ: ಪಾಕ್ ವಿರುದ್ಧ ಕಣಕ್ಕಿಳಿಯಲಿದೆ ಟೀಂ ಇಂಡಿಯಾ
ಕ್ರೀಡೆ

ವಿಶ್ವಕಪ್‌ನಲ್ಲಿ ಭಾರತಕ್ಕೆ ‘ಮಾಡು ಇಲ್ಲವೇ ಮಡಿ’ ಪಂದ್ಯ: ಪಾಕ್ ವಿರುದ್ಧ ಕಣಕ್ಕಿಳಿಯಲಿದೆ ಟೀಂ ಇಂಡಿಯಾ

by ಪ್ರತಿಧ್ವನಿ
August 19, 2026
0

ಆಗಸ್ಟ್ 19: ಹಾಕಿ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಬುಧವಾರ ಮತ್ತೊಮ್ಮೆ ಮುಖಾಮುಖಿಯಾಗಲಿವೆ. ನೆದರ್‌ಲ್ಯಾಂಡ್ಸ್‌ನ ಐತಿಹಾಸಿಕ ವೆಗ್ನರ್ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಬರೋಬ್ಬರಿ...

Read moreDetails
2027ರ ಏಕದಿನ ವಿಶ್ವಕಪ್; 51 ದಿನಗಳ ಕ್ರಿಕೆಟ್ ಹಬ್ಬಕ್ಕೆ ದಿನಾಂಕ ಫಿಕ್ಸ್!

2027ರ ಏಕದಿನ ವಿಶ್ವಕಪ್; 51 ದಿನಗಳ ಕ್ರಿಕೆಟ್ ಹಬ್ಬಕ್ಕೆ ದಿನಾಂಕ ಫಿಕ್ಸ್!

August 17, 2026
ಗಂಗೂಲಿ ಕುಟುಂಬಕ್ಕೆ ಬೆದರಿಕೆ ಹಾಕಿದವರು ಯಾರು? ಪತ್ರದ ಜಾಡು ಹಿಡಿದ ಪೊಲೀಸರು

ಗಂಗೂಲಿ ಕುಟುಂಬಕ್ಕೆ ಬೆದರಿಕೆ ಹಾಕಿದವರು ಯಾರು? ಪತ್ರದ ಜಾಡು ಹಿಡಿದ ಪೊಲೀಸರು

August 11, 2026
ಸೆಪ್ಟೆಂಬರ್‌ನಲ್ಲಿ ಭಾರತ–ಪಾಕ್‌ ಕ್ರಿಕೆಟ್‌ ಕದನ: 2 ಬಾರಿ ಮುಖಾಮುಖಿಯಾಗುವ ಸಾಧ್ಯತೆ!

ಸೆಪ್ಟೆಂಬರ್‌ನಲ್ಲಿ ಭಾರತ–ಪಾಕ್‌ ಕ್ರಿಕೆಟ್‌ ಕದನ: 2 ಬಾರಿ ಮುಖಾಮುಖಿಯಾಗುವ ಸಾಧ್ಯತೆ!

August 10, 2026
ಅಪ್ಪನ ಕನಸಿಗೆ ಚಿನ್ನದ ಕಿರೀಟ..! ಕಾಮನ್‌ವೆಲ್ತ್‌ನಲ್ಲಿ ಅಸ್ಮಿತಾ ಐತಿಹಾಸಿಕ ಸಾಧನೆ

ಅಪ್ಪನ ಕನಸಿಗೆ ಚಿನ್ನದ ಕಿರೀಟ..! ಕಾಮನ್‌ವೆಲ್ತ್‌ನಲ್ಲಿ ಅಸ್ಮಿತಾ ಐತಿಹಾಸಿಕ ಸಾಧನೆ

August 1, 2026
Next Post
ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿಯ ಮಾನವೀಯ ಹೆಜ್ಜೆ— ವಿಶಿಷ್ಟ ಗೌರವ

ಭೂಕಬಳಿಕೆ ಪ್ರಕರಣದಲ್ಲಿ ರವಿಶಂಕರ್ ಗುರೂಜಿಗೆ ಹೈಕೋರ್ಟ್‌ನಿಂದ ಮಹತ್ವದ ರಿಲೀಫ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada