• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿ

ಪ್ರತಿಧ್ವನಿ by ಪ್ರತಿಧ್ವನಿ
October 16, 2023
in Top Story, ಕರ್ನಾಟಕ
0
ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿ
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸಬೇಕು ಎಂದು ಕರ್ನಾಟಕ ಸರ್ಕಾರ ಸಚಿವಾಲಯಗಳ ನೌಕರರ ಸಂಘ ಮನವಿ ಮಾಡಿದೆ. ಸರ್ಕಾರಿ ನೌಕರರಿಗೆ ಈಗಿರುವ ಹೊಸ ಪಿಂಚಣಿ ಯೋಜನೆಯನ್ನು ರದ್ದು ಮಾಡಿ, ಹಳೆಯ ಪಿಂಚಣಿ ಯೋಜನೆಲ್ಲಿ ಮುಂದುವರಿಸಬೇಕು. ಈ ನಿಟ್ಟಿನಲ್ಲಿ ಕೆ. ಸುಧಾಕರ್‌ ರಾವ್‌ ನೇತೃತ್ವದ ರಾಜ್ಯ 7ನೇ ವೇತನ ಆಯೋಗಕ್ಕೆ ಸಂಘ ಸಂಪೂರ್ಣ ವರದಿಯೊಂದಿಗೆ ಮನವಿ ಮಾಡಿದೆ. ಸಂಪೂರ್ಣ ಕಾರಣಗಳೊಂದಿಗೆ ಹಳೆಯ ಪಿಂಚಣಿ ಯೋಜನೆಯನ್ನು ಯಾಕೆ ಮುಂದುವರಿಸವೇಕು ಎನ್ನುವುದಕ್ಕೆ ಕಾರಣವನ್ನು ನೀಡಿದ್ದಾರೆ. 7ನೇ ವೇತನ ಆಯೋಗದ ವರದಿಯಲ್ಲಿ ಷೇರು ಮಾರುಕಟ್ಟೆ ಆಧಾರಿತ ರಾಷ್ಟ್ರೀಯ ಪಿಂಚಣಿ ಯೋಜನೆ ಯೋಜನೆಯನ್ನು ರದ್ದುಪಡಿಸಿ, ಈ ಹಿಂದೆ ಇದ್ದಂತೆ ನಿಶ್ಚಿತ ಪೆನ್‌ಷನ್ ಯೋಜನೆಯನ್ನು ಜಾರಿಗೆ ತರುವಂತೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಲಾಗಿದೆ. ಸರ್ಕಾರವು ತನ್ನ ಖಾಯಂ ನೌಕರರಲ್ಲಿ ಪೆನ್ಷನ್ ಸಹಿತ ನೌಕರರು ನಿಶ್ಚಿತ ಪೆನ್‌ಷನ್ ಯೋಜನೆ ಅಡಿಯಲ್ಲಿ ಹಾಗೂ ನೌಕರರ ವಂತಿಗೆಯಿಂದ ರೂಪಿಸಿದ NPS ಅಡಿಯಲ್ಲಿ ಬರುವ ನೌಕರರು ಎಂಬ ಎರಡು ವರ್ಗಗಳನ್ನು 1/4/2006ರಿಂದ ಈಚೆಗೆ ನೇಮಕವಾದ ನೌಕರರಲ್ಲಿ ಸೃಷ್ಟಿಸಿದೆ ಎಂದು ವರದಿ ಹೇಳಿದೆ.

ADVERTISEMENT

ನೌಕರರ ಇಳಿವಯಸ್ಸಿನ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆಗಾಗಿ ರೂಪಿಸಿದ ನಿಶ್ಚಿತ ಪಿಂಚಣಿಯನ್ನು ಕೇಂದ್ರ ಸರ್ಕಾರವು 2004ರ ಜನವರಿ 1 ರಿಂದ ಹಾಗೂ ನಮ್ಮ ರಾಜ್ಯ ಸರ್ಕಾರವು 2006ರ ಏಪ್ರಿಲ್‌ 1 ರ ನಂತರ ಸರ್ಕಾರಿ ಸೇವೆಗೆ ನೇಮಕಗೊಳ್ಳುವ ನೌಕರರಿಗೆ ನಿಶ್ಚಿತ ಪಿಂಚಣಿ ಪದ್ಧತಿಯನ್ನು ರದ್ದು ಮಾಡಿತು. ನೂತನ ಪಿಂಚಣಿ ಯೋಜನೆಯಡಿ ನೌಕರರಿಗೆ ಪಿಂಚಣಿ ನೀಡುವ ಉದ್ದೇಶಕ್ಕಾಗಿ ನೌಕರನ ವೇತನದಿಂದ ಶೇ 10ರಷ್ಟನ್ನು ಕಡಿತ ಮಾಡಲಾಗುತ್ತಿದೆ.,  ಸರ್ಕಾರವು ಅದಕ್ಕೆ ಸಮಾನವಾದ ಮೊತ್ತವನ್ನು ವಂತಿಗೆ ರೂಪದಲ್ಲಿ ನೀಡುತ್ತದೆ. ಹಾಗೆ ಶೇಖರಣೆಗೊಳ್ಳುವ ಮೊತ್ತವನ್ನು ವಿವಿಧ ಖಾಸಗಿ ಹಣಕಾಸಿನ ಸಂಸ್ಥೆಗಳ ಮೂಲಕ ಷೇರು ಪೇಟೆಯಲ್ಲಿ ಹೂಡಲಾಗುತ್ತಿದೆ. ಅಂದಾಜು 30-35 ವರ್ಷಗಳ ಸೇವೆಯ ನಂತರ ಅದರಿಂದ ಬಂದ ಲಾಭದಲ್ಲಿ ಈ ಹಣವನ್ನು ಉಪಯೋಗಿಸಿದ ಕಂಪನಿಗಳು ನೌಕರರಿಗೆ ಪಿಂಚಣಿಯನ್ನು ನೀಡುತ್ತವೆ. ಇದಕ್ಕಾಗಿ ಯಾವುದೇ ನಿರ್ದಿಷ್ಟ ಕಾನೂನುಗಳನ್ನು ರಚಿಸದೆ, ನೌಕರರ ಹಾಗೂ ಸರ್ಕಾರವು ತೊಡಗಿಸಿದ ಹಣಕ್ಕೆ ಯಾವುದೇ ಭದ್ರತೆ ನೀಡದೆ, ಈ ಹೊಸ ಪಿಂಚಣಿ ಯೋಜನೆಯನ್ನು ಘೋಷಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.

Tags: Defined Pension Scheme-DPSNational Pension SystemNPS
Previous Post

ಕೆನಡಾದ ಮಾನವಶಾಸ್ತ್ರಜ್ಞನ ಸಂಶೋಧನಾ ಪ್ರಬಂಧವನ್ನು ತಿರುಚಿದ ಹಿಂದುತ್ವವಾದಿಗಳು

Next Post

ಗ್ಯಾರಂಟಿ ಯೋಜನೆಗಳಿಂದ ಅವಕಾಶ ವಂಚಿತರಿಗೆ ನ್ಯಾಯ ಸಿಕ್ಕಂತಾಗಿದೆ – ಸಿಎಂ ಸಿದ್ದರಾಮಯ್ಯ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯ :  ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಂದ ಅವಕಾಶ ವಂಚಿತರಿಗೆ ನ್ಯಾಯ ಸಿಕ್ಕಂತಾಗಿದೆ - ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada