• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವರು ಈ ಮಾಹಿತಿಯನ್ನ ತಪ್ಪದೇ ಓದಿ..!

Any Mind by Any Mind
July 2, 2023
in ಕರ್ನಾಟಕ, ರಾಜಕೀಯ
0
ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವರು ಈ ಮಾಹಿತಿಯನ್ನ ತಪ್ಪದೇ ಓದಿ..!
Share on WhatsAppShare on FacebookShare on Telegram

ಈಗಾಗಲೇ ರಾಜ್ಯದ್ಯಂತ ಗೃಹಜೋತಿ ಉಚಿತ ವಿದ್ಯುತ್ ಯೋಜನೆಗೆ ಚಾಲನೆ ದೊರೆತಿದೆ ಈ ತಿಂಗಳಿನಿಂದ ಉಚಿತ ವಿದ್ಯುತ್ ದೊರೆಯಲಿದೆ ಅಂತ ಇಂಧನ ಇಲಾಖೆ ಸ್ಪಷ್ಟಪಡಿಸಿದೆ ಜೊತೆಗೆ ಸರ್ಕಾರ ಕೂಡ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ, ಇನ್ನು ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಎಲ್ಲಾ ಫಲಾನುಭವಿಗಳು ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದ್ದು ಒಂದು ವೇಳೆ ಅರ್ಜಿ ಸಲ್ಲಿಸುವುದು ವಿಳಂಬವಾದರೆ ಅವರಿಗೆ ಉಚಿತ ವಿದ್ಯುತ್ ಸಿಗುವುದು ಅನುಮಾನ

ADVERTISEMENT

ಇದೇ ಕಾರಣಕ್ಕಾಗಿ ಇಂಧನ ಇಲಾಖೆ ಈ ಕುರಿತು ಸ್ಪಷ್ಟನೆಯನ್ನು ನೀಡಿತು ಉಚಿತ ವಿದ್ಯುತ್ತಿಗೆ ಅರ್ಜಿಯನ್ನು ಸಲ್ಲಿಸುವವರು ಕೆಲವೊಂದು ಮಾಹಿತಿಗಳನ್ನು ತಿಳಿಯುವುದು ಅತ್ಯಗತ್ಯವಾಗಿದೆ

ನೀವು ಜುಲೈ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ ಜುಲೈ ತಿಂಗಳಿಗೆ ಉಚಿತ ವಿದ್ಯುತ್ ಪಡೆಯಲು ಸಾಧ್ಯವಾಗುತ್ತದೆ, ಅದೇ ರೀತಿ ನೀವು ಆಗಸ್ಟ್ 25 ರೊಳಗೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡರೆ, ನೀವು ಆ ತಿಂಗಳಿಗೆ ನಿಮ್ಮ ಮಾಸಿಕ ಬಳಕೆಯು ಸರಾಸರಿ 200 ಯೂನಿಟ್‌ಗಳಿಗಿಂತ ಕಡಿಮೆಯಿದ್ದಲ್ಲಿ ವಿದ್ಯುತ್ ಉಚಿತವಾಗಿ ಪಡೆಯಬಹುದು. ಮೀಟರ್ ರೀಡಿಂಗ್ ಪ್ರತಿ ತಿಂಗಳ 25ನೆ ತಾರೀಖಿನಿಂದ ಮುಂದಿನ ತಿಂಗಳ 25ನೇ ತಾರೀಖಿನವರೆಗೆ ನಡೆಯುತ್ತದೆ.

ಈ ಮಾಹಿತಿಯನ್ನ ಸ್ವತಃ ಇಂಧನ ಇಲಾಖೆಯ ಅಧಿಕಾರಿಗಳೇ ನೀಡುತ್ತಿದ್ದು ಆದಷ್ಟು ಬೇಗ ಈ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ನೋಂದಾಯಿಸಿಕೊಳ್ಳಬೇಕು ಅಂತ ಮನವಿಯನ್ನ ಕೂಡ ಮಾಡಿಕೊಳ್ಳುತ್ತಿದ್ದಾರೆ.

ಹೀಗಾಗಿ ಯಾರೆಲ್ಲಾ ಉಚಿತ ವಿದ್ಯುತ್ ಯೋಜನೆಗೆ ಅರ್ಜಿಯನ್ನು ಸಲ್ಲಿಸುತ್ತಿದ್ದೀರೋ ಅವರು ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿದರೆ ಉಚಿತ ವಿದ್ಯುತ್ ಯೋಜನೆಯ ಫಲವನ್ನು ಪಡೆಯಲು ಸಾಧ್ಯವಾಗುತ್ತದೆ

Tags: CMSiddaramaiahCongress GuaranteeCongress PartyDKShivakumarKJ Georgeಸಿದ್ದರಾಮಯ್ಯ
Previous Post

ಬಿಜೆಪಿಯಲ್ಲಿ ಮನೆಯೊಂದು 20 ಬಾಗಿಲು ಎಂಬ ಪರಿಸ್ಥಿತಿ ಇದೆ.!

Next Post

ಏಕರೂಪ ನಾಗರಿಕ ಸಂಹಿತೆ: ಹಿಂದೂ ಅವಿಭಜಿತ ಕುಟುಂಬಗಳ ಮೇಲೆ ಆದಾಯ ತೆರಿಗೆಯ ಪರಿಣಾಮಗಳು

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಸಮತೋಲನದ ನ್ಯಾಯಯುತ ಸಂಹಿತೆ ಜಾರಿಯಾಗಬೇಕಿದೆ

ಏಕರೂಪ ನಾಗರಿಕ ಸಂಹಿತೆ: ಹಿಂದೂ ಅವಿಭಜಿತ ಕುಟುಂಬಗಳ ಮೇಲೆ ಆದಾಯ ತೆರಿಗೆಯ ಪರಿಣಾಮಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada