• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಓದುವ ಬೆಳಕು:

ಪ್ರತಿಧ್ವನಿ by ಪ್ರತಿಧ್ವನಿ
August 3, 2025
in Top Story, ಕರ್ನಾಟಕ, ಜೀವನದ ಶೈಲಿ
0
ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಓದುವ ಬೆಳಕು:
Share on WhatsAppShare on FacebookShare on Telegram

ಆಗಸ್ಟ್ ವಿಶೇಷ-ಮಕ್ಕಳಿಗಾಗಿ ಸ್ವಾತಂತ್ರ್ಯ ದಿನ ಮತ್ತುವಿಜ್ಞಾನ ಚಟುವಟಿಕೆಗಳು-ಸಚಿವ ಪ್ರಿಯಾಂಕ್ ಖರ್ಗೆ

ADVERTISEMENT
H. D. DEVE GOWDA : ರಾಜಕೀಯ ಜೀವನ ನೆನೆದು ಕಣ್ಣೀರು #pratidhvani

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ‘ಓದುವ ಬೆಳಕು’ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ವಿಜ್ಞಾನ ಚಟುವಟಿಕೆಗಳೊಂದಿಗೆ ಮಕ್ಕಳಿಗಾಗಿ ಆಗಸ್ಟ್ ತಿಂಗಳ ಕಾರ್ಯಕ್ರಮಗಳನ್ನು ಸಜ್ಜುಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

2025ರ ಆಗಸ್ಟ್ ತಿಂಗಳಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಕ್ಕಳಿಗಾಗಿ ದೇಶಪ್ರೇಮ ಮೆರೆವ ಪ್ರೇರಣಾತ್ಮಕ ಹಾಗೂ ವೈಜ್ಞಾನಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಮಾಸ ಪೂರ್ಣ ‘ಭಾರತದ ಸ್ವಾತಂತ್ರ್ಯ ದಿನಾಚರಣೆ’ ಸಂಭ್ರಮೋತ್ಸವ ಆಚರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಘಟನೆಗಳು, ಸ್ವಾತಂತ್ರ್ಯ ಹೋರಾಟಗಾರರ ಕುರಿತಾದ ಪುಸ್ತಕಗಳ ಗಟ್ಟಿ ಓದು ಮಾಡುವುದು, ಭಾಷಣಗಳು ಮತ್ತು ಚರ್ಚೆಗಳನ್ನು ಏರ್ಪಡಿಸುವುದು, ಮಕ್ಕಳೇ ತಯಾರಿಸಿದ ತ್ರಿವರ್ಣ ಧ್ವಜ ಬ್ಯಾಡ್ಜನ್ನು ಆಗಸ್ಟ್ 15ರಂದು ಧರಿಸಲು ಮಕ್ಕಳನ್ನು ಸಿದ್ಧಪಡಿಸುವುದು, ಪ್ರಬಂಧ, ಕವನ, ಚಿತ್ರರಚನೆ ಮಾಡಲು ಅವಕಾಶ ಕಲ್ಪಿಸುವುದು, ಮಕ್ಕಳು ಸಾಮೂಹಿಕವಾಗಿ ಸಂವಿಧಾನದ ಪೀಠಿಕೆ ಓದುವಂತೆ ಪ್ರೋತ್ಸಾಹಿಸುವುದು, ದೇಶಭಕ್ತಿ ಗೀತೆಗಳ ಅಭ್ಯಾಸ ಹಾಗೂ ಗಾಯನ ಮತ್ತು ದೇಶಭಕ್ತರ ಸಾಕ್ಷ್ಯಚಿತ್ರಗಳ ಪ್ರದರ್ಶನ, ಸ್ವಾತಂತ್ರ ಹೋರಾಟಗಾರರ ಪರಿಚಯ, ಸ್ಥಳೀಯ ಹಿರಿಯರು, ಶಿಕ್ಷಕರನ್ನು ಒಳಗೊಂಡಂತೆ ‘ನಾನು ಮತ್ತು ನನ್ನ ದೇಶ’ ಕುರಿತು ಮಕ್ಕಳಿಂದ ಚರ್ಚೆಗಳನ್ನು ನಡೆಸುವುದರ ಮೂಲಕ ದೇಶಭಕ್ತಿ ಉದ್ದೀಪನಗೊಳಿಸುವುದು ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನಿಡಿದ್ದಾರೆ.

ವಿಜ್ಞಾನ ಚಟುವಟಿಕೆ:
ಅರಿವು ಕೇಂದ್ರಗಳಲ್ಲಿ ‘ಕ್ರೀಮ್ ಬಿಸ್ಕೆಟ್ ಜೊತೆ ಚಂದ್ರನ ಹಂತಗಳು’ ಎಂಬ ವಿಶೇಷ ಕಾರ್ಯಕ್ರಮವನ್ನು ಮಕ್ಕಳಿಗಾಗಿ ಆಗಸ್ಟ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಹೇಳಿರುವ ಸಚಿವರು, ಭಾರತೀಯ ಖಗೋಳ ಭೌತವಿಜ್ಞಾನ ಸಂಸ್ಥೆಯ ಸಹಕಾರದಲ್ಲಿ ಈ ವಿಜ್ಞಾನ ಚಟುವಟಿಕೆ ಕೈಗೊಳ್ಳಲಾಗುತ್ತಿದೆ, ಚಂದ್ರನ ವೃದ್ಧಿಸುವ ಮತ್ತು ಕ್ಷೀಣಿಸುವ ವಿವಿಧ ಹಂತಗಳನ್ನು ಬಿಸ್ಕೆಟ್ ಬಳಸಿ ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ಬೋಧನೆ – ವಿಜ್ಞಾನದಲ್ಲಿ ಆಸಕ್ತಿ ಮೂಡಿಸಲು ವಿನೋದದ ಕಸರತ್ತುನಡೆಸಲಾಗುವುದು, ಈ ಚಟುವಟಿಕೆಯು ಮಕ್ಕಳಲ್ಲಿ ನಿಗಾಶಕ್ತಿ (observation skills), ಕಲ್ಪನೆ (imagination) ಮತ್ತು ಸೃಜನಶೀಲತೆಯನ್ನು (creativity) ಉತ್ತೇಜಿಸುತ್ತದೆ ಎಂದು ತಿಳಿಸಿದ್ದಾರೆ.

ಅರಿವು ಕೇಂದ್ರಗಳಲ್ಲಿ ಪ್ರತಿ ತಿಂಗಳೂ ಹಲವಾರು ಅಭಿಯಾನಗಳ ಮೂಲಕ ಮಕ್ಕಳಿಗಾಗಿ ಉಪಯುಕ್ತ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಮಕ್ಕಳು ಈ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ನಲಿಯುವುದರ ಜೊತೆಗೆ ಅವರ ಅರಿವಿನ ಬೆಳಕು ಪ್ರಖರಗೊಳ್ಳಲು ಕಾರಣವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಹೇಳಿದ್ದಾರೆ.

Tags: BJPCongress PartyGrama Panchayatgrama panchayat electionPanchayath RajPriyank Khargeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಕೋಮುವಾದ ಹುಟ್ಟು ಹಾಕಿದ್ದು ಬಿಜೆಪಿ – ಜಾತಿ ಹುಟ್ಟು ಹಾಕಿದ್ದು ಸಿದ್ದರಾಮಯ್ಯ..

Next Post

ದೇಶದಲ್ಲೇ ಪ್ರಪ್ರಥಮವಾಗಿ ಜಲಮೂಲಗಳ ಗಾತ್ರಕ್ಕೆ ಅನುಗುಣವಾಗಿ ವೈಜ್ಞಾನಿಕವಾಗಿ ಬಫರ್‌ ಝೋನ್‌ ತಿದ್ದುಪಡಿ ಪ್ರಸ್ತಾವನೆ

Related Posts

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..
Health Care

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

by ಪ್ರತಿಧ್ವನಿ
April 18, 2026
0

ಬೆಂಗಳೂರು : ನಗರದ ಬಳಿಯ ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಇದೇ ತಿಂಗಳ 14 ನೇ ತಾರೀಖಿನಂದು NIHSAD, ಭೋಪಾಲ್ ವರದಿಯ ಪ್ರಕಾರ...

Read moreDetails
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post
ದೇಶದಲ್ಲೇ ಪ್ರಪ್ರಥಮವಾಗಿ ಜಲಮೂಲಗಳ ಗಾತ್ರಕ್ಕೆ ಅನುಗುಣವಾಗಿ ವೈಜ್ಞಾನಿಕವಾಗಿ ಬಫರ್‌ ಝೋನ್‌ ತಿದ್ದುಪಡಿ ಪ್ರಸ್ತಾವನೆ

ದೇಶದಲ್ಲೇ ಪ್ರಪ್ರಥಮವಾಗಿ ಜಲಮೂಲಗಳ ಗಾತ್ರಕ್ಕೆ ಅನುಗುಣವಾಗಿ ವೈಜ್ಞಾನಿಕವಾಗಿ ಬಫರ್‌ ಝೋನ್‌ ತಿದ್ದುಪಡಿ ಪ್ರಸ್ತಾವನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada