Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

CM Siddaramaiah Cabinet | ಸಂಪುಟದಲ್ಲಿ ಬೆಂಬಲಿಗರ ಸೇರ್ಪಡೆಗೆ ಸಿದ್ದು-ಡಿಕೆಶಿ ಸರ್ಕಸ್..!

ಪ್ರತಿಧ್ವನಿ

ಪ್ರತಿಧ್ವನಿ

May 23, 2023
Share on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದಲೂ ಸಿಎಂ ಸ್ಥಾನ ಜಟಾಪಟಿ ಆಯ್ತು, ಈಗ ಸಚಿವ ಸಂಪುಟಕ್ಕೆ ಯಾರನ್ನ ಸೇರಿಸಿಕೊಳ್ಳ ಬೇಕು ಯಾರನ್ನ ಕೈ ಬಿಡಬೇಕು ಎನ್ನುವ ಗೊಂದಲ ಕಾಂಗ್ರೆಸ್‌ ಪಕ್ಷದಲ್ಲಿ ಉಂಟಾಗಿದೆ. ಇದರ ಮುಂದುವರೆದ ಭಾಗವಾಗಿ ಈಗ ರಾಜ್ಯದ ಕಾಂಗ್ರೆಸ್​ನ (Karnataka Congress) ಬಣ ರಾಜಕಾರಣ ಸಚಿವ ಸಂಪುಟ ರಚನೆಯಲ್ಲೂ ಮುಂದುವರಿದಿದೆ. ತಮ್ಮ ಬೆಂಬಲಿಗರನ್ನು ಸಂಪುಟದಲ್ಲಿ ಸೇರಿಸಲು ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಸರ್ಕಸ್ ನಡೆಸುತ್ತಿದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡೋದು ಎಂದು ಕಾಂಗ್ರೆಸ್ ಹೈಕಮಾಂಡ್​ಗ್ ತಲೆ ಬಿಸಿಯಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿಕವೇಶ ನಡೆಯಲಿದ್ದು, ಮೇ 24ರಂದು ಮುಕ್ತಾಯವಾಗಲಿದೆ. ನಂತರ ಸಿಎಂ ಮತ್ತು ಡಿಸಿಎಂ ದೆಹಲಿಗೆ ತೆರಳಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಹೆಚ್ಚು ಓದಿದ ಸ್ಟೋರಿಗಳು

Chetan Ahimsa : ಕುಸ್ತಿಪಟುಗಳ ಬಗ್ಗೆ ಏಕಿಷ್ಟು ಮೌನ?

Anil Kumble stands in support of wrestlers : ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಅನಿಲ್‌ ಕುಂಬ್ಳೆ..!

Minister HC Mahadevappa : ನಮ್ಮ ʼಗ್ಯಾರೆಂಟಿʼಯನ್ನು ನೋಡಿ ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ದಾರೆ ; ಸಚಿವ .ಹೆಚ್.ಸಿ.ಮಹದೇವಪ್ಪ

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸೆಡ್ಡು ಹೊಡೆದು ತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ಕಸರತ್ತು ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭಾರೀ ರಣತಂತ್ರ ರೂಪಿಸಲು ಪ್ಲಾನ್ ಮಾಡಿದ್ದಾರೆ. ಅದರಂತೆ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಶಾಸಕ ಭೈರತಿ ಸುರೇಶ್ ಅವರ ಜೊತೆ ಗೌಪ್ಯ ಸ್ಥಳದಲ್ಲಿ ಆಪ್ತರ ಜೊತೆ ಮಾತುಕತೆ ನಡೆಸಿದ್ದಾರೆ. ನಾಯಕರ ನಡುವೆ ಮುಂದಿನ ನಡೆ ಬಗ್ಗೆ ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಭಾರೀ ಪೈಪೋಟಿ ನಡೆದಿತ್ತು. ಕೊನೆಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿತ್ತು. ಅದರಂತೆ ಸಿಎಂ ಸ್ಥಾನ ಸಿದ್ದರಾಮಯ್ಯ ಪಾಲಾಗಿದ್ದು, ಡಿಕೆಶಿ ಅವರು ಡಿಸಿಎಂ ಸ್ಥಾನಕ್ಕೆ ತೃಪ್ತಿ ಪಡುವಂತಾಯಿತು. ಹೈಕಮಾಂಡ್ ಇಬ್ಬರ ನಡುವೆ ಅಧಿಕಾರ ಹಂಚಿಕೆ ಸೂತ್ರ ರಚಿಸಿರುವ ಸಾಧ್ಯತೆ ಇದೆ ಎಂದು ಕೆಲವು ಮೂಲಗಳು ಅಭಿಪ್ರಾಯಪಟ್ಟಿದ್ದವು. ಆದರೆ, ಈ ವಿಚಾರವಾಗಿ ಎಐಸಿಸಿ ಅಧಿಕೃತ ಹೇಳಿಕೆಯನ್ನೇನೂ ನೀಡಿಲ್ಲ. ಈ ಬಗ್ಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲವಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆಯೇ ಎಂಬಿ ಪಾಟೀಲ್ ಅಧಿಕಾರ ಹಂಚಿಕೆ ಮಾತುಕತೆಯಾಗಿಲ್ಲ ಎಂದು ಹೇಳಿದ್ದಾರೆ.


ಇನ್ನು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಜೊತೆ ಎಂಟು ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಪೈಕಿ ಹೆಚ್ಚಿನವರು ಸಿದ್ದರಾಮಯ್ಯ ಅವರ ಬಣಕ್ಕೆ ಸೇರಿದವರಾಗಿದ್ದಾರೆ. ಸದ್ಯ ಸಂಪೂರ್ಣ ಸಂಪುಟ ರಚನೆಗೆ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದು, ಮೇ 24ರ ಒಳಗಾಗಿ ಪೂರ್ಣಗೊಳಿಸುವುದಾಗಿ ಹೈಕಮಾಂಡ್ ಸೂಚಿಸಿದೆ. ಆದರೆ ಯಾರಿಗೆಲ್ಲ ಮಂತ್ರಿಗಿರಿ ಸಿಗಲಿದೆ ಎಂಬದನ್ನು ಕಾದುನೋಡಬೇಕಿದೆ.

RS 500
RS 1500

SCAN HERE

Pratidhvani Youtube

Sorry, there was a YouTube error.

don't miss it !

ಇದೇ ರಿಯಲ್ ಕೇರಳ ಸ್ಟೋರಿ ಎಂದ ಪ್ರೇಕ್ಷಕ.! 2018 ಸಿನಿಮಾ ದಾಖಲೆಯ ಗಳಿಕೆ..!
ಸಿನಿಮಾ

ಇದೇ ರಿಯಲ್ ಕೇರಳ ಸ್ಟೋರಿ ಎಂದ ಪ್ರೇಕ್ಷಕ.! 2018 ಸಿನಿಮಾ ದಾಖಲೆಯ ಗಳಿಕೆ..!

by Prathidhvani
May 25, 2023
ನಯನ ಮೋಟಮ್ಮ ಖಾಸಗಿ ಫೋಟೋ ವೈರಲ್​ : ಹೀಗಿತ್ತು ಚೇತನ್​ ಅಂಹಿಸಾ ಪ್ರತಿಕ್ರಿಯೆ
ರಾಜಕೀಯ

ನಯನ ಮೋಟಮ್ಮ ಖಾಸಗಿ ಫೋಟೋ ವೈರಲ್​ : ಹೀಗಿತ್ತು ಚೇತನ್​ ಅಂಹಿಸಾ ಪ್ರತಿಕ್ರಿಯೆ

by Prathidhvani
May 24, 2023
Jagadish Shettar : ಸಿಎಂ ಸಿದ್ದರಾಮಯ್ಯ ನೂತನ ಸಚಿವರ ಪಟ್ಟಿ ಸಿದ್ಧ, ಜಗದೀಶ್​ ಶೆಟ್ಟರ್ ಎಂಟ್ರಿಗೆ ಕೊನೆ ಕ್ಷಣದಲ್ಲಿ ಬ್ರೇಕ್​..!
Top Story

Jagadish Shettar : ಸಿಎಂ ಸಿದ್ದರಾಮಯ್ಯ ನೂತನ ಸಚಿವರ ಪಟ್ಟಿ ಸಿದ್ಧ, ಜಗದೀಶ್​ ಶೆಟ್ಟರ್ ಎಂಟ್ರಿಗೆ ಕೊನೆ ಕ್ಷಣದಲ್ಲಿ ಬ್ರೇಕ್​..!

by ಪ್ರತಿಧ್ವನಿ
May 26, 2023
Appu Name tattoo ; ತಮ್ಮನ ಹೆಸರನ್ನ ಎದೆ ಮೇಲೆ ಟ್ಯಾಟೊ ಹಾಕಿಸಿಕೊಂಡ ಅಣ್ಣ..!
Top Story

Appu Name tattoo ; ತಮ್ಮನ ಹೆಸರನ್ನ ಎದೆ ಮೇಲೆ ಟ್ಯಾಟೊ ಹಾಕಿಸಿಕೊಂಡ ಅಣ್ಣ..!

by ಪ್ರತಿಧ್ವನಿ
May 29, 2023
ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್​ ಕಾರ್ಯಕರ್ತರಿಂದ ತಲವಾರಿನಿಂದ ಹಲ್ಲೆ
ಕರ್ನಾಟಕ

ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್​ ಕಾರ್ಯಕರ್ತರಿಂದ ತಲವಾರಿನಿಂದ ಹಲ್ಲೆ

by Prathidhvani
May 24, 2023
Next Post
5 Years Siddaramaiah CM | ಡಿಕೆಶಿ ಕನಸು ಭಗ್ನ.. 5 ವರ್ಷ ಸಿದ್ದರಾಮಯ್ಯ ಸಿಎಂ.. ಆಪ್ತ ಬಿಚ್ಚಿಟ್ಟ ಅಸಲಿ ಕಥೆ..!

5 Years Siddaramaiah CM | ಡಿಕೆಶಿ ಕನಸು ಭಗ್ನ.. 5 ವರ್ಷ ಸಿದ್ದರಾಮಯ್ಯ ಸಿಎಂ.. ಆಪ್ತ ಬಿಚ್ಚಿಟ್ಟ ಅಸಲಿ ಕಥೆ..!

Secondary PUC Supplementary Exam | ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ, ಸಂಪೂರ್ಣ ಮಾಹಿತಿ ಇಲ್ಲಿದೆ

Secondary PUC Supplementary Exam | ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ, ಸಂಪೂರ್ಣ ಮಾಹಿತಿ ಇಲ್ಲಿದೆ

ನೂತನ ಸ್ಪೀಕರ್​ ಆಗಿ ಮಾಜಿ ಸಚಿವ ಯು.ಟಿ ಖಾದರ್​ ಆಯ್ಕೆ

ನೂತನ ಸ್ಪೀಕರ್​ ಆಗಿ ಮಾಜಿ ಸಚಿವ ಯು.ಟಿ ಖಾದರ್​ ಆಯ್ಕೆ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist