• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Lawyers Protection Act : ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ.. ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ : ಸಿಎಂ ಭರವಸೆ

Any Mind by Any Mind
May 31, 2023
in Top Story, ಅಭಿಮತ, ಇದೀಗ, ರಾಜಕೀಯ
0
Lawyers Protection Act : ವಕೀಲ ರಕ್ಷಣಾ ಕಾಯ್ದೆ ಜಾರಿಗೆ ಕ್ರಮ ವಹಿಸಲು ಸಿದ್ದ.. ವಕೀಲರ ವಿಮೆ ಜಾರಿಗೂ ಚರ್ಚಿಸಿ ಸೂಕ್ತ ಕ್ರಮ  : ಸಿಎಂ ಭರವಸೆ
Share on WhatsAppShare on FacebookShare on Telegram

ಬೆಂಗಳೂರು : ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ನಾವು ಬದ್ದವಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಬೆಂಗಳೂರು ವಕೀಲರ ಸಂಘ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಈ ಭರವಸೆ ನೀಡಿದರು. ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ವಕೀಲ ಸಮೂಹ ಈ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು.

ADVERTISEMENT

ಈ ಪ್ರತಿಭಟನೆಗೆ ನಾನೂ ಬೆಂಬಲ ಸೂಚಿಸಿ ವಿಧಾನಸಭೆಯಲ್ಲಿ ವಕೀಲ ಸಮೂಹದ ಪರವಾಗಿ ಧ್ವನಿ ಎತ್ತಿದ್ದೆ. ಈಗ ನಾವೇ ಅಧಿಕಾರಕ್ಕೆ ಬಂದಿದ್ದೇವೆ. ಈಗ ಈ ಕಾಯ್ದೆಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಬದ್ದವಾಗಿದ್ದೇವೆ ಎಂದರು. ಇದೇ ಸಂದರ್ಭದಲ್ಲಿ ವಕೀಲರ ಸಂಘ “ವಕೀಲರ ವಿಮೆ ಯೋಜನೆಯನ್ನೂ ಜಾರಿಗೆ ತರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆಯೂ ಸಮಗ್ರವಾಗಿ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು

Tags: Bangalore Bar AssociationBangaloreBarAssociationChief JusticeChief Minister SiddaramaiahcmofkarnatakaCMSiddaramaiahCongress PartydcmdkshivakumarDKShivakumarJustice B. VeerappaJusticeBVeerappaJusticeVeerappaKarnatakaGovtsiddaramaiahVIDHANA SOUDHAvidhanasoudha
Previous Post

Justice B. Veerappa : ಸಮಾಜದ ಕಟ್ಟ ಕಡೆಯ ಮನುಷ್ಯನಿಗೂ ಸ್ಪಂದಿಸುವ ಗುಣ ನಾಯಕನಿಗಿರಬೇಕು ; ನ್ಯಾಯಮೂರ್ತಿ ಬಿ.ವೀರಪ್ಪ

Next Post

Leelavathi : ಗಾಂಧಿ ನಗರಕ್ಕೆ ಹೃದಯವಿಲ್ಲ ಎಂಬ ಮಾತಿದೆ ಆದರೆ ಇಂದು ಆ ಮಾತನ್ನು ಸುಳ್ಳು ಮಾಡಿದ್ದಾರೆ ಗಾಂಧಿ ನಗರದ ಹಿರಿಯ ಕಲಾವಿದರು

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

by ಪ್ರತಿಧ್ವನಿ
May 2, 2026
0

ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ...

Read moreDetails
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
Next Post
Leelavathi : ಗಾಂಧಿ ನಗರಕ್ಕೆ ಹೃದಯವಿಲ್ಲ ಎಂಬ ಮಾತಿದೆ ಆದರೆ ಇಂದು ಆ ಮಾತನ್ನು ಸುಳ್ಳು ಮಾಡಿದ್ದಾರೆ ಗಾಂಧಿ ನಗರದ ಹಿರಿಯ ಕಲಾವಿದರು

Leelavathi : ಗಾಂಧಿ ನಗರಕ್ಕೆ ಹೃದಯವಿಲ್ಲ ಎಂಬ ಮಾತಿದೆ ಆದರೆ ಇಂದು ಆ ಮಾತನ್ನು ಸುಳ್ಳು ಮಾಡಿದ್ದಾರೆ ಗಾಂಧಿ ನಗರದ ಹಿರಿಯ ಕಲಾವಿದರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!