• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಿಯಲ್ ಎಸ್ಟೇಟ್ ಅವರ ಜೊತೆ ಪೊಲೀಸರು ಕೈ ಜೋಡಿಸಿದ್ರೆ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ..!!

ಪ್ರತಿಧ್ವನಿ by ಪ್ರತಿಧ್ವನಿ
January 8, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ. ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ.

ADVERTISEMENT

ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು. ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ.

ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು. ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ.

ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ. ಪೇದೆಗಳು, ಎಸ್.ಐ ಗಳು, ಇನ್ಸ್‌ಪೆಕ್ಟರ್‌ಗಳೇ ಹೆಚ್ಚೆಚ್ಚು ಕೆಲಸ ಮಾಡುತ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ.

Tags: BJPCongress PartyPolice CommissionerPolice departmentreal estateಬಿಜೆಪಿಸಿದ್ದರಾಮಯ್ಯ
Previous Post

ರಾಜ್ಯಪಾಲರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ…!!

Next Post

ಹೊಸಬರ ‘ರಾವಣಾಪುರ’ ಟ್ರೇಲರ್ ರಿಲೀಸ್..ಇದೇ 17ಕ್ಕೆ ಸಿನಿಮಾ ರಿಲೀಸ್

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

ಹೊಸಬರ 'ರಾವಣಾಪುರ' ಟ್ರೇಲರ್ ರಿಲೀಸ್..ಇದೇ 17ಕ್ಕೆ ಸಿನಿಮಾ ರಿಲೀಸ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada