• Home
  • About Us
  • ಕರ್ನಾಟಕ
Monday, November 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

“ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ – ಓಂಪ್ರಕಾಶ್ ರಾವ್ ಜೋಡಿ. ತೆರೆಯ ಮೇಲೆ ಮಾಡಲಿದೆ ಮೋಡಿ .

ಪ್ರತಿಧ್ವನಿ by ಪ್ರತಿಧ್ವನಿ
September 17, 2025
in Top Story, ಕರ್ನಾಟಕ, ಸಿನಿಮಾ
0
“ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ – ಓಂಪ್ರಕಾಶ್ ರಾವ್ ಜೋಡಿ. ತೆರೆಯ ಮೇಲೆ ಮಾಡಲಿದೆ ಮೋಡಿ .
Share on WhatsAppShare on FacebookShare on Telegram

ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡ

ADVERTISEMENT

“AK 47”, “ಲಾಕಪ್ ಡೆತ್”, ” ಕಲಾಸಿಪಾಳ್ಯ”, “ಹುಚ್ಚ” ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ 50ನೇ ಚಿತ್ರ “ಗೆರಿಲ್ಲಾ WAR”. ಈ ಚಿತ್ರದ ನಾಯಕರಾಗಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಸೆಪ್ಟೆಂಬರ್ 18 ಉಪೇಂದ್ರ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆ ಮಾಡಿ “ಗೆರಿಲ್ಲಾ WAR” ಚಿತ್ರತಂಡ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಪ್ರಸ್ತುತ ಓಂಪ್ರಕಾಶ್ ರಾವ್ ನಿರ್ದೇಶನದ ಬಹು ನಿರೀಕ್ಷಿತ “ತ್ರಿಶೂಲಂ” ಚಿತ್ರದಲ್ಲೂ ಉಪೇಂದ್ರ ಅವರು ನಟಿಸಿದ್ದು, “ಗೆರಿಲ್ಲಾ WAR” ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರವಾಗಿದೆ.

Kondadakuli Ramachandra Hegde's  : ಶ್ರೀ ಕೊಂಡದಕುಳಿ ರಾಮಚಂದ್ರ ಹೆಗ್ಡೆ  ಸಾಧನೆ ಬಗ್ಗೆ  ಆಪ್ತರು ಹೇಳಿದ್ದೇನು..?

ಬೇಬಿ ಇಂಚರ ಅರ್ಪಿಸುವ, ಎನ್ ಎಸ್ ರಾವ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಓಂಪ್ರಕಾಶ್ ರಾವ್ ಹಾಗೂ ಆರ್ ವಾಸುದೇವ ರೆಡ್ಡಿ ಅವರು ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. ಡೆನ್ನಿಸಾ ಪ್ರಕಾಶ್ ಅವರು ಬರೆದಿರುವ ಕಥೆಗೆ ಓಂಪ್ರಕಾಶ್ ರಾವ್ ಅವರೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಹಂಸಲೇಖ ಅವರು ಹಾಡುಗಳನ್ನು ಬರೆದು ಸಂಗೀತ ಸಂಯೋಜಿಸುತ್ತಿದ್ದಾರೆ. ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿರುವ “ಗೆರಿಲ್ಲಾ ವಾರ್” ಚಿತ್ರಕ್ಕೆ ದೀಪು ಪಿ.ಆರ್ ಸಂಭಾಷಣೆ ಬರೆಯುತ್ತಿದ್ದಾರೆ.

ಉಪೇಂದ್ರ ಅವರಿಗೆ ನಾಯಕಿಯಾಗಿ ನಿಮಿಕಾ ರತ್ನಾಕರ್ ನಟಿಸುತ್ತಿದ್ದಾರೆ. ರಂಗಾಯಣ ರಘು, ಸ್ವಸ್ತಿಕ್ ಶಂಕರ್, ಅಚ್ಯುತ್ ರಾವ್, ಭಾಸ್ಕರ್ ಶೆಟ್ಟಿ, ಆರಾಧ್ಯ, ಶ್ವೇತ ವೀರೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

“ಗೆರಿಲ್ಲಾ WAR” ಒಂದು ರೀತಿಯ ಯುದ್ಧವಾಗಿದ್ದು, ಅಲ್ಲಿ ಒಂದು ಸಣ್ಣ ಗುಂಪು ದೊಡ್ಡ ಸಂಖ್ಯೆಯ ಶತ್ರುಗಳೊಂದಿಗೆ ವ್ಯವಹರಿಸುವಾಗ ಅಸಾಂಪ್ರದಾಯಿಕ ತಂತ್ರಗಳನ್ನು ಬಳಸುತ್ತದೆ. ಹಿಂದೆ ಈ ರೀತಿಯ ಯುದ್ಧಗಳು ಆಗಿರುವ ಅನೇಕ ಉದಾಹರಣೆಗಳಿದೆ. ಹಾಗಂತ ನಮ್ಮದು ಐತಿಹಾಸಿಕ ಚಿತ್ರವಲ್ಲ. ಈ ವಿಷಯವನ್ನಿಟ್ಟುಕೊಂಡು ಪ್ರಸಕ್ತ ನಾವು ಎದುರಿಸುತ್ತಿರುವ ಅನೇಕ ಸಮಸ್ಯೆಗಳ ಬಗ್ಗೆ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಉಪೇಂದ್ರ ಅವರು ಈ ಚಿತ್ರದಲ್ಲಿ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಈ ಸೈನಿಕ ಗಡಿ ಮಾತ್ರ ಕಾಯುವ ಸೈನಿಕನಲ್ಲ‌‌. ಪ್ರಸ್ತುತ ನಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಧೀಮಂತ ನಾಯಕ. ಇನ್ನೂ, ಈಗಿನ ನೂತನ ತಂತ್ರಜ್ಞಾನಗಳನ್ನು ಬಳಸಿಕೊಂಡು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ಈ ಚಿತ್ರ ಮೂಡಿಬರಲಿದೆ ಎಂದು ನಿರ್ದೇಶಕ ಓಂಪ್ರಕಾಶ್ ರಾವ್ ತಿಳಿಸಿದ್ದಾರೆ.

Tags: priyanka upendraReal Star Upendraupendraupendra 1999 songsupendra best songsupendra comedyupendra coolieupendra danceupendra directorupendra film songsupendra filmsupendra hit songsupendra home tourupendra houseupendra in coolieupendra kumarupendra movieupendra moviesupendra new homeupendra new houseupendra new movieupendra newsupendra raoupendra scenesupendra shortsupendra songsupendra speechupendra today newsupendra ui teaserupendra wife
Previous Post

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ – ಹೆಚ್ಚುವರಿ ಹುದ್ದೆಗಳನ್ನು ತುಂಬಲು ಸರ್ಕಾರ ಅಸ್ತು 

Next Post

B S Yediyurappa: ವಿಶ್ವಕ್ಕೆ ಆದರ್ಶ ನೀಡುವ ಮೋದಿಜೀ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ: ಬಿ.ಎಸ್.ಯಡಿಯೂರಪ್ಪ

Related Posts

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರಿಗೆ ಈ ಹೊಸ ವಾರದ ಆರಂಭ ಉತ್ಸಾಹಕರವಾಗಿರುತ್ತದೆ. ಕೆಲಸಗಳಲ್ಲಿ ವೇಗ ಸಿಗಲಿದ್ದು, ಅಂದುಕೊಂಡ ದೊಡ್ಡ ಕಾರ್ಯವೊಂದು ಯಶಸ್ವಿಯಾಗಲಿದೆ. ದೊಡ್ಡ ನಿರ್ಧಾರಗಳಿಗೆ...

Read moreDetails

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
Political News Karnataka

ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯ ; ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೋಶಿ ಕಿಡಿ

November 23, 2025
ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

ಡಿಕೆಶಿ ಪರ ಬಿಜೆಪಿಗರ ಗಿಳಿ ಶಾಸ್ತ್ರ: ಗಿಳಿ ತೆಗದ ಕಾರ್ಡ್ ಏನು..?

November 23, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

November 23, 2025
Next Post

B S Yediyurappa: ವಿಶ್ವಕ್ಕೆ ಆದರ್ಶ ನೀಡುವ ಮೋದಿಜೀ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ: ಬಿ.ಎಸ್.ಯಡಿಯೂರಪ್ಪ

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
November 24, 2025
Top Story

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

by ಪ್ರತಿಧ್ವನಿ
November 24, 2025
ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್
Top Story

ಸಿಎಂ ಬದಲಾವಣೆ ಚರ್ಚೆ ನಡುವೆ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್

by ಪ್ರತಿಧ್ವನಿ
November 23, 2025
ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ
Top Story

ಸಿಎಂ ಕುರ್ಚಿ ಕದನ: ಕೊನೆಗೂ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

by ಪ್ರತಿಧ್ವನಿ
November 23, 2025
ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..
Top Story

ಗೃಹ ಸಚಿವ ಪರಮೇಶ್ವರ್‌ ಸಿಎಂ ಆಗಲಿ : ದಲಿತ ಕಾರ್ಡ್‌ ಉರುಳಿಸಿದ ಸಚಿವ ಜಾರಕಿಹೊಳಿ..

by ಪ್ರತಿಧ್ವನಿ
November 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದು ಈ ರಾಶಿಯವರು ಮುಟ್ಟಿದೆಲ್ಲಾ ಚಿನ್ನ..!

November 24, 2025

DCM DK Shivakumar: ಕೆಜೆ ಜಾರ್ಜ್ ರವರನ್ನು ಬೇಟಿ ಮಾಡಿ ನಾಯಕತ್ವ ಬದಲಾವಣೆಯ ಕುತೂಹಲ ಮೂಡಿಸಿದ ಡಿಕೆ ಶಿವಕುಮಾರ್

November 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!