• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾನ್ಸ್ಟಿಪೇಶನ್ ಸಮಸ್ಯೆಗೆ ಪ್ರಮುಖ ಕಾರಣಗಳೇನು ಗೊತ್ತಾ?

Rachita by Rachita
February 15, 2025
in Top Story, ಜೀವನದ ಶೈಲಿ
0
ಕಾನ್ಸ್ಟಿಪೇಶನ್ ಸಮಸ್ಯೆಗೆ ಪ್ರಮುಖ ಕಾರಣಗಳೇನು ಗೊತ್ತಾ?
Share on WhatsAppShare on FacebookShare on Telegram

ಕಾನ್ಸ್ಟಿಪೇಶನ್ ಅನ್ನೋದು ತುಂಬಾನೆ ದೊಡ್ಡ ಸಮಸ್ಯೆ ಇದು ದೇಹದಲ್ಲಿ ಸಾಕಷ್ಟು ಅನಾರೋಗ್ಯಗಳನ್ನ ಉಂಟುಮಾಡುತ್ತದೆ ಜೊತೆಗೆ ಒಂದು ರೀತಿಯ ಕಿರಿಕಿರಿ ಅಂತ ಹೇಳಿದ್ರೆ ತಪ್ಪಾಗಲ್ಲ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಮಲಬದ್ಧತೆಯ ಸಮಸ್ಯೆ ಸಾಮಾನ್ಯವಾಗಿದೆ. ಈ ಕಾನ್ಸ್ಟಿಪೆಷನ್ ಸಮಸ್ಯೆಗೆ ಪ್ರಮುಖ ಕಾರಣವೇನು ಗೊತ್ತಾ

ADVERTISEMENT

ಸೇವಿಸುವ ಆಹಾರ

ನಾವು ಸೇವಿಸುವ ಆಹಾರದಲ್ಲಿ ಸರಿಯಾದ ಫೈಬರ್ ಅಂಶ ಇಲ್ಲವಾದಲ್ಲಿ ಅಥವಾ ಅತಿಯಾಗಿ ಡೈರಿ ಪ್ರಾಡಕ್ಟ್ಸ್ ಗಳನ್ನ ತಿನ್ನೋದರಿಂದ, ಸಂಸ್ಕರಿಸಿದ ಆಹಾರ ಆಹಾರ ಸೇವನೆಯಿಂದ ಕಾನ್ಸ್ಟಿಪೇಶನ್ ಸಮಸ್ಯೆ ಹೆಚ್ಚಾಗುತ್ತದೆ.

ನೀರಿನ ಕೊರತೆ

ಪ್ರತಿಯೊಬ್ಬರೂ ಕೂಡ ದಿನಕ್ಕೆ ಮೂರರಿಂದ ನಾಲ್ಕು ನಿಮಿಷದಷ್ಟು ನೀರನ್ನ ಕುಡಿಯುವುದು ಉತ್ತಮ ಇದರಿಂದ ಆರೋಗ್ಯ ಸಮಸ್ಯೆಗಳು ನಿವಾರಣೆ ಆಗುತ್ತದೆ ನೀರಿನ ಕೊರತೆ ದೇಹದಲ್ಲಿ ಕಂಡಾಗ ಇತರೆ ಆರೋಗ್ಯ ಸಮಸ್ಯೆಗಳ ಜೊತೆಗೆ ಕಾನ್ಸ್ಟಿಪೇಶನ್ ಕೂಡ ಹೆಚ್ಚಾಗುತ್ತದೆ.

ದೈಹಿಕ ಚಟುವಟಿಕೆ

ಕೆಲವರದದ್ದು ಜಡ ಜೀವನಶೈಲಿಯು ಆಗಿರುತ್ತದೆ ..ಇದರಿಂದ ಕರುಳಿನ ಚಲನೆಯನ್ನು ನಿಧಾನಗೊಳಿಸುತ್ತದೆ.ಹಾಗಾಗಿ ಕಾನ್ಸ್ಟಿಪೇಶನ್ ಶುರುವಾಗುತ್ತದೆ.

ಒತ್ತಡ

ಒತ್ತಡ ಹೆಚ್ಚಾದಾಗ ಮಾನಸಿಕವಾಗಿ ಮಾತ್ರವಲ್ಲದೆ ದೈಹಿಕವಾಗಿಯೂ ಕೂಡ ಸಮಸ್ಯೆ ಎದುರಾಗುತ್ತದೆ.ಇವುಗಳಲ್ಲಿ ಕಾನ್ಸ್ಟಿಪೇಶನ್ ಕೂಡ ಒಂದು.

ಮಾತ್ರೆಗಳು

ವಯಸ್ಸಾದವರಲ್ಲಿ ಸೊಂಟ ನೋವು ಕೀಲು ನೋವು ಇಂಥ ನೋವಿನ ಸಮಸ್ಯೆಗಳು ಹೆಚ್ಚು ಹಾಗಾಗಿ ಅವರು ಪೇನ್ ಕಿಲ್ಲರ್ ಮಾತ್ರೆಗಳನ್ನ ಅತಿಯಾಗಿ ತೆಗೆದುಕೊಂಡಾಗ ಕಾನ್ಸ್ಟಿಪೇಶನ್ ಹೆಚ್ಚಾಗುತ್ತದೆ.

Tags: 10 healthy habits12 healthy habitsbrain healthdeath magiceternal healthfoot healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಚಾಂಪಿಯನ್ಸ್ ಟ್ರೋಫಿಯಲ್ಲಿ ಕೋಹ್ಲಿ: ದಾಖಲೆ ಬರೆಹದ ಅಂಚಿನಲ್ಲಿ!

Next Post

16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋವದ ಎರಡು ವಿಭಾಗಗಳಲ್ಲಿ ಸೆಬಾಸ್ಟಿಯನ್ ಡೇವಿಡ್ ಅವರ “ಬೇಲಿ ಹೂ” ಆಯ್ಕೆ .

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post

16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋವದ ಎರಡು ವಿಭಾಗಗಳಲ್ಲಿ ಸೆಬಾಸ್ಟಿಯನ್ ಡೇವಿಡ್ ಅವರ "ಬೇಲಿ ಹೂ" ಆಯ್ಕೆ .

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada