• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಗ್ಗಾಂವಿಯಲ್ಲಿ ಬಂಡಾಯದ ಮುನ್ಸೂಚನೆ.. ಅಖಾಡಕ್ಕೆ ಮಾಜಿ ಸಿಎಂ

ಕೃಷ್ಣ ಮಣಿ by ಕೃಷ್ಣ ಮಣಿ
October 21, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಶಿಗ್ಗಾಂವಿಯಲ್ಲಿ ಬಂಡಾಯದ ಮುನ್ಸೂಚನೆ.. ಅಖಾಡಕ್ಕೆ ಮಾಜಿ ಸಿಎಂ
Share on WhatsAppShare on FacebookShare on Telegram

ಹಾವೇರಿ ಜಿಲ್ಲೆ ಶಿಗ್ಗಾವಿ ಬೈ ಎಲೆಕ್ಷನ್‌ ಅಖಾಡ ಜೋರಾಗಿದೆ. ಬಿಜೆಪಿಯಿಂದ ಭರತ್ ಬೊಮ್ಮಾಯಿಗೆ ಟಿಕೆಟ್‌ ಸಿಕ್ಕ ಬೆನ್ನಲ್ಲೇ ಕ್ಷೇತ್ರದಲ್ಲಿ ಅಸಮಾಧಾನದ ಹೊಗೆ ಆಡ್ತಿದೆ. ಪ್ರಮುಖ ಆಕಾಂಕ್ಷಿಯಾಗಿದ್ದ ಶ್ರೀಕಾಂತ್ ದುಂಡಿಗೌಡರ ಅಮಾಧಾನ ಹೊರ ಹಾಕಿದ್ದು, ಬೆಂಬಲಿಗರ ಜೊತೆ ಸಭೆ ನಡೆಸಿದ್ದಾರೆ. ಟಿಕೆಟ್‌ ಕೊಡದ ಹಿನ್ನೆಲೆ ಬೆಂಬಲಿಗರ ಬಳಿ ನೋವು ತೋಡಿಕೊಂಡಿದ್ದು, ಮುಂದಿನ ನಡೆ ಬಗ್ಗೆ ಚರ್ಚಿಸಿದ್ದಾರೆ.

ADVERTISEMENT

ಭರತ್ ಬೊಮ್ಮಾಯಿಗೆ ಸಪೋರ್ಟ್ ಮಾಡೋದಾ..? ಅಥವಾ ಬಿಜೆಪಿ ಬಿಡೋದಾ..? ಎಂಬುವುದರ ಬಗ್ಗೆ ಮಹತ್ವದ ಮಾತುಕತೆ ನಡೆಸಿದ್ದಾರೆ. ಮಗನಿಗೆ ರಾಜಕೀಯ ಇಚ್ಛೆ ಇಲ್ಲ ಎನ್ನುತ್ತಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ತೆರೆಮರೆಯ ರಾಜಕೀಯದಲ್ಲಿ ಯಶಸ್ಸು ಸಾಧಿಸಿ, ಮಗನಿಗೆ ಟಿಕೆಟ್‌‌ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಮಗನನ್ನು ಗೆಲ್ಲಿಸಿಕೊಂಡು ಮೂರನೇ ತಲೆಮಾರಿನ ರಾಜಕೀಯಕ್ಕೆ ಅಖಾಡ ಸಜ್ಜು ಮಾಡುತ್ತಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಚಿವ ಬೋಸರಾಜ್‌ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಕೆ..

Next Post

ಕೋವಿಡ್‌ ಹಗರಣ ತನಿಖೆಗೆ ಸುಧಾಕರ್‌ ಫುಲ್‌ ಗರಂ..

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
Next Post
ಕೋವಿಡ್‌ ಹಗರಣ ತನಿಖೆಗೆ ಸುಧಾಕರ್‌ ಫುಲ್‌ ಗರಂ..

ಕೋವಿಡ್‌ ಹಗರಣ ತನಿಖೆಗೆ ಸುಧಾಕರ್‌ ಫುಲ್‌ ಗರಂ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!