• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

JDS – BJP ನಡುವೆ ಶುರುವಾಯ್ತು ಪುನರ್‌ಜನ್ಮ ಟಾಕ್‌ ವಾರ್‌..

ಕೃಷ್ಣ ಮಣಿ by ಕೃಷ್ಣ ಮಣಿ
October 19, 2024
in Top Story, ಕರ್ನಾಟಕ, ದೇಶ, ರಾಜಕೀಯ
0
JDS – BJP ನಡುವೆ ಶುರುವಾಯ್ತು ಪುನರ್‌ಜನ್ಮ ಟಾಕ್‌ ವಾರ್‌..
Share on WhatsAppShare on FacebookShare on Telegram

ವಿಧಾನಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ ಬಳಿಕ ರಾಜ್ಯದಲ್ಲಿ ಬಿಜೆಪಿ ಹಾಗು ಜೆಡಿಎಸ್‌‌ ಹೊಂದಾಣಿಕೆ ಮಾಡಿಕೊಂಡರು. ಲೋಕಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆದುಕೊಂಡು ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿಯೂ ಆಗಿದ್ದಾರೆ. ಈ ನಡುವೆ ಇಬ್ಬರ ನಡುವೆ ಯಾರಿಂದ ಯಾರಿಗೆ ಸಹಾಯ ಆಗಿದೆ ಅನ್ನೋ ಬಗ್ಗೆ ಚರ್ಚೆಗಳು ಶುರುವಾಗಿದೆ. ಹಿಂದೂ ಫೈರ್‌ ಬ್ರಾಂಡ್‌ ಬಸನಗೌಡ ಪಾಟೀಲ್‌ ಹೇಳಿಕೆ ಕುಮಾರಸ್ವಾಮಿ ಕಣ್ಣು ಕೆಂಪಾಗುವಂತೆ ಮಾಡಿದೆ. ಯತ್ನಾಳ್‌ ಹೇಳಿಕೆಗೆ ತಾಳ್ಮೆಯಿಂದಲೇ ತಿರುಗೇಟು ನೀಡಿದ್ದಾರೆ.

ADVERTISEMENT

ಚನ್ನಪಟ್ಟಣ ಟಿಕೆಟ್‌‌ ವಿಚಾರವಾಗಿ ಯತ್ನಾಳ್‌ ಮಾತನಾಡಿದ್ದು, ಜೆಡಿಎಸ್‌ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ.. ಕುಮಾರಸ್ವಾಮಿ ಅವರು ಚನ್ನಪಟ್ಟಣ ಟಿಕೆಟ್ ತ್ಯಾಗ ಮಾಡಬೇಕು ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಯತ್ನಾಳ್‌, ಕುಮಾರಸ್ವಾಮಿ ಅವರ ಸಹಾಯ ನಮಗೆ ಬೇಕು. ನಮ್ಮ ಶಕ್ತಿ ಕುಮಾರಸ್ವಾಮಿ ಅವರಿಗೆ ಬೇಕು. ಕುಮಾರಸ್ವಾಮಿ ಬಂದಿರೋದ್ರಿಂದ ನಮಗೆ ಲೋಕಸಭೆಯಲ್ಲಿ ಅನುಕೂಲ ಆಗಿದೆ. ಜೆಡಿಎಸ್‌ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ. ಹೀಗಾಗಿ ಕುಮಾರಸ್ವಾಮಿ ಅವರು ಟಿಕೆಟ್ ತ್ಯಾಗ ಮಾಡಬೇಕು ಎಂದಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದ್ದು, ಬಿ.ಎಸ್​. ಯಡಿಯೂರಪ್ಪ ಜೊತೆಗೆ ಎಲ್ಲರೂ ಸೇರಿ ಚರ್ಚೆ ಮಾಡಿ ಆಯ್ಕೆ ಮಾಡ್ತೇವೆ ಎಂದಿದ್ದಾರೆ. ಅಲ್ಲದೆ, ಜೆಡಿಎಸ್​ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಹೇಳಿಕೆ ಟಾಂಗ್‌‌ ಕೊಟ್ಟಿದ್ದು, ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ. ಯಾವ ರೀತಿ ಶಕ್ತಿ ತುಂಬಿದೆ ಎಂಬ ಚರ್ಚೆ ಈಗ ಉಪಯೋಗವಾಗಲ್ಲ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅದನ್ನ ನಾನು ಬೀದಿಯಲ್ಲಿ ನಿಂತು ಚರ್ಚೆ ಮಾಡಲೇ..? ಅದರ ಅವಶ್ಯಕತೆ ಇಲ್ಲ ಎಂದಿದ್ದಾರೆ.

ನಾನು ಈ ಕ್ಷಣದವರೆಗೂ ಜನತಾದಳ ಬಿಜೆಪಿ ಎಂದು ಬೇರ್ಪಡಿಸಿ ಮಾತನಾಡಿಲ್ಲ. ಎನ್‌ಡಿಎ ಅಭ್ಯರ್ಥಿ ಎಂದೆ ಮಾತನಾಡಿದ್ದೇನೆ. ತ್ಯಾಗದ ಬಗ್ಗೆ ಮಾತನಾಡುವವರು ಅವರ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು‌. ನಮ್ಮ ಮೈತ್ರಿಗೆ ಅಡ್ಡಿ ಆಗಬಾರದು ಎಂದು ನಡೆದುಕೊಳ್ಳುತ್ತಿದ್ದೇನೆ ಎನ್ನುವ ಮೂಲಕ ಹಾಸನ ಸೋಲನ್ನು ಪರೋಕ್ಷವಾಗಿ ಹೊರಹಾಕಿದ್ದಾರೆ. ರಾಜ್ಯದಲ್ಲಿ ಜೆಡಿಎಸ್‌ ಸಂಪೂರ್ಣವಾಗಿ ಬಿಜೆಪಿಯನ್ನು ಬೆಂಬಲಿಸದರೂ ಬಿಜೆಪಿ ಸಂಪೂರ್ಣವಾಗಿ ಜೆಡಿಎಸ್‌ ಬೆಂಬಲಿಸಲಿಲ್ಲ ಅನ್ನೋ ಚರ್ಚೆಗಳ ನಡುವೆ ಯತ್ನಾಳ್‌ ಮಾತು ಕಿಚ್ಚು ಹೊತ್ತಿಸಿದೆ.

Tags: Basanagouda patil Yatnalbasanagouda patil yatnal newsbasanagouda patil yatnal speechbasanagouda yatnalBasangouda Patil Yatnalbasangouda patil yatnal newsbasangouda patil yatnal speechbs yediyurappa yatnalhd kumarswamyYatnalyatnal basangouda patilyatnal latest newsyatnal newsyatnal speechyatnal today newsyatnal todays newsyatnal vs bs yediyurappayatnal vs murugesh niraniyatnal vs siddaramaiah
Previous Post

ಬಾಲಚಂದ್ರ ಕಳಗಿ ಹತ್ಯೆ ಪ್ರಕರಣ| ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ‌ ದಂಡ ವಿಧಿಸಿ ನ್ಯಾಯಾಲಯ ತೀರ್ಪು

Next Post

ಮಳೆ ಹಾನಿಗೆ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ

Related Posts

ಇಲ್ಲೊಬ್ಬ ಅಪರೂಪದ ಪರಿಸರ ಪ್ರೇಮಿ : ನೆಟ್ಟಿಗರ ಮನಗೆದ್ದ ಗಿಡ, ಮರಗಳ ಆಪದ್ಭಾಂಧವ..!
Top Story

ಇಲ್ಲೊಬ್ಬ ಅಪರೂಪದ ಪರಿಸರ ಪ್ರೇಮಿ : ನೆಟ್ಟಿಗರ ಮನಗೆದ್ದ ಗಿಡ, ಮರಗಳ ಆಪದ್ಭಾಂಧವ..!

by ಪ್ರತಿಧ್ವನಿ
March 11, 2026
0

ಬೆಂಗಳೂರು : ಬೇಸಿಗೆಯ ದಿನಗಳಲ್ಲಿ ಸಾಮಾನ್ಯವಾಗಿ ನೀರಿನ ಸಮಸ್ಯೆ ಇದ್ದೆ ಇರುತ್ತದೆ. ಮನುಷ್ಯ ಸೇರಿದಂತೆ ಪ್ರಾಣಿ, ಪಕ್ಷಿ ಹಾಗೂ ಗಿಡಮರಗಳಿಗೆ ನೀರು ಬೇಕು. ಮನುಷ್ಯನಂತೆ ಬೆಳವಣಿಗೆಗೆ ಗಿಡಮರಗಳು...

Read moreDetails
“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

“ನೂತನವಾಗಿ ಆರಂಭಿಸೋಕು ಮುನ್ನ ಚಾಲ್ತಿಯಲ್ಲಿರುವ ಕಾಲೇಜುಗಳನ್ನು ಬಲಪಡಿಸಬೇಕು”

March 11, 2026
ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

ನಾವು ಸುಮ್ಮನಿರೋದಿಲ್ಲ ಅಮೆರಿಕ ಬ್ಯಾಂಕುಗಳ ಮೇಲೆ ದಾಳಿ ಮಾಡ್ತೀವಿ : ಇರಾನ್ ಸೇನೆ ಪ್ರತಿಜ್ಞೆ..

March 11, 2026
MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

MSME ನೂತನ ನೀತಿಯಿಂದ ಜಾಗತಿಕ ಮಟ್ಟದಲ್ಲಿ ರಾಜ್ಯ ಮುಂಚೂಣಿಗೆ : ರೋಹಿಣಿ ಸಿಂಧೂರಿ ವಿಶ್ವಾಸ..

March 11, 2026
ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

ಉದ್ಯೋಗಾಕಾಂಕ್ಷಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ ನ್ಯೂಸ್..!

March 11, 2026
Next Post
ಮಳೆ ಹಾನಿಗೆ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ

ಮಳೆ ಹಾನಿಗೆ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada